AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ‘ಧುರಂಧರ್ 2’ ಅಬ್ಬರ ಚಿತ್ರಮಂದಿರಗಳಲ್ಲಿ ಮುಂದು ವರೆದಿದೆ. ಈ ವಾರ ಕೆಲ ಒಳ್ಳೆಯ ಸಿನಿಮಾಗಳು ಚಿತ್ರಮಂದಿರಕ್ಕೆ ಬಂದಿವೆ. ಅದರಂತೆ ಈ ವಾರ ಒಟಿಟಿಗೂ ಸಹ ಕೆಲ ಒಳ್ಳೆಯ, ನೋಡಬೇಕಾದ ಸಿನಿಮಾಗಳು ಬಂದಿವೆ. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Apr 11, 2026 | 2:54 PM

Share
ಯೂಟ್ಯೂಬ್​​​ನಲ್ಲಿ ‘ಅಮೃತಾಂಜನ್’ ಹೆಸರಿನಲ್ಲಿ ತಮಾಷೆಯ ವಿಡಿಯೋಗಳನ್ನು ಮಾಡುತ್ತಿದ್ದ ಯುವಕರ ತಂಡ, ‘ಅಮೃತ-ಅಂಜನ್’ ಹೆಸರಿನ ಹಾಸ್ಯಮಯ ಸಿನಿಮಾ ಮಾಡಿದ್ದು, ಸಿನಿಮಾಕ್ಕೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

1 / 5
ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ದೊಡ್ಡ ಮಟ್ಟದ ಸದ್ದು, ಸುದ್ದಿ ಮಾಡಿದ್ದ ತಮಿಳು ಸಿನಿಮಾ ‘ತಾಯ್ ಕಳವಿ’, ಇತ್ತೀಚೆಗೆ ಬಿಡುಗಡೆ ಆದ ಒಳ್ಳೆಯ, ಯೋಚನೆಗೆ ಪ್ರೇರೇಪಿಸುವ ಸಿನಿಮಾ ಇದೆಂಬ ವಿಮರ್ಶೆ ಇದಕ್ಕೆ ಸಿಕ್ಕಿತ್ತು. ಇದೀಗ ಈ ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ.

2 / 5
‘ಎವರಿಬಡಿ ಲವ್ಸ್ ಸೌರಬ್ ಹಂಡಾ’ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಹಾಲಿವುಡ್​ನ ‘ನೈವ್ಸ್ ಔಟ್’ ಮಾದರಿಯ ಈ ಸಿನಿಮಾ ಒಂದು ಕೊಲೆಯ ಸುತ್ತ ನಡೆಯುತ್ತಿದೆ. ಸಿನಿಮಾನಲ್ಲಿ ಬಾಲಿವುಡ್​​ನ ಕೆಲವು ಅದ್ಭುತ ನಟ-ನಟಿಯರು ನಟಿಸಿದ್ದು ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ.

3 / 5
ಶಾಹಿದ್ ಕಪೂರ್ ಮತ್ತು ತೃಪ್ತಿ ದಿಮ್ರಿ ನಟನೆಯ ಈ ಆಕ್ಷನ್ ಡ್ರಾಮಾ ಚಿತ್ರಮಂದಿರಗಳಲ್ಲಿ ದೊಡ್ಡ ಸದ್ದು ಮಾಡಲಿಲ್ಲ. ವಿಶಾಲ್ ಭಾರಧ್ವಜ್ ನಿರ್ದೇಶನ ಮಾಡಿರುವ ಈ ಸಿನಿಮಾ ತುಸು ವೈಯಲೆಂಟ್ ಮತ್ತು ಗ್ಲಾಮರಸ್ ಆಗಿದ್ದು, ಇದೀಗ ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದಾಗಿದೆ.

4 / 5
‘ತು ಯಾ ಮೇ’ ಒಂದು ಭಿನ್ನ ರೀತಿಯ ಸರ್ವೈವಲ್ ಸಿನಿಮಾ. ಆದರ್ಶ್ ಗೌರವ್ ಮತ್ತು ಶನಾಯಾ ಕಪೂರ್ ನಟಿಸಿರುವ ಈ ಸಿನಿಮಾವನ್ನು ಬಿಜಾಯ್ ನಂಬಿಯಾರ್ ನಿರ್ದೇಶಿಸಿದ್ದು, ಸ್ವಿಮ್ಮಿಂಗ್ ಪೂಲ್​​ನಲ್ಲಿ ಸಿಲುಕಿರುವ ಜೋಡಿಯೊಂದು ಅದೇ ಪೂಲ್​​ನ ಒಳಗಿರುವ ಮೊಸಳೆಯಿಂದ ತಪ್ಪಿಸಿಕೊಂಡು ಹೊರಬರುವ ಕತೆ ಹೊಂದಿದೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿದೆ.

5 / 5
Follow Us
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ

ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ

ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!

ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ

ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ

ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ

ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ

ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​

ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ

ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ