AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಈ ಬಾರಿ ‘ಬಿಗ್ ಬಾಸ್​’ ಗೆಲ್ಲೋರು ಯಾರು? ಮೊದಲ ದಿನವೇ ಭವಿಷ್ಯ ನುಡಿದ ಆರ್ಯವರ್ಧನ್​ ಗುರೂಜಿ

Bigg Boss OTT Kannada : ‘ನನ್ನ ಸಂಖ್ಯಾಶಾಸ್ತ್ರ ಎಂದಿಗೂ ತಪ್ಪಾಗಿಲ್ಲ. ನಾನು ಹೇಳಿದ್ದನ್ನೇ ಮಾಡುತ್ತೇನೆ, ಮಾಡಿದ್ದನ್ನೇ ಹೇಳುತ್ತೇನೆ. ನಾನು ಗೌಡ. ನನ್ನ ಹಾಗೆ ಬಿರಿಯಾನಿ ಯಾರ ಬಳಿಯೂ ಮಾಡೋಕೆ ಸಾಧ್ಯವಿಲ್ಲ’ ಎಂದರು ಆರ್ಯವರ್ಧನ್​.

Aryavardhan Guruji: ಈ ಬಾರಿ ‘ಬಿಗ್ ಬಾಸ್​’ ಗೆಲ್ಲೋರು ಯಾರು? ಮೊದಲ ದಿನವೇ ಭವಿಷ್ಯ ನುಡಿದ ಆರ್ಯವರ್ಧನ್​ ಗುರೂಜಿ
ಆರ್ಯವರ್ಧನ್
TV9 Web
| Edited By: |

Updated on: Aug 06, 2022 | 7:48 PM

Share

‘ಬಿಗ್​ ಬಾಸ್ ಒಟಿಟಿ’ (Bigg Boss OTT) ಆರಂಭ ಆಗಿದೆ. ಸಂಜೆ 7 ಗಂಟೆಗೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಸುದೀಪ್ ಅವರು ಈ ಶೋಅನ್ನು ನಡೆಸಿಕೊಡುತ್ತಿದ್ದಾರೆ. ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ (Aryavardhan Guruji) ಅವರು ‘ಬಿಗ್​ ಬಾಸ್​ ಒಟಿಟಿ’ಗೆ ಎಂಟ್ರಿ ಕೊಟ್ಟಿದ್ದಾರೆ. ಸಂಖ್ಯಾಶಾಸ್ತ್ರದ ಮೂಲಕ ಗಮನ ಸೆಳೆದವರು ಆರ್ಯವರ್ಧನ್ ಗುರೂಜಿ. ಅವರು ಮೊದಲ ದಿನವೇ ವೇದಿಕೆ ಏರಿದಾಗ ಗೆಲ್ಲೋರು ಯಾರು ಎಂಬುದನ್ನು ಪ್ರಿಡಿಕ್ಟ್ ಮಾಡಿ ಸುದೀಪ್ ಎದುರು ಹೇಳಿದ್ದಾರೆ. ಇದನ್ನು ಕೇಳಿ ಸುದೀಪ್ ಅಚ್ಚರಿ ಹೊರ ಹಾಕಿದ್ದಾರೆ.

ಆರ್ಯವರ್ಧನ್​ ಗುರೂಜಿ ಸಾಕಷ್ಟು ಫೇಮಸ್. ಸಂಖ್ಯಾಶಾಸ್ತ್ರದ ಮೂಲಕ ಭವಿಷ್ಯ ಹೇಳುತ್ತಾರೆ ಆರ್ಯವರ್ಧನ್​. ಅವರು ಐಪಿಎಲ್ ಸಂದರ್ಭದಲ್ಲಿ ಖಾಸಗಿ ವಾಹಿನಿಯ ಕಾರ್ಯಕ್ರಮವೊಂದಕ್ಕೆ ತೆರಳಿ ಯಾವ ತಂಡ ಗೆಲ್ಲುತ್ತದೆ, ಯಾವ ತಂಡ ಸೋಲುತ್ತದೆ ಎಂಬುದನ್ನು ಊಹಿಸಿ ಹೇಳುತ್ತಿದ್ದರು. ಅವರ ಪ್ರಿಡಿಕ್ಷನ್ ಅನೇಕ ಬಾರಿ ತಪ್ಪಾಗಿದೆ. ಈ ವಿಚಾರ ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಗಳಿಸಿದ ಅವರು ಈಗ ಬಿಗ್ ಬಾಸ್ ಮೂಲಕ ಮನರಂಜನೆ ನೀಡಲಿದ್ದಾರೆ.

ಸುದೀಪ್​ ಜತೆ ‘ಬಿಗ್​​ ಬಾಸ್’ ವೇದಿಕೆ ಏರಿದ ಆರ್ಯವರ್ಧನ್​ ಅವರು, ಹಲವು ವಿಚಾರ ಹಂಚಿಕೊಂಡರು. ‘ನನ್ನ ಸಂಖ್ಯಾಶಾಸ್ತ್ರ ಎಂದಿಗೂ ತಪ್ಪಾಗಿಲ್ಲ. ನಾನು ಹೇಳಿದ್ದನ್ನೇ ಮಾಡುತ್ತೇನೆ, ಮಾಡಿದ್ದನ್ನೇ ಹೇಳುತ್ತೇನೆ. ನಾನು ಗೌಡ. ನನ್ನ ಹಾಗೆ ಬಿರಿಯಾನಿ ಯಾರ ಬಳಿಯೂ ಮಾಡೋಕೆ ಸಾಧ್ಯವಿಲ್ಲ’ ಎಂದರು ಆರ್ಯವರ್ಧನ್​.

ಇದನ್ನೂ ಓದಿ
Image
Bigg Boss OTT Kannada: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳು ಇವರೇ..!
Image
ಬೋಲ್ಡ್​ ಫೋಟೋ ಮೂಲಕ ಗಮನ ಸೆಳೆದ ಸೋನು ಈಗ ಬಿಗ್​ ಬಾಸ್​ಗೆ ಎಂಟ್ರಿ; ಇಲ್ಲಿದೆ ಗ್ಯಾಲರಿ
Image
Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?
Image
Aryavardhan Guruji: ‘ಬಿಗ್ ಬಾಸ್ ಒಟಿಟಿ’ಯ ಮೊದಲ ಸ್ಪರ್ಧಿಯಾಗಿ ಮನೆ ಸೇರಿದ ಆರ್ಯವರ್ಧನ್​ ಗುರೂಜಿ

ಇದನ್ನೂ ಓದಿ: ‘ಬಿಗ್ ಬಾಸ್ ಒಟಿಟಿ’ ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಎಂಟ್ರಿ

ಈ ಬಾರಿ ‘ಬಿಗ್​ ಬಾಸ್’ ಯಾರು ಗೆಲ್ಲಲಿದ್ದಾರೆ? ಇದನ್ನು ಸಂಖ್ಯಾಶಾಸ್ತ್ರದ ಮೂಲಕ ಹೇಳಿ ಎಂಬ ಪ್ರಶ್ನೆಯನ್ನು ಸುದೀಪ್ ಅವರು ಆರ್ಯವರ್ಧನ್​ ಅವರಿಗೆ ಕೇಳಿದರು. ‘6ನೇ ಸ್ಪರ್ಧಿಯಾಗಿ ಬಿಗ್ ಬಾಸ್​​ ಮನೆ ಸೇರುವ ವ್ಯಕ್ತಿಗೆ ಗೆಲ್ಲುವ ಸಾಧ್ಯತೆ ಹೆಚ್ಚು. 3,5ಈ ಸಂಖ್ಯೆಯವರಿಗೂ ಗೆಲ್ಲುವ ಸಾಧ್ಯತೆ ಇದೆ’ ಎಂದಿದ್ದಾರೆ ಆರ್ಯವರ್ಧನ್​.

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?