ಕಾನ್ ಚಲನಚಿತ್ರೋತ್ಸವದಲ್ಲಿ ಮಿಂಚಿದ ಬಹುಭಾಷಾ ನಟಿ ಮೀರಾ ಚೋಪ್ರಾ
ಫ್ರಾನ್ಸ್ನಲ್ಲಿ ನಡೆದ ಕಾನ್ ಚಲನಚಿತ್ರೋತ್ಸವದಲ್ಲಿ ಬಹುಭಾಷಾ ನಟಿ ಮೀರಾ ಚೋಪ್ರಾ ಅವರು ಮೊದಲ ಬಾರಿಗೆ ಕಾಣಿಸಿಕೊಂಡರು. ಅವರು ಚಿನ್ನದ ಲೇಪಿತ ಮಾದರಿಯ ಬಟ್ಟೆ ಧರಿಸಿ ಕಾರ್ಯಕ್ರಮದಲ್ಲಿ ಮಿಂಚಿದರು.
Updated on:May 21, 2022 | 6:51 PM
Share

Meera Chopra, a multilingual actress who shone at the Con Film Festival

Meera Chopra, a multilingual actress who shone at the Con Film Festival

ಫಿಲ್ಮ್ ಫೆಸ್ಚಿವಲ್ನಲ್ಲಿ ತೆಗೆಸಿಕೊಂಡ ಒಂದಷ್ಟು ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

2005ರಲ್ಲಿ ತಮಿಳು ಸಿನಿಮಾ ರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಮೀರಾ, ಕನ್ನಡ, ತೆಲುಗು, ಹಿಂದಿ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಜನಪ್ರೀಯತೆ ಗಳಿಸಿದ್ದಾರೆ.

ಕನ್ನಡದಲ್ಲಿ ದರ್ಶನ್ ಅಭಿನಯದ ಅರ್ಜುನ್ ಸಿನಿಮಾದಲ್ಲಿ ನಟಿಸಿದ್ದ ಚೆಲುವೆ ಸದ್ಯ ಬಾಲಿವುಡ್ನಲ್ಲಿ ಬ್ಯುಸಿಯಾಗಿದ್ದಾರೆ.
Published On - 6:51 pm, Sat, 21 May 22
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




