AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಹಿಟ್ ವೆಬ್ ಸೀರಿಸ್ ಸೀಕ್ವೆಲ್ ಶೂಟ್ ಬಳಿಕ ಮೂಡಿತು ಅಸಮಾಧಾನ: ಪ್ರಸಾರ ಆಗೋದೆ ಡೌಟ್?

Priyanka Chopra: ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಅವರು ‘ಸಿಟಾಡೆಲ್ 2’ ಚಿತ್ರದ ಶೂಟ್ ಬಗ್ಗೆ ಅಪ್​​ಡೇಟ್ ಕೊಟ್ಟಿದ್ದರು. ‘ನಾನು ಈಗಾಗಲೇ ಸಿಟಾಡೆಲ್ ಸೀಸನ್ ಎರಡರ ಶೂಟ್ ಆರಂಭಿಸಿದ್ದೇನೆ’ ಎಂದು ಅವರು ಹೇಳಿದ್ದರು. ಆದರೆ. ಒಂದು ಹಂತದ ಶೂಟ್ ಬಳಿಕ ಶೂಟಿಂಗ್ ನಿಲ್ಲಿಸಲಾಯಿತೇ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ಸೂಪರ್ ಹಿಟ್ ವೆಬ್ ಸೀರಿಸ್ ಸೀಕ್ವೆಲ್ ಶೂಟ್ ಬಳಿಕ ಮೂಡಿತು ಅಸಮಾಧಾನ: ಪ್ರಸಾರ ಆಗೋದೆ ಡೌಟ್?
Priyanka Chopra
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Mar 29, 2025 | 6:36 PM

ವೆಬ್ ಸೀರಿಸ್​ಗಳ (Web Series) ಅಬ್ಬರ ಇತ್ತೀಚೆಗೆ ಜೋರಾಗಿದೆ. ಒಟಿಟಿಗಳಲ್ಲಿ ಹಲವು ವೆಬ್ ಸೀರಿಸ್​ಗಳು ಪ್ರಸಾರ ಕಾಣುತ್ತಿವೆ. ಕೆಲವೊಮ್ಮೆ ವೆಬ್ ಸೀರಿಸ್​ಗಳು ಒಂದೇ ಸೀಸನ್​ಗೆ ಪೂರ್ಣಗೊಳ್ಳುವುದಿಲ್ಲ. ಹೊಸ ಹೊಸ ಸೀಸನ್​ಗಳು ಬರುತ್ತವೆ. ಈ ಮೊದಲು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗಿದ್ದ ‘ಸಿಟಾಡೆಲ್’ ಸೀರಿಸ್​, ಮೆಚ್ಚುಗೆ ಪಡೆಯಿತು. ಇದಕ್ಕೆ ಎರಡನೇ ಪಾರ್ಟ್ ಕೂಡ ಬರಬೇಕಿತ್ತು. ಆದರೆ, ಅಮೇಜಾನ್ ಪ್ರೈಮ್ ವಿಡಿಯೋಗೂ ತಂಡದವರ ಮಧ್ಯೆ ಅಸಮಾಧಾನ ಉಂಟಾಗಿದೆ ಎಂದು ವರದಿ ಆಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ 2025ರಲ್ಲೇ ‘ಸಿಟಾಡೆಲ್’ ರಿಲೀಸ್ ಆಗಬೇಕಿತ್ತು. ಈಗಾಗಲೇ ಒಂದು ಹಂತದ ಶೂಟಿಂಗ್ ಕೂಡ ಆಗಿತ್ತು. ಆದರೆ, ಈಗ ಸೀರಿಸ್ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಕೆಲವೇ ದಿನಗಳ ಶೂಟಿಂಗ್ ಬಳಿಕ ಚಿತ್ರೀಕರಣವೇ ನಿಂತು ಹೋಗಿದೆ. ಇದು ಪ್ರಿಯಾಂಕಾ ಚೋಪ್ರಾ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಕಾರಣ ಏನು?

ಅಮೇಜಾನ್ ಎಂಜಿಎಂ ಸ್ಟುಡಿಯೋದವರು ಹೊಸ ಸೀಸನ್​ನ ಕಥೆಯನ್ನು ಕೇಳಿದ್ದು, ಅವರಿಗೆ ಥ್ರಿಲ್ಲಿಂಗ್ ವಿಚಾರ ಸಿಕ್ಕಿಲ್ಲ. ಇದು ಸರಣಿ ಶೂಟ್ ಆಗದೇ ಇರಲು ಮುಖ್ಯ ಕಾರಣ. ಅಲ್ಲದೆ, ಸೀರಿಸ್ ಶೂಟ್ ಆರಂಭಆದ ಬಳಿಕ ಕೆಲವು ಬದಲಾವಣೆಗಳ ಅಗತ್ಯ ಇದೆ ಎಂದು ಸ್ಟುಡಿಯೋದವರಿಗೆ ಅನಿಸಿದೆ. ಹೀಗಾಗಿ, 2026ರ ಸೆಪ್ಟೆಂಬರ್ ವೇಳೆಗೆ ಸೀರಿಸ್ ರಿಲೀಸ್ ಆಗುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಇದಕ್ಕಾಗಿ ಕಾಯಲೇಬೇಕು.

ಇದನ್ನೂ ಓದಿ
Image
ಅನುಮತಿ ಇಲ್ಲದೆ ಚಿತ್ರೀಕರಣ, ರಾಣಾ ಸಿನಿಮಾ ಮೇಲೆ ಅರಣ್ಯ ಇಲಾಖೆಯಿಂದ ದಾಳಿ
Image
ಪ್ರಭಾಸ್ ಕಾರಣದಿಂದ ರಿಷಬ್ ಶೆಟ್ಟಿ ಸಿನಿಮಾ ಮೇಲೆ ಕರಿನೆರಳು
Image
ರನ್ಯಾ ರಾವ್ ಪ್ರಕರಣ, ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ
Image
ಮೊಮ್ಮಗ ಮಾಡಿದ ಸಾಲದಿಂದ ಹರಾಜಿಗೆ ಬಂತು ಶಿವಾಜಿ ಗಣೇಶನ್ ಮನೆ

ಸಿಟಾಡೆಲ್ ಶೂಟ್ ಮಾಡುತ್ತಿದ್ದೇನೆ ಎಂದ ಪ್ರಿಯಾಂಕಾ

ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಅವರು ‘ಸಿಟಾಡೆಲ್ 2’ ಚಿತ್ರದ ಶೂಟ್ ಬಗ್ಗೆ ಅಪ್​​ಡೇಟ್ ಕೊಟ್ಟಿದ್ದರು. ‘ನಾನು ಈಗಾಗಲೇ ಸಿಟಾಡೆಲ್ ಸೀಸನ್ ಎರಡರ ಶೂಟ್ ಆರಂಭಿಸಿದ್ದೇನೆ’ ಎಂದು ಅವರು ಹೇಳಿದ್ದರು. ಆದರೆ. ಒಂದು ಹಂತದ ಶೂಟ್ ಬಳಿಕ ಶೂಟಿಂಗ್ ನಿಲ್ಲಿಸಲಾಯಿತೇ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ಇದನ್ನೂ ಓದಿ:ದಳಪತಿ ವಿಜಯ್ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿಯ ಸಿಹಿ ಮಾತು

ಪ್ರಿಯಾಂಕಾ ಹೊಸ ಸಿನಿಮಾ

ಪ್ರಿಯಾಂಕಾ ಚೋಪ್ರಾ ಅವರು ಮಹೇಶ್ ಬಾಬು ನಟನೆಯ, ರಾಜಮೌಳಿ ನಿರ್ದೇಶನ ‘SSMB 29’ ಚಿತ್ರದ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಚಿತ್ರದ ಶೂಟ್ ಭಾರತದಲ್ಲಿ ನಡೆದಿದೆ. ಇದಕ್ಕಾಗಿ ಪ್ರಿಯಾಂಕಾ ಚೋಪ್ರಾ ಅವರು ಆಗಮಿಸಿದ್ದರು. 2026ರ ವೇಳೆಗೆ ಚಿತ್ರ ರಿಲೀಸ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ