AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandeep Roy Death: ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್(Mandeep Roy) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್​ಭೈರಸಂಧ್ರದ ನಿವಾಸದಲ್ಲಿ ಮನ್​ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು,

Mandeep Roy Death: ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ನಿಧನ
Mandeep Roy
ನಯನಾ ರಾಜೀವ್
|

Updated on:Jan 29, 2023 | 8:54 AM

Share

ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್(Mandeep Roy) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್​ಭೈರಸಂಧ್ರದ ನಿವಾಸದಲ್ಲಿ ಮನ್​ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು, ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಈ ಕುರಿತು ಮನ್​ದೀಪ್ ಪುತ್ರಿ ಅಕ್ಷತಾ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಕಳೆದ ಡಿಸೆಂಬರ್​ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 75 ವರ್ಷ ವಯಸ್ಸಾಗಿತ್ತು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.

ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್​, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್​ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಮನ್​ದೀಪ್​ ರಾಯ್​ ನಟಿಸಿದ್ದಾರೆ. ಅವರ ನಟನೆಯನ್ನು ಕಂಡು ಸಿನಿಪ್ರಿಯರು ಕಳೆದ ನಾಲ್ಕು ದಶಕಗಳಿಂದಲೂ ಎಂಜಾಯ್​ ಮಾಡುತ್ತಿದ್ದಾರೆ.

ಇತರೆ ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 am, Sun, 29 January 23

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ