The Kerala Story Review: ವಿವಾದ ಎಬ್ಬಿಸಿದ ‘ದಿ ಕೇರಳ ಸ್ಟೋರಿ’ ಸಿನಿಮಾದ ಮೊದಲಾರ್ಧದಲ್ಲಿ ಏನಿದೆ? ಇಲ್ಲಿದೆ ರಿಪೋರ್ಟ್​

The Kerala Story First Half Review: ‘ದಿ ಕೇರಳ ಸ್ಟೋರಿ’ ಸಿನಿಮಾ ದೇಶಾದ್ಯಂತ ತೆರೆಕಂಡಿದೆ. ಸುದೀಪ್ತೋ ಸೇನ್ ಅವರು ನಿರ್ದೇಶನ ಮಾಡಿರುವ ಈ ಚಿತ್ರವು ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ.

The Kerala Story Review: ವಿವಾದ ಎಬ್ಬಿಸಿದ ‘ದಿ ಕೇರಳ ಸ್ಟೋರಿ’ ಸಿನಿಮಾದ ಮೊದಲಾರ್ಧದಲ್ಲಿ ಏನಿದೆ? ಇಲ್ಲಿದೆ ರಿಪೋರ್ಟ್​
ಅದಾ ಶರ್ಮಾ
Follow us
ಮದನ್​ ಕುಮಾರ್​
| Updated By: Digi Tech Desk

Updated on:May 05, 2023 | 11:19 AM

ನಟಿ ಅದಾ ಶರ್ಮಾ (Adah Sharma) ಅವರು ಮುಖ್ಯಭೂಮಿಕೆ ನಿಭಾಯಿಸಿರುವ ‘ದಿ ಕೇರಳ ಸ್ಟೋರಿ’ ಸಿನಿಮಾ ಇಂದು (ಮೇ 5) ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಸೂಕ್ಷ್ಮ ವಿಷಯ ಇರುವುದರಿಂದ ಎಲ್ಲ ವಲಯದ ಜನರು ಇದರ ಮೇಲೆ ಕಣ್ಣಿಟ್ಟಿದ್ದಾರೆ. ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರು ಈ ಸಿನಿಮಾದಲ್ಲಿ ಹೇಳಿರುವ ಸಂಗತಿಗಳು ಸತ್ಯವೋ ಅಲ್ಲವೋ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಟೀಸರ್​ ಬಿಡುಗಡೆ ಆದಾಗಲೇ ಈ ಸಿನಿಮಾದ ಬಗ್ಗೆ ಕೌತುಕ ಮೂಡಿತ್ತು. ಟ್ರೇಲರ್​ನಿಂದ ಇನ್ನಷ್ಟು ಹೈಪ್​ ಸೃಷ್ಟಿ ಆಯಿತು. ಈಗ ದೇಶಾದ್ಯಂತ ದಿ ಕೇರಳ ಸ್ಟೋರಿ’ (The Kerala Story) ರಿಲೀಸ್​ ಆಗಿದೆ. ವಿಪುಲ್​ ಅಮೃತ್​ಲಾಲ್​ ಶಾ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಹಿಂದಿ ಮಾತ್ರವಲ್ಲದೇ ತೆಲುಗು, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ತೆರೆಕಂಡಿದೆ. ಹಾಗಾದರೆ, ‘ದಿ ಕೇರಳ ಸ್ಟೋರಿ’ ಸಿನಿಮಾದ ಮೊದಲಾರ್ಧ ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

  • ಶಾಲಿನಿ ಉನ್ನಿಕೃಷ್ಣನ್ ಎಂಬ ನರ್ಸಿಂಗ್ ವಿದ್ಯಾರ್ಥಿನಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅದಾ ಶರ್ಮಾ.
  • ಮಿಲಿಟರಿ ವಿಚಾರಣೆ ದೃಶ್ಯದ ಮೂಲಕ ಆರಂಭ ಆಗುವ ಕಥೆ. ಫ್ಲ್ಯಾಶ್​ಬ್ಯಾಕ್ ವಿವರಿಸುವ ಕಥಾನಾಯಕಿ ಪಾತ್ರ.
  • ಇದನ್ನೂ ಓದಿ
    Image
    Triple Riding Movie Review: ‘ತ್ರಿಬಲ್​ ರೈಡಿಂಗ್​’ ರೇಸ್​ನಲ್ಲಿ ಓವರ್​ಟೇಕ್​ ಮಾಡಿದ ಸಾಧುಕೋಕಿಲ, ರಂಗಾಯಣ ರಘು
    Image
    Shubhamangala: ‘ಶುಭಮಂಗಳ’ ಸಿನಿಮಾ ವಿಮರ್ಶೆ; ಇದು ಆರು ಪ್ರೇಮಕಥೆಗಳ ಸುಂದರ ಸಂಕಲನ
    Image
    Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
    Image
    Guru Shishyaru Review: ರೋಚಕ ಖೊಖೊ ಪಂದ್ಯದ ಜೊತೆ ಹಿತ-ಮಿತವಾದ ಕಾಮಿಡಿ
  • ಪ್ರೆಸೆಂಟ್ ಮತ್ತು ಫ್ಲ್ಯಾಶ್‌‌‌‌ಬ್ಯಾಕ್ ದೃಶ್ಯಗಳ ಮೂಲಕ ಕಥೆ ವಿವರಿಸಿದ ನಿರ್ದೇಶಕ ಸುದೀಪ್ತೋ ಸೇನ್.
  • ಫಸ್ಟ್ ಹಾಫ್‌ನಲ್ಲಿ ಮೂರು ಡಿಫರೆಂಟ್ ಶೇಡ್‌ನ ಪಾತ್ರಕ್ಕೆ ಬಣ್ಣ ಹಚ್ಚಿರುವ ಅದಾ ಶರ್ಮಾ.
  • ಶಾಲಿನಿ ಎಂಬ ಹಿಂದೂ ಹುಡುಗಿ ನಂತರ ಫಾತೀಮಾ ಆಗಿ ಬದಲಾಗಿದ್ದು ಹೇಗೆ ಎಂಬ ಕಹಾನಿ ವಿವರಿಸುವ ‘ದಿ ಕೇರಳ ಸ್ಟೋರಿ’
  • ಕೇರಳ, ಅಫ್ಘಾನಿಸ್ತಾನದಲ್ಲಿ ಸಾಗುತ್ತದೆ ಸಿನಿಮಾದ ಮೊದಲಾರ್ಧ ಕಥೆ.
  • ಸಿನಿಮೀಯ ಶೈಲಿ ಇಲ್ಲದೆ ತುಂಬ ಸಹಜವಾಗಿ ಮೂಡಿಬಂದಿದೆ ಈ ಚಿತ್ರದ ನಿರೂಪಣೆ.
  • ಧರ್ಮ, ದೇವರು ಮತ್ತು ನಂಬಿಕೆಗಳ ಬಗ್ಗೆ ಪ್ರಶ್ನೆ ಹುಟ್ಟಿಸುವಂತಿವೆ ‘ದಿ ಕೇರಳ ಸ್ಟೋರಿ’ ಸಂಭಾಷಣೆಗಳು.
  • ಮಾಮೂಲಿ ಕಮರ್ಷಿಯಲ್ ಸಿನಿಮಾಗಳಿಗಿಂತ ಭಿನ್ನವಾಗಿ ಮೂಡಿಬಂದಿದೆ ಈ ಸಿನಿಮಾ.
  • ಅಫ್ಘಾನಿಸ್ತಾನದ ಭಯಾನಕ ಸನ್ನಿವೇಶಗಳನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುತ್ತವೆ ಕೆಲವು ದೃಶ್ಯಗಳು.
  • ಕೇರಳದ ಸಿಂಪಲ್ ಹುಡುಗಿ ಐಸಿಸ್ ಉಗ್ರರ ಕಪಿಮುಷ್ಟಿಗೆ ಸಿಲುಕಿದ್ದು ಹೇಗೆ ಎಂಬ ಕೌತುಕದ ಪ್ರಶ್ನೆ ಮೂಡಿಸುವ ‘ದಿ ಕೇರಳ ಸ್ಟೋರಿ’ ಫಸ್ಟ್ ಹಾಫ್.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:12 am, Fri, 5 May 23

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ