ಈ ವಾರ ಬಿಡುಗಡೆ ಆಗುತ್ತಿವೆ ಹಲವು ಆಸಕ್ತಿಕರ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?

ಮತ್ತೊಂದು ಶುಕ್ರವಾರ ಬಂದಿದೆ. ಹಲವಾರು ಸಿನಿಮಾಗಳು ಚಿತ್ರಮಂದಿರಕ್ಕೆ ಬರುತ್ತಿವೆ. ಚಿತ್ರತಂಡ ಹೊಸ ಕನಸು, ಆಸೆಗಳೊಟ್ಟಿಗೆ ಸಿನಿಮಾಗಳನ್ನು ಬಿಡುಗಡೆ ಮಾಡುತ್ತಿವೆ. ಈಗಾಗಲೇ ಕನ್ನಡದ ‘ಪ್ರೇಮದ ಊರಲಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. ಅದರ ನಡುವೆಯೇ ಇನ್ನೂ ಕೆಲವು ಹೊಸ ಕನ್ನಡ ಸಿನಿಮಾಗಳು ಈ ವಾರ ಬಿಡುಗಡೆ ಆಗುತ್ತಿವೆ. ಜೊತೆಗೆ ಕೆಲ ಪರಭಾಷೆ ಸಿನಿಮಾಗಳೂ ಸಹ. ಅವುಗಳ ಪಟ್ಟಿ ಇಲ್ಲಿದೆ ನೋಡಿ...

ಈ ವಾರ ಬಿಡುಗಡೆ ಆಗುತ್ತಿವೆ ಹಲವು ಆಸಕ್ತಿಕರ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?
Movies Releasing This Week

Updated on: Oct 01, 2026 | 6:07 PM

Bail Kannada Movie
Hulibeera
Trikaram
Sigma Movie
Drishyam 3
Dont Trouble The Trouble
Digger
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us