AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಕೆಲವು ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ಬಿಡುಗಡೆ ಆಗಿವೆ. ಈ ಬಾರಿ ಹೆಚ್ಚು ಆಸಕ್ತಿಕರ ಸಿನಿಮಾಗಳು ಮತ್ತು ವೆಬ್ ಸರಣಿಗಳು ಒಟಿಟಿಗೆ ಬಂದಿರುವುದು ವಿಶೇಷ. ಈ ವಾರ ಕನ್ನಡ ಸಿನಿಮಾ ವೀಕ್ಷಕರು ಸಹ ಖುಷಿ ಆಗುವ ಸಿನಿಮಾ ಒಂದು ಒಟಿಟಿಗೆ ಬಂದಿವೆ. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ....

ಮಂಜುನಾಥ ಸಿ.
|

Updated on: Apr 18, 2026 | 4:32 PM

Share
ವಿಜಯ್ ರಾಘವೇಂದ್ರ ನಟನೆಯ ‘ಸೀತಾರಾಮ್ ಬಿನೋಯಿ ಕೇಸ್ ನಂ 18’ 2021 ರಲ್ಲಿ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೇ ವರ್ಷದ ಆರಂಭದಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಿ ಹಿಟ್ ಆಯ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂನಲ್ಲಿ ಸಿನಿಮಾ ನೋಡಬಹುದಾಗಿದೆ.

1 / 7
‘ಸಂಭವವಮ್ ಅಧ್ಯಯಮ್ ಒನ್ನು’ ಮಲಯಾಳಂನ ಮತ್ತೊಂದು ಅದ್ಭುತ ಕ್ರೈಂ ಥ್ರಿಲ್ಲರ್ ಕತೆ. ಮೂವರು ಪೊಲೀಸರು, ಕಾಣೆ ಆಗಿರುವ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಹುಡುಕಿಕೊಂಡು ಹೊರಡುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ಲಭ್​ಯವಿದೆ.

2 / 7
ಯುವ ಪ್ರೇಮಕತೆಯನ್ನು ಹೊಂದಿರುವ ತೆಲುಗು ಸಿನಿಮಾ ‘ಯೂತ್’ ಈ ವಾರ ಒಟಿಟಿಗೆ ಬಂದಿದೆ. ನಿಜ ಪ್ರೀತಿಯನ್ನು ಹುಡುಕುವ ಯುವಕನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಹಾಸ್ಯದ ಜೊತೆಗೆ ರೊಮ್ಯಾಂಟಿಕ್ ಜಾನರ್ ಅನ್ನು ಒಳಗೊಂಡಿರುವ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

3 / 7
ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಕಳೆದ ತಿಂಗಳು ‘ಧುರಂಧರ್ 2’ ಎದುರು ಬಿಡುಗಡೆ ಆಯ್ತು, ಇದೇ ಕಾರಣಕ್ಕೆ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಇದೀಗ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದ್ದು, ಸಿನಿಮಾ ವೀಕ್ಷಿಸಬಹುದಾಗಿದೆ.

4 / 7
‘ಸೈರಾಟ್’, ‘ಫ್ಯಾಂಡ್ರಿ’, ‘ಜುಂಡ್’ ಅಂಥಹಾ ಸಿನಿಮಾಗ ನಿರ್ದೇಶಕ ನಾಗರಾಜ್ ಮಂಜುಳೆ ನಿರ್ದೇಶನ ಮಾಡಿರುವ ಮೊದಲ ವೆಬ್ ಸರಣಿ ‘ಮಟ್ಕಾ ಕಿಂಗ್’ ಈ ವಾರ ಒಟಿಟಿಗೆ ಬಂದಿದೆ. ವಿಜಯ್ ರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ವೆಬ್ ಸರಣಿಯನ್ನು ಅಮೆಜಾನ್ ಪ್ರೈಂ ವಿಡಿಯೋನಲ್ಲಿ ನೋಡಬಹುದು.

5 / 7
ತಾಪ್ಸಿ ಪನ್ನು ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಅಸ್ಸಿ’ ಕೋರ್ಟ್ ರೂಂ ಥ್ರಿಲ್ಲರ್ ಜಾನರ್​​ನ ಸಿನಿಮಾ ಆಗಿದೆ. ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಮಲಯಾಳಿ ಶಿಕ್ಷಕಿ ಒಬ್ಬಾಕೆ ವಕೀಲೆಯ ನೆರವಿನಿಂದ ಸಮಾಜದ ವಿರುದ್ಧ ಹೋರಾಡುವ ಕತೆ ಈ ಸಿನಿಮಾನಲ್ಲಿದೆ.

6 / 7
ಮೃಣಾಲ್ ಠಾಕೂರ್ ಮತ್ತು ಸಿದ್ಧಾಂತ್ ಚತುರ್ವೇಧಿ ನಟಿಸಿರುವ ರಾಮ್-ಕಾಮ್ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ.

7 / 7
Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ

ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು

ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್

ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?

ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ

ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ

2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ

ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ

ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ