AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?

OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಕೆಲ ಸಿನಿಮಾಗಳು, ವೆಬ್ ಸರಣಿಗಳು, ಡಾಕ್ಯುಮೆಂಟರಿಗಳು ಒಟಿಟಿಗೆ ಬಂದಿವೆ. ಬಾಕ್ಸ್ ಆಫೀಸ್​​ನಲ್ಲಿ ನೂರಾರು ಕೋಟಿ ಗಳಿಕೆ ಮಾಡಿದ ಕೆಲ ಸಿನಿಮಾಗಳು ಸಹ ಈ ವಾರ ಒಟಿಟಿಗೆ ಬಂದಿರುವುದು ವಿಶೇಷ. ಚಿತ್ರಮಂದಿರದಲ್ಲಿ ಮಿಸ್ ಆದ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಒಟಿಟಿಯಲ್ಲಿ ವೀಕ್ಷಿಸಬಹುದು. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳು ಯಾವುವು? ಇಲ್ಲಿದೆ ಮಾಹಿತಿ...

ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?
Ott Release This Week
ಮಂಜುನಾಥ ಸಿ.
|

Updated on: Jul 19, 2026 | 4:18 PM

Share

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ