AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ವಿರುದ್ಧ ಗೆದ್ದು ಫೈನಲ್​ಗೆ ಏರಿದ ಕರ್ನಾಟಕ ಬುಲ್ಡೋಜರ್ಸ್​; ಒಲಿಯುತ್ತಾ ಕಪ್?

Karnataka Bulldozers vs Chennai Kings: ಮೊದಲ ಮೂರು ಪಂದ್ಯಗಳನ್ನು ಗೆದ್ದ ಕರ್ನಾಟಕ ಬುಲ್ಡೋಜರ್ಸ್ ತಂಡವು ನೇರವಾಗಿ ಸೆಮಿಫೈನಲ್​​ಗೆ ಅವಕಾಶ ಪಡೆಯಿತು. ಹಲವು ತಂಡಗಳ ಕನಸನ್ನು ಇವರು ನುಚ್ಚು ನೂರು ಮಾಡಿದರು. ಚೆನ್ನೈನಲ್ಲಿ ನಡೆದ ಸೆಮಿಫೈನಲ್​ ಅಲ್ಲಿ ಕರ್ನಾಟಕ ತಂಡವು ಗೆಲುವು ಕಂಡಿತು.

ಚೆನ್ನೈ ವಿರುದ್ಧ ಗೆದ್ದು ಫೈನಲ್​ಗೆ ಏರಿದ ಕರ್ನಾಟಕ ಬುಲ್ಡೋಜರ್ಸ್​; ಒಲಿಯುತ್ತಾ ಕಪ್?
ಕರ್ನಾಟಕ ಬುಲ್ಡೋಜರ್ಸ್​ಗೆ ಜಯ Image Credit source: Hotstar
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 01, 2026 | 10:24 AM

Share

ಕಳೆದ ವರ್ಷದ ಸಿಸಿಎಲ್​​ನಲ್ಲಿ (CCL) ರನ್ನರ್ ಅಪ್ ಆಗಿರೋ ಕರ್ನಾಟಕ ಬುಲ್ಡೋಜರ್ಸ್ ತಂಡವು ಒಂದು ಪಂದ್ಯವನ್ನೂ ಸೋಲದೇ ಈ ಬಾರಿ ಫಿನಾಲೆಗೆ ಏರಿರುವುದು ವಿಶೇಷ. ಚೆನ್ನೈ ಕಿಂಗ್ಸ್ ವಿರುದ್ಧ ಜನವರಿ 31ರಂದು ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದರು ಮತ್ತು ಫಿನಾಲೆಗೆ ಏರಿದರು. ಕಿಚ್ಚ ಸುದೀಪ್ ಅವರ ನೇತೃತ್ವದ ತಂಡವು ಸಾಕಷ್ಟು ಉತ್ತಮವಾಗಿ ಕಾಣಿಸುತ್ತಿದೆ. ಈ ಬಾರಿ ಅವರು ಕಪ್ ಗೆಲ್ಲುವ ಎಲ್ಲಾ ಸಾಧ್ಯತೆ ಇದೆ.

ಮೊದಲ ಮೂರು ಪಂದ್ಯಗಳನ್ನು ಗೆದ್ದ ಕರ್ನಾಟಕ ಬುಲ್ಡೋಜರ್ಸ್ ತಂಡವು ನೇರವಾಗಿ ಸೆಮಿಫೈನಲ್​​ಗೆ ಅವಕಾಶ ಪಡೆಯಿತು. ಹಲವು ತಂಡಗಳ ಕನಸನ್ನು ಇವರು ನುಚ್ಚು ನೂರು ಮಾಡಿದರು. ಚೆನ್ನೈನಲ್ಲಿ ನಡೆದ ಸೆಮಿಫೈನಲ್​ ಅಲ್ಲಿ ಕರ್ನಾಟಕ ತಂಡವು ಗೆಲುವು ಕಂಡಿತು.

ಇದನ್ನೂ ಓದಿ: CCL 2025: ತೆಲುಗು ವಾರಿಯರ್ಸ್​ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್​ಗೆ ಬೃಹತ್ ಜಯ

ಚೆನ್ನೈ ಕಿಂಗ್ಸ್ ತಂಡ ಮೊದಲ 10 ಓವರ್​​ಗೆ 108 ರನ್ ಗಳಿಸಿತು. ಆ ಪಂದ್ಯದಲ್ಲಿ ಯಾರಿಂದಲೂ ಉತ್ತಮ ಪ್ರದರ್ಶನ ಬರಲಿಲ್ಲ. ಆ ಬಳಿಕ ಕರ್ನಾಕಟ ಬುಲ್ಡೋಜರ್ಸ್ 142 ರನ್ ಗಳಿಸಿ, 34 ರನ್​​ಗಳ ಲೀಡ್ ಪಡೆಯಿತು. ನಂತರ ಚೆನ್ನೈ ತಂಡವು ಎರಡನೇ ಇನ್ನಿಂಗ್ಸ್​​ಗೆ ಬ್ಯಾಟಿಂಗ್​​​ಗೆ ಇಳಿಯಿತು. ನಂತರ 103 ರನ್​​ಗಳಿಗೆ ಚೆನ್ನೈ ಆಲ್​ ಔಟ್ ಆಯಿತು. ಕರ್ನಾಟಕ ತಂಡದವರದ್ದು 34 ರನ್ ಲೀಡ್ ಇದ್ದಿದ್ದರಿಂದ, ನಂತರ ತಂಡಕ್ಕೆ ಬೇಕಾಗಿದ್ದುದು 69 ರನ್ ಮಾತ್ರ. ಹೀಗಾಗಿ, ತಂಡದವರು ಸುಲಭದಲ್ಲಿ ಗೆಲುವು ಕಂಡಿತು. ಕೇವಲ 6.5 ಓವರ್​​ಗೆ ಈ ಚೇಸ​ನ ತಲುಪಿದರು. ಈ ಮೂಲಕ ದಾಖಲೆ ಬರೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?