AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು, ನಿಮ್ಮ ಆಯ್ಕೆ ಯಾವುದು?

OTT release this week: ‘ಕರಾವಳಿ’, ‘ಜನ ನಾಯಗನ್’, ‘ಸ್ಪೈಡರ್​​ಮ್ಯಾನ್’ ಗಳ ಬಳಿಕ ದೊಡ್ಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಇಲ್ಲ. ಆದರೆ ಒಟಿಟಿಯಲ್ಲಿ ಮಾತ್ರ ಪ್ರತಿ ವಾರದಂತೆ ಈ ವಾರವೂ ಸಹ ಕೆಲ ಒಳ್ಳೆಯ ಸೂಪರ್ ಹಿಟ್ ಸಿನಿಮಾಗಳು, ವೆಬ್ ಸರಣಿಗಳು ಬಿಡುಗಡೆ ಆಗಿವೆ. ಈ ವಾರ ಒಟಿಟಿಗೆ ಬಂದಿರುವ ಹೊಸ ಸಿನಿಮಾಗಳು, ವೆಬ್ ಸರಣಿಗಳ ಪಟ್ಟಿ ಇಲ್ಲಿದೆ. ಇವುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಮಂಜುನಾಥ ಸಿ.
|

Updated on: Aug 08, 2026 | 4:21 PM

Share
ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡ ತೆಲುಗು ಸಿನಿಮಾ ‘ಲೆನಿನ್’ ಈ ವಾರ ಒಟಿಟಿಗೆ ಬಂದಿದೆ. ಅಕ್ಕಿನೇನಿ ನಾಗಾರ್ಜುನ ಎರಡನೇ ಪುತ್ರ ಅಕ್ಕಿನೇನಿ ಅಖಿಲ್ ಹಾಗೂ ಭಾಗ್ಯಶ್ರೀ ಬೋರ್ಸೆ ನಟಿಸಿರುವ ಈ ಸಿನಿಮಾವನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

1 / 7
ಕನ್ನಡದ ‘ಸು ಫ್ರಂ ಸೋ’ ಸಿನಿಮಾದ ಮರಾಠಿ ರೀಮೇಕ್ ‘ತುಂಬಾಚಿ ಮಂಜುಳಾ’ ಈ ವಾರ ಒಟಿಟಿಗೆ ಬಂದಿದೆ. ಮರಾಠಿಯಲ್ಲಿ ಈ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದೆ. ‘ಸು ಫ್ರಂ ಸೋ’ ಅನ್ನು ಮರಾಠಿಯಲ್ಲಿ ವೀಕ್ಷಿಸಬಹುದಾಗಿದೆ.

2 / 7
ಭಾರತ ಮತ್ತು ಪಾಕಿಸ್ತಾನದ ವಿಭಜನೆಯ ಕತೆಯನ್ನು ಹೊಂದಿರುವ ‘ಮೇ ವಾಪಸ್ ಆವುಂಗಾ’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಹಿಟ್ ಎನಿಸಿಕೊಂಡಿತು. ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ ನಿರ್ದೇಶನದ ಈ ಸಿನಿಮಾದ ಹಾಡುಗಳು ಮಧುರವಾಗಿವೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

3 / 7
ತಮಿಳಿನ ಜನಪ್ರಿಯ ನಟ ವಿಜಯ್ ಆಂಟೊನಿ ನಟಿಸಿರುವ ‘ನೂರು ಸ್ವಾಮಿ’ ತಮಿಳು ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆದಾಗ ಸಾಕಷ್ಟು ಮೆಚ್ಚುಗೆಯನ್ನು ಈ ಸಿನಿಮಾ ಗಳಿಸಿತ್ತು. ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದೆ.

4 / 7
ನಟ ಸಿದ್ಧಾರ್ಥ್ ಸೇರಿದಂತೆ ಇನ್ನೂ ಕೆಲವರು ನಟಿಸಿರುವ ಕಾರ್ಗಿಲ್ ಯುದ್ಧ ಆಧರಿಸಿದ ಸಿನಿಮಾ ‘ಆಪರೇಷನ್ ಸಫೇದ್ ಸಾಗರ್’. ಪಾಕಿಸ್ತಾನ ಸೈನ್ಯ ವಶಪಡಿಸಿಕೊಂಡಿದ್ದ ಸ್ಥಳದ ಮೇಲೆ ಭಾರತೀಯ ಸೇನೆ ಮಾಡಿದ ದಾಳಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಈ ವಾರ ಬಿಡುಗಡೆ ಆಗಿದೆ.

5 / 7
ಪರೇಶ್ ರಾವಲ್ ನಟಿಸಿರುವ ‘ದಿ ತಾಜ್ ಸ್ಟೋರಿ’ ಚಿತ್ರಮಂದಿದಲ್ಲಿ ಬಿಡುಗಡೆ ಆಗಿ ತಿಂಗಳುಗಳೇ ಆದವು. ಆದರೆ ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ತಾಜ್ ಮಹಲ್, ಹಿಂದೂ ದೇವಾಲಯ ಎಂದು ವಾದಿಸುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

The Taj Story

6 / 7
ಒಂದರ ಹಿಂದೊಂದು ಸೂಪರ್ ಹಿಟ್ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳನ್ನು ನೀಡುತ್ತಿರುವ ಮಲಯಾಳಂ ಚಿತ್ರರಂಗದ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಉಯಿರ್’ ಇದೀಗ ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಸಿನಿಮಾನಲ್ಲಿ ರೋಷನ್ ಮ್ಯಾಥ್ಯೂ ನಾಯಕನಾಗಿ ನಟಿಸಿದ್ದಾರೆ.

7 / 7
Follow Us
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ

ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ

‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ

ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​

ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು

ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ

‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು

ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ