‘ಕಾಟೇರ’ ಸಿನಿಮಾದ ಟಿಕೆಟ್ ಖರೀದಿಸಿದ ನಟಿ ಆರಾಧನಾ ರಾಮ್; ಫ್ಯಾನ್ಸ್ ಜೊತೆ ವೀಕ್ಷಣೆ
ಬೆಂಗಳೂರಿನ ಜೆಪಿ ನಗರದ ಶ್ರೀ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಆರಾಧನಾ ಅವರು ‘ಕಾಟೇರ’ ಸಿನಿಮಾವನ್ನು ಅಭಿಮಾನಿಗಳ ಜೊತೆ ವೀಕ್ಷಿಸಲಿದ್ದಾರೆ. ಚಿತ್ರದ ಟಿಕೆಟ್ ಪಡೆದಿರುವ ಅವರು ಖುಷಿಯಿಂದ ವಿಡಿಯೋ ಹಂಚಿಕೊಂಡಿದ್ದಾರೆ. ಈ ಸಿನಿಮಾಗೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಅನೇಕ ಚಿತ್ರಮಂದಿರಗಳಲ್ಲಿ ಮೊದಲ ದಿನದ ಟಿಕೆಟ್ಗಳು ಸೋಲ್ಡ್ಔಟ್ ಆಗಿವೆ.
ಹಿರಿಯ ನಟಿ ಮಾಲಾಶ್ರಿ ಅವರ ಪುತ್ರಿ ಆರಾಧನಾ ರಾಮ್ (Aradhana Ram) ಅವರು ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಕಾಟೇರ’ (Kaatera) ಡಿಸೆಂಬರ್ 29ರಂದು ಬಿಡುಗಡೆ ಆಗುತ್ತಿದೆ. ಚೊಚ್ಚಲ ಸಿನಿಮಾದಲ್ಲೇ ನಟ ದರ್ಶನ್ಗೆ ಜೋಡಿಯಾಗಿ ನಟಿಸುವ ಅವಕಾಶವನ್ನು ಆರಾಧನಾ ಪಡೆದುಕೊಂಡಿದ್ದಾರೆ. ಹಾಗಾಗಿ ಅವರ ಪಾಲಿಗೆ ಈ ಸಿನಿಮಾ ವಿಶೇಷ ಎನಿಸಿಕೊಳ್ಳುತ್ತಿದೆ. ಬೆಂಗಳೂರಿನ ಜೆಪಿ ನಗರದ ಶ್ರೀ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಆರಾಧನಾ ಅವರು ‘ಕಾಟೇರ’ ಸಿನಿಮಾವನ್ನು ಅಭಿಮಾನಿಗಳ ಜೊತೆ ವೀಕ್ಷಿಸಲಿದ್ದಾರೆ. ಚಿತ್ರದ ಟಿಕೆಟ್ (Kaatera Tickets) ಪಡೆದಿರುವ ಅವರು ಖುಷಿಯಿಂದ ವಿಡಿಯೋ ಹಂಚಿಕೊಂಡಿದ್ದಾರೆ. ಈ ಸಿನಿಮಾಗೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಅನೇಕ ಚಿತ್ರಮಂದಿರಗಳಲ್ಲಿ ಮೊದಲ ದಿನದ ಟಿಕೆಟ್ಗಳು ಸೋಲ್ಡ್ಔಟ್ ಆಗಿವೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

