AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪು ಮಾಡಿದ್ರೆ ಶಿಕ್ಷೆ ಖಚಿತ; ಲ್ಯಾಗ್​ ಮಂಜುಗೆ ಬಿಗ್​ ಬಾಸ್​ ಕೊಟ್ರು ಕಠಿಣ ಪನಿಶ್​ಮೆಂಟ್​, ಇನ್ಮುಂದೆ ಕಷ್ಟವಿದೆ!

ಕಳೆದ ವಾರ ದಿವ್ಯಾ ಸುರೇಶ್​ ಹಾಗೂ ಮಂಜು ಹರಟೆ ಹೊಡೆಯುತ್ತಿದ್ದರು. ಆಗ ಮಂಜು ಕಾಫಿ ಕಪ್​ ಇಡೋಕೆ ಹೋಗಿ ಕೆಳಕ್ಕೆ ಬೀಳಿಸಿದ್ದರು. ಆ ಕಪ್​ ಬಿದ್ದ ರಭಸಕ್ಕೆ ಒಡೆದೇ ಹೋಗಿತ್ತು. ಇದಕ್ಕೆ ಮಂಜುಗೆ ಶಿಕ್ಷೆ ಆಗಿದೆ.

ತಪ್ಪು ಮಾಡಿದ್ರೆ ಶಿಕ್ಷೆ ಖಚಿತ; ಲ್ಯಾಗ್​ ಮಂಜುಗೆ ಬಿಗ್​ ಬಾಸ್​ ಕೊಟ್ರು ಕಠಿಣ ಪನಿಶ್​ಮೆಂಟ್​, ಇನ್ಮುಂದೆ ಕಷ್ಟವಿದೆ!
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
|

Updated on: Mar 22, 2021 | 8:17 PM

Share

ಬಿಗ್​ ಬಾಸ್​ ಮನೆಯಲ್ಲಿ ಯಾರೇ ತಪ್ಪು ಮಾಡಲಿ ಅವರಿಗೆ ಶಿಕ್ಷೆ ಕಟ್ಟಿಟ್ಟಬುತ್ತಿ. ತಪ್ಪು ಮಾಡಿದವರನ್ನು ಬಿಗ್​ ಬಾಸ್​ ಗಮನಿಸುತ್ತಿರುತ್ತಾರೆ. ಈ ಬಾರಿಯ ದೊಡ್ಡ ಮನೆಯಲ್ಲಿ ತಪ್ಪು ಮಾಡಿದ ಮಂಜುಗೆ ಬಿಗ್ ಬಾಸ್​ ಕಠಿಣ ಶಿಕ್ಷೆ ಒಂದನ್ನು ನೀಡಿದ್ದಾರೆ. ಕಳೆದ ವಾರ ದಿವ್ಯಾ ಸುರೇಶ್​ ಹಾಗೂ ಮಂಜು ಹರಟೆ ಹೊಡೆಯುತ್ತಿದ್ದರು. ಆಗ ಮಂಜು ಕಾಫಿ ಕಪ್​ ಇಡೋಕೆ ಹೋಗಿ ಕೆಳಕ್ಕೆ ಬೀಳಿಸಿದ್ದರು. ಆ ಕಪ್​ ಬಿದ್ದ ರಭಸಕ್ಕೆ ಒಡೆದೇ ಹೋಗಿತ್ತು. ಬಿಗ್​ ಬಾಸ್​ ಕೊಟ್ಟ ಕಪ್​ಅನ್ನು ಒಡೆದ ನಂತರ ಮಂಜುಗೆ ಅತೀವವಾಗಿ ಅಪರಾಧ ಮನೋಭಾವನೆ ಕಾಡಿತ್ತು. ಕಪ್​ ಒಡೆದು ಹಾಕಿದ್ದಕ್ಕೆ ಸಾರಿ ಬಿಗ್​ ಬಾಸ್​. ದಯವಿಟ್ಟು ನನ್ನನ್ನು ಕ್ಷಮಿಸಿ ಬಿಗ್​ ಬಾಸ್​ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದರು. ನಾನು ಬೇಕಂತಲೇ ಇದನ್ನು ಒಡೆದಿಲ್ಲ. ಮಿಸ್​ ಆಗಿ ಬಿದ್ದು ಹೋಗಿದೆ. ಯಾರಿಗೂ ಗೊತ್ತಾಗದಂತೆ ಇದನ್ನು ಬಚ್ಚಿಡುತ್ತೇನೆ. ಆಮೇಲೆ ಸ್ಪರ್ಧಿಗಳ ಬಳಿ ನನ್ನ ಕಪ್​ ಎಲ್ಲಿದೆ ಎಂದು ಪ್ರಶ್ನೆ ಮಾಡುತ್ತೇನೆ ಎಂದು ಹೇಳಿದ್ದರು ಮಂಜು.

ಈ ತಪ್ಪಿಗೆ ಮಂಜುಗೆ ಬಿಗ್​ ಬಾಸ್​ ಶಿಕ್ಷೆ ನೀಡಿದ್ದಾರೆ. ಮಂಜುಗೆ ಪುಟಾಣಿ ಕಪ್​ ಒಂದನ್ನು ನೀಡಲಾಗಿದೆ. ಬಿಗ್​ ಬಾಸ್ ಮುಂದಿನ ಆದೇಶದವರೆಗೂ ನೀರು, ಟೀ-ಕಾಫಿ ಕುಡಿಯೋಕೆ ಇದೇ ಕಪ್ ಬಳಕೆ ಮಾಡಬೇಕು ಎಂದು ಬಿಗ್​ ಬಾಸ್​ ಆದೇಶಿಸಿದೆ. ಬಿಗ್​ ಬಾಸ್​ ನೀಡಿರೋ ಹೊಸಾ ಕಪ್​ ತುಂಬಾನೇ ಸಣ್ಣದಾಗಿದೆ. ಅದರಲ್ಲಿ ಬರೋದು ಒಂದು ಸಿಪ್​ ಮಾತ್ರ. ಇದನ್ನು ನೋಡಿ ಮಂಜು ಕಂಗಾಲಾಗಿದ್ದಾರೆ. ಮನೆ ಮಂದಿ ಮಂಜುಗೆ ಇನ್ಮುಂದೆ ಕಷ್ಟವಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

Follow Us
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ