ಬೆಂಗಳೂರು ಅಪರಾಧ ಜಗತ್ತಿನ ನಾಲ್ಕು ಮುಖ್ಯ ಪ್ರಕರಣಗಳನ್ನು ತೆರೆದಿಡಲಿದೆ ನೆಟ್​ಫ್ಲಿಕ್ಸ್​ನ ಈ ಡಾಕ್ಯುಮೆಂಟರಿ

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗುವ ಭಾರತದ ಮೊದಲ ನೈಜ ಘಟನೆ ಆಧಾರಿತ ಕ್ರೈಮ್ ಸೀರೀಸ್ ‘ಕ್ರೈಂ ಸ್ಟೋರೀಸ್: ಇಂಡಿಯಾ ಡಿಟೆಕ್ಟೀವ್ಸ್’ ಬಿಡುಗಡೆಗೆ ನೆಟ್​ಫ್ಲಿಕ್ಸ್ ಮುಹೂರ್ತ ನಿಗದಿ ಮಾಡಿದೆ.

ಬೆಂಗಳೂರು ಅಪರಾಧ ಜಗತ್ತಿನ ನಾಲ್ಕು ಮುಖ್ಯ ಪ್ರಕರಣಗಳನ್ನು ತೆರೆದಿಡಲಿದೆ ನೆಟ್​ಫ್ಲಿಕ್ಸ್​ನ ಈ ಡಾಕ್ಯುಮೆಂಟರಿ
ಕ್ರೈಮ್ ಸ್ಟೋರೀಸ್ ಪೋಸ್ಟರ್
Follow us
| Updated By: shivaprasad.hs

Updated on: Aug 24, 2021 | 3:45 PM

ಡಾಕ್ಯುಮೆಂಟರಿ ಹಾಗೂ ವೆಬ್​ ಸೀರೀಸ್ ಮೂಲಕ ಒಟಿಟಿ ಕ್ಷೇತ್ರದಲ್ಲಿ ವಿಶೇಷ ಪ್ರಯತ್ನಗಳನ್ನು ಮಾಡುತ್ತಿರುವ ನೆಟ್​ಫ್ಲಿಕ್ಸ್, ಇದೀಗ ಹೊಸ ಸರಣಿಯ ಮುಖಾಂತರ ವಿಶೇಷ ಕಥಾ ವಸ್ತುವನ್ನು ಪ್ರೇಕ್ಷಕರಿಗೆ ಕಟ್ಟಿಕೊಡಲು ಸಿದ್ಧತೆ ನಡೆಸಿದೆ. ಬೆಂಗಳೂರಿನ ಅಪರಾಧ ಜಗತ್ತಿನ ನಾಲ್ಕು ವಿಶೇಷ ಪ್ರಕರಣಗಳನ್ನು ತೆರೆಯ ಮೇಲೆ ತರಲು ನೆಟ್​ಫ್ಲಿಕ್ಸ್ ತಯಾರಾಗಿದ್ದು, ಅದರ ಬಿಡುಗಡೆಗೂ ಮುಹೂರ್ತ ನಿಗದಿ ಮಾಡಿದೆ. ಸಾಕ್ಷ್ಯಚಿತ್ರದ ಮಾದರಿಯಲ್ಲಿ ಈ ಸೀರೀಸ್ ಮೂಡಿಬರಲಿದ್ದು, ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗುವ ಭಾರತದ ಮೊದಲ ನೈಜ ಘಟನೆ ಆಧಾರಿತ ಕ್ರೈಮ್ ಸೀರೀಸ್ ಇದಾಗಿದೆ. ಈ ಚಿತ್ರಕ್ಕೆ ‘ಕ್ರೈಂ ಸ್ಟೋರೀಸ್: ಇಂಡಿಯಾ ಡಿಟೆಕ್ಟೀವ್ಸ್’ ಎಂದು ಹೆಸರಿಡಲಾಗಿದೆ.

ಈ ಸಾಕ್ಷ್ಯಚಿತ್ರವು ಸೆಪ್ಟೆಂಬರ್ 13ರಂದು ಬಿಡುಗಡೆ ಮಾಡಲಾಗುವುದು ಎಂದು ನೆಟ್​ಫ್ಲಿಕ್ಸ್ ತಿಳಿಸಿದೆ. ಈ ಸಾಕ್ಷ್ಯಚಿತ್ರದ ಮೂಲಕ ಬೆಂಗಳೂರಿನ ಪೊಲೀಸರು ಸಂಕೀರ್ಣ ಪ್ರಕರಣಗಳ ಹಿಂದೆ ಬಿದ್ದು, ಅವನ್ನು ಭೇಧಿಸುವುದನ್ನು ಎಳೆಎಳೆಯಾಗಿ ತೋರಿಸಲಾಗುವುದು. ಹಾಗೂ ಈ ಸರಣಿ ನಾಲ್ಕು ಪ್ರಮುಖ ಪ್ರಕರಣಗಳನ್ನು ಒಳಗೊಂಡಿದೆ ಎಂದು ನೆಟ್​ಫ್ಲಿಕ್ಸ್ ತಿಳಿಸಿದೆ. ಈ ಚಿತ್ರದ ಕುರಿತಂತೆ ಇನ್ನುಳಿದ ಮಾಹಿತಿಯನ್ನು ನೆಟ್​ಫ್ಲಿಕ್ಸ್ ಸದ್ಯದಲ್ಲೇ ಬಿಡುಗಡೆಗೊಳಿಸುವುದಾಗಿ ತಿಳಿಸಿದೆ.

ನೆಟ್​ಫ್ಲಿಕ್ಸ್​ನಲ್ಲಿ ಈ ಮಾಸಾಂತ್ಯದಲ್ಲಿ ಬಿಡುಗಡೆಯಾಗುವ ಚಿತ್ರಗಳು:

ಆಗಸ್ಟ್ 25: Clickbait: Season 1 The Old Ways Really Love The River Runner

ಆಗಸ್ಟ್ 26: EDENS ZERO: Season 1 Family Reunion: Part 4

ಆಗಸ್ಟ್ 27: He’s All That I Heart Arlo: Season 1 King of Boys: The Return of the King: Limited Series SAS: Rise of the Black Swan Titletown High: Season 1

ಆಗಸ್ಟ್ 28: Hometown Cha-Cha-Cha: Season 1

ಆಗಸ್ಟ್ 31: Sparking Joy: Season 1 Untold: Crime and Penalties

ಇದನ್ನೂ ಓದಿ:

Abhishek Bachchan: ಚಿತ್ರೀಕರಣದ ವೇಳೆ ಖ್ಯಾತ ನಟ ಅಭಿಷೇಕ್ ಬಚ್ಚನ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’

(Netflix will release new documentary series on real Bangalore crime investigations)

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ