AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಸಖತ್ ಸಿನಿಮಾಗಳು, ಪಟ್ಟಿ ಇಲ್ಲಿದೆ

OTT Release this week: ವಾರದಂತೆ ಈ ವಾರವೂ ಸಹ ಒಟಿಟಿಗೆ ಕೆಲವು ಒಳ್ಳೆಯ ಸಿನಿಮಾಗಳು ಮತ್ತು ವೆಬ್ ಸರಣಿಗಳು ಬಿಡುಗಡೆ ಆಗಿವೆ. ಕೆಲವು ಬ್ಲಾಕ್ ಬಸ್ಟರ್ ಮತ್ತು ಬಹು ನಿರೀಕ್ಷಿತ ಸಿನಿಮಾಗಳು ಸಹ ಈ ವಾರ ಒಟಿಟಿಗೆ ಬಂದಿವೆ. ಈ ವಾರ ಬಂದಿರುವ ಸಿನಿಮಾಗಳು ಮತ್ತು ವೆಬ್ ಸರಣಿಗಳ ಪಟ್ಟಿ ಇಲ್ಲಿದೆ ನೋಡಿ, ಇವುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಮಂಜುನಾಥ ಸಿ.
|

Updated on:Jul 11, 2026 | 12:57 PM

Share
ಕಬಡ್ಡಿ ಆಡುತ್ತಿದ್ದ ಗೆಳೆಯರು ಅಂಡರ್ವಲ್ಡ್ ಸಂಪರ್ಕಕ್ಕೆ ಬಂದು ಬಳಿಕ ಅವರ ಜೀವನದಲ್ಲಿ ಆಗುವ ಬದಲಾವಣೆ, ಬದಲಾಗುವ ಅವರ ಗೆಳೆತನ ಇತ್ಯಾದಿಗಳ ಕತೆಗಳನ್ನು ಹೇಳುತ್ತದೆ ಮಲಯಾಳಂನ ‘ಬಾಲ್ಟಿ’ ಸಿನಿಮಾ. ಈ ಸಿನಿಮಾ ಸೋನಿ ಲಿವ್ ನಲ್ಲಿ ವೀಕ್ಷಿಸಬಹುದು.

1 / 7
ಗೇಮ್ ಆಫ್ ಥ್ರೋನ್ಸ್​​ನ ಪ್ರೀಕ್ವೆಲ್ ಆಗಿರುವ ಹೌಸ್ ಆಫ್ ದಿ ಡ್ರ್ಯಾಗನ್ ಮೂರನೇ ಸೀಸನ್​​ನ ನಾಲ್ಕನೇ ಎಪಿಸೋಡ್ ಇದೇ ಭಾನುವಾರ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಲಿದೆ. ಎಚ್​​ಬಿಓನಲ್ಲಿಯೂ ವೆಬ್ ಸರಣಿಯನ್ನು ವೀಕ್ಷಿಸಬಹುದಾಗಿದೆ.

2 / 7
ಸನ್ನಿ ಡಿಯೋಲ್ ಮತ್ತು ಅಕ್ಷಯ್ ಖನ್ನಾ ನಟನೆಯ ‘ಇಕ್ಕ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಭಿನ್ನ ರೀತಿಯ ಥ್ರಿಲ್ಲರ್ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಸಿನಿಮಾವನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

3 / 7
ಹಿರಿಯ ನಟರಾದ ಜಯರಾಂ, ಊರ್ವಶಿ ಜೊತೆಗೆ ಇನ್ನೂ ಕೆಲವು ಯುವ ನಟ-ನಟಿಯರು ನಟಿಸಿರುವ ಹಾಸ್ಯ ಪ್ರಧಾನ ಥ್ರಿಲ್ಲರ್ ಸಿನಿಮಾ ‘ಪರಿಮಳ ಆಂಡ್ ಕೋ’ ಈ ವಾರ ಒಟಿಟಿಗೆ ಬಂದಿದೆ. ಸಿನಿಮಾವನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

4 / 7
‘ಪತಿ ಪತ್ನಿ ಔರ್ ವೋ’ ಸರಣಿ ದಶಕಗಳಿಂದಲೂ ಹಿಂದಿ ಚಿತ್ರರಂಗದಲ್ಲಿ ಮುಂದುವರೆದುಕೊಂಡು ಬರುತ್ತಲೇ ಇದೆ. ಇದೀಗ ಆಯುಷ್ಮಾನ್ ಖುರಾನಾ, ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್, ವಾಮಿಕಾ ಚಬ್ಬಿ ಅವರುಗಳು ನಟನೆಯ ಈ ಹಾಸ್ಯ ಪ್ರಧಾನ ಸಿನಿಮಾ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
ಈ ವಾರ ರಾಮ್ ಚರಣ್, ಜಾನ್ಹವಿ ಕಪೂರ್ ಮತ್ತು ಶಿವರಾಜ್ ಕುಮಾರ್ ನಟನೆಯ ‘ಪೆದ್ದಿ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಈ ಸೂಪರ್ ಹಿಟ್ ಸಿನಿಮಾವನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ವಿವಾದಕ್ಕೆ ಕಾರಣವಾಗಿದ್ದ ಸೀನ್​​​ಗಳನ್ನು ಒಟಿಟಿಯಲ್ಲಿ ತೆಗೆದು ಹಾಕಲಾಗಿದೆ.

6 / 7
ಭಾರತ ಚಿತ್ರರಂಗದ ಲಿಜೆಂಡರಿ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ತಮ್ಮ 93ನೇ ವಯಸ್ಸಿನಲ್ಲಿ ನಿರ್ದೇಶನ ಮಾಡಿರುವ ‘ಸಿಂಗ ಗೀತಂ’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು. ಸಿನಿಮಾಕ್ಕೆ ಸಾಧಾರಣ ಪ್ರತಿಕ್ರಿಯೆ ಸಹ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಅನ್ನು ನೋಡಬಹುದಾಗಿದೆ.

7 / 7

Published On - 12:56 pm, Sat, 11 July 26

ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ

ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!

ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ

ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು

ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ

ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?