AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಈ ವಾರ ಕೆಲ ಒಳ್ಳೆಯ ಸಿನಿಮಾಗಳು ಚಿತ್ರಮಂದಿರಕ್ಕೆ ಬಂದಿವೆ. ‘ರಾಮಾಯಣ’, ‘ಸೀನ್’ ಇನ್ನೂ ಕೆಲ ಸಿನಿಮಾಗಳು ಈ ವಾರ ತೆರೆಗೆ ಬಂದಿವೆ. ಅದರ ಜೊತೆಗೆ ಈ ವಾರ ಒಟಿಟಿಗೂ ಸಹ ಕೆಲ ದೊಡ್ಡ ಸಿನಿಮಾಗಳು ಕಾಲಿಟ್ಟಿವೆ. ದೀಪಾವಳಿ ವಿಶೇಷವಾಗಿ ಬಂದಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ. ಇವುಗಳಲ್ಲಿ ನಿಮ್ಮ ಆಯ್ಕೆಯ ಸಿನಿಮಾ ಯಾವುದು?

ಮಂಜುನಾಥ ಸಿ.
|

Updated on: Nov 07, 2026 | 6:16 PM

Share
ಸೈಫ್ ಅಲಿ ಖಾನ್, ಅಕ್ಷಯ್ ಕುಮಾರ್ ಒಟ್ಟಿಗೆ ನಟಿಸಿ ಪ್ರಿಯದರ್ಶನ್ ನಿರ್ದೇಶನ ಮಾಡಿರುವ ‘ಹೈವಾನ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಜನರನ್ನು ಸೆಳೆಯಲು ವಿಫಲವಾಗಿತ್ತು ಈ ಸಿನಿಮಾ. ಸಿನಿಮಾ ಅನ್ನು ಸೋನಿ ಲಿವ್​​ನಲ್ಲಿ ವೀಕ್ಷಿಸಬಹುದಾಗಿದೆ.

1 / 7
ದುಲ್ಕರ್ ಸಲ್ಮಾನ್ ನಟಿಸಿದ್ದ ಬಹು ನಿರೀಕ್ಷಿತ ಸಿನಿಮಾ ‘ಐಆಮ್ ಗೇಮ್’ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಧಾರುಣ ಸೋಲು ಕಂಡಿತ್ತು. ಇದೀಗ ಈ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಸಿನಿಮಾ ಅನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಣೆ ಮಾಡಬಹುದಾಗಿದೆ.

2 / 7
ತಮನ್ನಾ ಭಾಟಿಯಾ, ಸಿದ್ಧಾರ್ಥ್ ಮಲ್ಹೋತ್ರಾ ಒಟ್ಟಿಗೆ ನಟಿಸಿರುವ ಹಾರರ್ ಭರಿತ ಆಕ್ಷನ್ ಸಿನಿಮಾ ‘ದಿ ವಿವಾನ್’ ಈ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾ ಅನ್ನು ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದು.

3 / 7
ಮನೋಜ್ ಭಾಜಪೇಯಿ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಲಾಸ್ಟ ಮ್ಯಾನ್ ಇನ್ ಟವರ್’ ಸಿನಿಮಾ ಸಾಮಾನ್ಯ ವ್ಯಕ್ತಿಯೊಬ್ಬ ಹೌಸಿಂಗ್ ಸೊಸೈಟಿ ವಿರುದ್ಧ ಹೋರಾಡುವ ಕತೆಯನ್ನು ಒಳಗೊಂಡಿದೆ. ಈ ಸಿನಿಮಾ ಇದೀಗ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 7
‘ಮಿನಿಯನ್ಸ್’ ಕಾರ್ಟೂನ್ ಸಿನಿಮಾಗಳು ದಶಕಗಳಿಂದಲೂ ನಿರ್ಮಾಣ ಆಗುತ್ತಿದ್ದು, ‘ಮಿನಿಯನ್ಸ್’ ಸಿನಿಮಾಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಇದೀಗ ‘ಮಿನಿಯನ್ಸ್ ಆಂಡ್ ಮಾನ್ಸ್​​ಟರ್ಸ್’ ಹೆಸರಿನ ಹೊಸ ಮಿನಿಯನ್ ಸಿನಿಮಾ ರಿಲೀಸ್ ಆಗಿದ್ದು ಈ ವಾರ ಒಟಿಟಿಗೆ ಬಂದಿದೆ. ಸಿನಿಮಾ ಅನ್ನು ಜಿಯೋ ಹಾಟ್​​ಸ್ಟಾರ್​​​ನಲ್ಲಿ ವೀಕ್ಷಣೆ ಮಾಡಬಹುದು.

5 / 7
ತಮಿಳು ಸಿನಿಮಾ ‘ಮೀಸೆಯಾ ಮುರುಕ್ಕು’ ಸಿನಿಮಾದ ಸೀಕ್ವೆಲ್ ‘ಮೀಸೆಯಾ ಮುರುಕ್ಕು 2’ ಈ ವಾರ ಒಟಿಟಿಗೆ ಬಂದಿದೆ. ಹಾಸ್ಯ ಪ್ರಧಾನ ಆಕ್ಷನ್ ಸಿನಿಮಾ ಇದಾಗದ್ದು, ಸಿನಿಮಾನಲ್ಲಿ ಸಖತ್ ಟ್ವಿಸ್ಟು, ಟರ್ನುಗಳಿವೆ. ಈ ಸಿನಿಮಾವನ್ನು ಸೋನಿ ಲಿವ್​​​ನಲ್ಲಿ ವೀಕ್ಷಣೆ ಮಾಡಬಹುದು.

6 / 7
‘ದಿ ಗ್ರೇಟೆಸ್ಟ್’ ವೆಬ್ ಸರಣಿ ಆಗಿದ್ದು, ಇದು ವಿಶ್ವ ಶ್ರೇಷ್ಟ ಬಾಕ್ಸರ್ ಮಹಮ್ಮದ್ ಅಲಿಯ ಜೀವನವನ್ನು ಆಧರಿಸಿದೆ. ಎಂಟು ಎಪಿಸೋಡುಗಳ ಈ ವೆಬ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆ ಮಾಡಬಹುದಾಗಿದೆ.

7 / 7
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ

ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!

ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್

ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ

ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ

ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !

ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ಈ ಬಾರಿ ಮಾರಾಟ ಶೇ 30 ರಷ್ಟು ಕುಸಿತ!

ಕೃಷ್ಣ ಭೈರೇಗೌಡ ಎದುರೇ ಕಾಂಗ್ರೆಸ್ ಮಾಜಿ MLC, ಬಿಜೆಪಿ MLA ​ಹೈಡ್ರಾಮಾ!

ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ

ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್