Liger First Half Review: ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಚಿತ್ರದ ಫಸ್ಟ್ ಹಾಫ್ ರಿವ್ಯೂ

ಈಗಾಗಲೇ ಟ್ರೇಲರ್ ಹಾಗೂ ಸಾಂಗ್ ಮೂಲಕ ‘ಲೈಗರ್’ ಸಿನಿಮಾ ಸೃಷ್ಟಿ ಮಾಡಿದ ಕ್ರೇಜ್ ತುಂಬಾನೇ ದೊಡ್ಡದು. ಹಾಗಾದರೆ, ಈ ಚಿತ್ರದ ಮೊದಲಾರ್ಧ ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

Liger First Half Review: ವಿಜಯ್ ದೇವರಕೊಂಡ ನಟನೆಯ ‘ಲೈಗರ್​’ ಚಿತ್ರದ ಫಸ್ಟ್ ಹಾಫ್ ರಿವ್ಯೂ
ವಿಜಯ್ ದೇವರಕೊಂಡ
Follow us
TV9 Web
| Updated By: ಮದನ್​ ಕುಮಾರ್​

Updated on: Aug 25, 2022 | 10:15 AM

ವಿಜಯ್ ದೇವರಕೊಂಡ (Vijay Deverakonda) ಮಾಸ್ ಅವತಾರ, ಅನನ್ಯಾ ಪಾಂಡೆ ಬೋಲ್ಡ್ ಲುಕ್, ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್ ಅಬ್ಬರ ಹೀಗೆ ಹತ್ತು ಹಲವು ವಿಶೇಷತೆಗಳೊಂದಿಗೆ ‘ಲೈಗರ್’ ಸಿನಿಮಾ ಇಂದು (ಆಗಸ್ಟ್ 25) ವಿಶ್ವಾದ್ಯಂತ ರಿಲೀಸ್ ಆಗಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮಾಸ್ ಮಸಾಲಾ ಸಿನಿಮಾ ಮೂಲಕ ಫೇಮಸ್ ಆದ ಪುರಿ ಜಗನ್ನಾಥ್ ಅವರು ‘ಲೈಗರ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ನಿರ್ಮಾಣದಲ್ಲಿ ಅವರ ಪಾಲು ಕೂಡ ಇದೆ. ಈಗಾಗಲೇ ಟ್ರೇಲರ್ ಹಾಗೂ ಸಾಂಗ್ ಮೂಲಕ ‘ಲೈಗರ್’ ಸಿನಿಮಾ (Liger Movie) ಸೃಷ್ಟಿ ಮಾಡಿದ ಕ್ರೇಜ್ ತುಂಬಾನೇ ದೊಡ್ಡದು. ಹಾಗಾದರೆ, ಈ ಚಿತ್ರದ ಮೊದಲಾರ್ಧ ಹೇಗಿದೆ? ಫಸ್ಟ್ ಹಾಫ್​​​ನಲ್ಲಿ ಏನೆಲ್ಲ ಹೈಲೈಟ್ ಆಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ಟ್ರೇಲರ್​ನಲ್ಲಿ ತೋರಿಸಿದಂತೆಯೇ ‘ಲೈಗರ್​’ ಸಿನಿಮಾದ ಫಸ್ಟ್​ ಹಾಫ್​ನಲ್ಲಿ ಪೂರ್ತಿ ಫೈಟಿಂಗ್​ ದೃಶ್ಯಗಳು ಇವೆ. ವಿಜಯ್​ ದೇವರಕೊಂಡ ಅವರು ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದಾರೆ.
  2. ಫಸ್ಟ್​ ಹಾಫ್​ ಪೂರ್ತಿ ಹಾಡು ಮತ್ತು ಸಾಹಸ ದೃಶ್ಯಗಳ ಮೇಲೆ ನಿಂತಿದೆ. ಅಭಿಮಾನಿಗಳಿಗೆ ಜನಪ್ರಿಯ ‘ಅಕ್ಡಿ ಪಕ್ಡಿ..’ ಸಾಂಗ್​ ಇಷ್ಟ ಆಗುತ್ತದೆ.
  3. ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಅವರ ಲವ್​ ಸ್ಟೋರಿ ಹೈಲೈಟ್​ ಆಗಿದೆ. ಇಬ್ಬರ ಕಾಂಬಿನೇಷನ್​ ಚೆನ್ನಾಗಿ ಮೂಡಿಬಂದಿದೆ.
  4. ಫಸ್ಟ್ ಹಾಫ್​ ಪೂರ್ತಿ ವಿಜಯ್​ ದೇವರಕೊಂಡ ಅವರೇ ಆವರಿಸಿಕೊಂಡಿದ್ದಾರೆ. ಅವರ ವೃತ್ತಿಜೀವನದಲ್ಲಿ ಈ ಪಾತ್ರ ಡಿಫರೆಂಟ್​ ಪ್ರಯತ್ನವಾಗಿದೆ.
  5. ಇದನ್ನೂ ಓದಿ
    Image
    Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
    Image
    Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
    Image
    Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
    Image
    Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ
  6. ರಮ್ಯಾ ಕೃಷ್ಣ ಮತ್ತು ವಿಜಯ್​ ದೇವರಕೊಂಡ ನಡುವಿನ ತಾಯಿ-ಮಗನ ಸೆಂಟಿಮೆಂಟ್​ ಕೂಡ ಫಸ್ಟ್​ ಹಾಫ್​ ಕಥೆಯಲ್ಲಿ ಮಹತ್ವ ಪಡೆದುಕೊಂಡಿದೆ.
  7. ಮೈಕ್​ ಟೈಸನ್​ ಅವರ ಫಸ್ಟ್​ ಹಾಫ್​ನಲ್ಲಿ ಬರುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಸೆಕೆಂಡ್​ ಹಾಫ್​ನಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.
  8. ಫಸ್ಟ್​ ಹಾಫ್​ ಕೊನೆಯಲ್ಲಿ ಒಂದು ಟ್ವಿಸ್ಟ್​ ಇದೆ. ಅದು ನಿರೀಕ್ಷಿತವೇ ಆಗಿದೆ. ಆದರೂ ಕೂಡ ಸೆಕೆಂಡ್​ ಹಾಫ್​ ಮೇಲೆ ನಿರೀಕ್ಷೆ ಮೂಡಿಸಲು ಇದು ಸಹಕಾರಿ ಆಗಿದೆ.

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್