Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು

ಬಿಗ್​ ಬಾಸ್​ನಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ, ‘ವಿಜಯ ಯಾತ್ರೆ’ ತಂಡದ ಇಬ್ಬರು ಸದಸ್ಯರು, ‘ನಿಂಗ್​​ ಐತೆ’ ತಂಡದ ಸದಸ್ಯರಿಗೆ ಊಟ ಮಾಡಿಸಬೇಕು.

Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.
Follow us
TV9 Web
| Updated By: Skanda

Updated on: Jul 16, 2021 | 7:20 AM

ಮಂಜು ಪಾವಗಡ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಎಂಟರ್​ಟೇನ್​ಮೆಂಟ್​ ಮಾಡುತ್ತಿದ್ದಾರೆ. ಅವರು ಮಾಡೋ ಜೋಕ್​ಗಳು ಎಲ್ಲರಿಗೂ ಇಷ್ಟವಾಗುತ್ತಿದೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಅವರು ಅಚ್ಚರಿಯ ವಿಚಾರವೊಂದನ್ನು ಹೇಳಿದ್ದಾರೆ. ಅದೇನೆಂದರೆ, ಅವರ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಗಿದೆಯಂತೆ!

ಬಿಗ್​ ಬಾಸ್​ನಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ, ‘ವಿಜಯ ಯಾತ್ರೆ’ ತಂಡದ ಇಬ್ಬರು ಸದಸ್ಯರು, ‘ನಿಂಗ್​​ ಐತೆ’ ತಂಡದ ಸದಸ್ಯರಿಗೆ ಊಟ ಮಾಡಿಸಬೇಕು. ವಿಜಯ ಯಾತ್ರೆ ತಂಡದ ವೈಷ್ಣವಿ ಹಾಗೂ ಪ್ರಶಾಂತ್​ ಸಂಬರಗಿ​ ಅವರು ಮಂಜುಗೆ ಕರೆದು ಕರೆದು ಊಟ ಮಾಡಿಸಿದ್ದಾರೆ.

ವೈಷ್ಣವಿ ಸದಾ ಮಂಜುಗೆ ಅಣ್ಣ ಎನ್ನುತ್ತಾರೆ. ಬಿಗ್​ ಬಾಸ್​ ಮನೆಯಲ್ಲಿ ಸದಾ ಪ್ರೀತಿಯಿಂದ ಇಬ್ಬರೂ ಓಡಾಡಿಕೊಂಡಿರುತ್ತಾರೆ. ಈಗ ಈ ಟಾಸ್ಕ್​ ಬಂದ ನಂತರದಲ್ಲಿ ವೈಷ್ಣವಿ ಬಹಳ ಪ್ರೀತಿಯಿಂದ ಮಂಜುಗೆ ಊಟ ಮಾಡಿಸಿದ್ದಾರೆ. ಈ ವೇಳೆ ಮಾತನಾಡಿದ ಮಂಜು, ‘ಸ್ಟಾರ್​ ಹೀರೋಯಿನ್​ ನಿನಗೆ ಊಟ ಮಾಡಿಸ್ತಾರೆ ಎಂದು ನನ್ನ ಜಾತಕದಲ್ಲಿ ಬರೆದುಕೊಂಡಿತ್ತು. ಅದು ಈಗ ನಿಜವಾಗಿದೆ’ ಎಂದಿದ್ದಾರೆ ಮಂಜು.

ಮಂಜು-ಪ್ರಶಾಂತ್​ ನಡುವೆ ಬೆಳೆಯಿತು ಗೆಳೆತನ:

ಪ್ರಶಾಂತ್​ ಅವರಂತೂ ಮಂಜುಗೆ ಬಹಳ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿರೋದು ಸಾಬೀತಾಗಿದೆ. ಮನೆಯಲ್ಲಿ ಈ ಮೊದಲು ಹಾವು ಮುಂಗುಸಿಯಂತೆ ಇದ್ದ ಇಬ್ಬರೂ ಈಗ ತುಂಬಾನೇ ಬದಲಾಗಿದ್ದಾರೆ ಎನ್ನುತ್ತಿದ್ದಾರೆ ವೀಕ್ಷಕರು. ಚಕ್ರವರ್ತಿ ಅವರಿಂದ ಪ್ರಶಾಂತ್​ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಪ್ರಶಾಂತ್​ ಕೂಲ್​ ಆಗಿರೋಕು ಇದೂ ಕೂಡ ಒಂದು ಕಾರಣ ಇದ್ದರೂ ಇರಬಹುದು.

ಇದನ್ನೂ ಓದಿ: ನಾನು ಮದುವೆ ಆದ್ಮೇಲೆ ಮೋಸ ಮಾಡಲ್ಲ; ಮನಸಿನ ಮಾತು ಬಿಚ್ಚಿಟ್ಟ ವೈಷ್ಣವಿ 

ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ