B Vijay Kumar: ಕನ್ನಡ ಚಲನಚಿತ್ರ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ನಿಧನ

ದಿವಂಗತ ಡಾ.ವಿಷ್ಣುವರ್ಧನ್ ಗೆ ಆಪ್ತರಾಗಿದ್ದ ನಿರ್ಮಾಪಕ ವಿಜಯ್ ಕುಮಾರ್ ಪಾರ್ಥಿವ ಶರೀರವನ್ನು ಜಯನಗರದ ನಿವಾಸಕ್ಕೆ ರವಾನಿಸಲಾಗಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕುಟುಂಬದ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

B Vijay Kumar: ಕನ್ನಡ ಚಲನಚಿತ್ರ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ನಿಧನ
ಕನ್ನಡ ಚಲನಚಿತ್ರ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ನಿಧನ
Follow us
TV9 Web
| Updated By: ಆಯೇಷಾ ಬಾನು

Updated on:Aug 16, 2021 | 7:22 AM

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್(63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ವಿಜಯ್ ಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು. ಸಿಂಹಾದ್ರಿಯ ಸಿಂಹ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ರು.

ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾದ್ರು. ದಿವಂಗತ ಡಾ.ವಿಷ್ಣುವರ್ಧನ್ ಗೆ ಆಪ್ತರಾಗಿದ್ದ ನಿರ್ಮಾಪಕ ವಿಜಯ್ ಕುಮಾರ್, ನಟ ವಿಷ್ಣುವರ್ಧನ್ರ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ಮಾಡಿದ್ದಾರೆ. ಇನ್ನು ಬಿ.ಎಸ್.ಯಡಿಯೂರಪ್ಪನವರ ಸಮಯದಲ್ಲಿ ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಸದ್ಯ ವಿಜಯ್ ಕುಮಾರ್ ಪಾರ್ಥಿವ ಶರೀರವನ್ನು ಜಯನಗರದ ನಿವಾಸಕ್ಕೆ ರವಾನಿಸಲಾಗಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕುಟುಂಬದ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Bengaluru Blast: ತಡರಾತ್ರಿ ಬೆಂಗಳೂರಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ, ದಂಪತಿಗೆ ಗಾಯ

Published On - 7:09 am, Mon, 16 August 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್