Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾಯ್​ಫ್ರೆಂಡ್​ ಮೃತಪಟ್ಟಿದ್ದು ಹೇಗೆ? ಅಳುತ್ತಲೇ ಶಮಿತಾ ಶೆಟ್ಟಿ ಬಿಚ್ಚಿಟ್ರು ಶಾಕಿಂಗ್​ ವಿಚಾರ

ಶಮಿತಾ ಈ ಮೊದಲು ರಿಲೇಶನ್​ಶಿಪ್​ನಲ್ಲಿದ್ದರು. ಆದರೆ, ಶಮಿತಾ ಬಾಯ್​ಫ್ರೆಂಡ್ ಈಗ ಇಲ್ಲ. ಈ ಬಗ್ಗೆ ಸಹ ಸ್ಪರ್ಧಿ ನೇಹಾ ಭಾಸಿನ್​ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.

ಮೊದಲ ಬಾಯ್​ಫ್ರೆಂಡ್​ ಮೃತಪಟ್ಟಿದ್ದು ಹೇಗೆ? ಅಳುತ್ತಲೇ ಶಮಿತಾ ಶೆಟ್ಟಿ ಬಿಚ್ಚಿಟ್ರು ಶಾಕಿಂಗ್​ ವಿಚಾರ
ಶಮಿತಾ ಶೆಟ್ಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 08, 2021 | 6:56 PM

ಬಿಗ್​ ಬಾಸ್​ ಮನೆಯಲ್ಲಿರುವ ಶಮಿತಾ ಶೆಟ್ಟಿ ಹಾಗೂ ರಾಕೇಶ್​ ಬಾಪಟ್​ ನಡುವೆ ಯಾವುದೂ ಸರಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಬಿಗ್​ ಬಾಸ್​ ಒಟಿಟಿ ವೀಕ್ಷಕರಿಗೆ ಕೊಂಚ ಟೆನ್ಶನ್​ ನೀಡುತ್ತಿದೆ. ಇಬ್ಬರೂ ಕ್ಲೋಸ್​ ಆಗಿ ಇರುವುದು ಅನೇಕರಿಗೆ ಇಷ್ಟವಾಗಿತ್ತು. ಆದರೆ, ಈಗ ಆರೀತಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಶಮಿತಾ ತಮ್ಮ ಮೊದಲ ಬಾಯ್​ಫ್ರೆಂಡ್​ ಬಗ್ಗೆ ಹೇಳಿಕೊಂಡಿದ್ದಾರೆ.

ಶಮಿತಾ ಈ ಮೊದಲು ರಿಲೇಶನ್​ಶಿಪ್​ನಲ್ಲಿದ್ದರು. ಆದರೆ, ಶಮಿತಾ ಬಾಯ್​ಫ್ರೆಂಡ್ ಈಗ ಇಲ್ಲ. ಈ ಬಗ್ಗೆ ಸಹ ಸ್ಪರ್ಧಿ ನೇಹಾ ಭಾಸಿನ್​ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ‘ನನ್ನ ಮೊದಲ ಬಾಯ್​ಫ್ರೆಂಡ್​ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಅದಾದ ನಂತರ ನನ್ನ ಜೀವನದಲ್ಲಿ ಯಾರನ್ನೂ ಬಿಟ್ಟುಕೊಂಡಿಲ್ಲ. ಅದಕ್ಕೆ ಇಷ್ಟೆಲ್ಲ ವರ್ಷ ಹಿಡಿಯಿತು’ ಎಂದು ಹೇಳುವ ಮೂಲಕ ರಾಕೇಶ್​ ಬಾಪಟ್​ಗೆ ಕ್ಲೋಸ್​ ಆಗಿರುವ ವಿಚಾರವನ್ನು ಅವರು ಒಪ್ಪಿಕೊಂಡಿದ್ದಾರೆ.

ರಾಕೇಶ್​ ಜತೆ ಶಮಿತಾ ಕ್ಲೋಸ್​ ಇದ್ದಾರೆ. ಆದರೆ, ಈಗ ಇಬ್ಬರ ನಡುವೆ ಜಗಳಗಳು ಏರ್ಪಡುತ್ತಿವೆ. ಇದು ಅವರನ್ನು ಚಿಂತೆಗೆ ಈಡು ಮಾಡಿದೆ. ರಾಕೇಶ್​ ಅವರನ್ನು ಕಳೆದುಕೊಳ್ಳುವ ಭಯ ಕೂಡ ಶಮಿತಾಗೆ ಕಾಡಿದೆ.

View this post on Instagram

A post shared by BigBosKhabri (@bigboskhabri)

ಇತ್ತೀಚೆಗೆ ಎಲ್ಲಾ ಸ್ಪರ್ಧಿಗಳ ಬಗ್ಗೆ ತಮ್ಮತಮ್ಮ ಅಭಿಪ್ರಾಯ ಹೇಳಿಕೊಳ್ಳುವ ಅವಕಾಶವನ್ನು ಬಿಗ್​ ಬಾಸ್​ ನೀಡಿದ್ದರು. ಈ ವೇಳೆ ರಾಕೇಶ್​ ಅವರು ಶಮಿತಾ ಬಗ್ಗೆ ಮಾತನಾಡೋಕೆ ಆರಂಭಿಸಿದರು. ಅವರು ಮಾತನಾಡುತ್ತಾ ಭಾವುಕರಾಗಿದ್ದು ವೀಕ್ಷಕರ ಗಮನಕ್ಕೆ ಬಂದಿದೆ. ‘ಶಮಿತಾ ಮನಸ್ಸು ಶುದ್ಧವಾಗಿದೆ. ನಾನು ಅವಳನ್ನು ನಿಜವಾಗಲೂ ಇಷ್ಟಪಡುತ್ತೇನೆ. ಅವಳು ಅದ್ಭುತ ವ್ಯಕ್ತಿ. ಶೋ ಮುಗಿದ ನಂತರವೂ ನಾವು ಕನೆಕ್ಟ್​ ಆಗುತ್ತೇವೆ ಎಂದು ನನಗೆ ಅನಿಸುತ್ತದೆ. ನನಗೆ ಯಾರದ್ದಾದರೂ ಜೊತೆಗೆ ಸಂಬಂಧ ಬೆಳೆಸುವುದು ಎಂದರೆ ಭಯ. ಆದರೆ, ನಾನು ಅವಳಿಗೆ ಸಿಕ್ಕಾಪಟ್ಟೆ ಕನೆಕ್ಟ್​​ ಆಗುತ್ತೇನೆ’ ಎಂದು ಖುಷಿ ವ್ಯಕ್ತಪಡಿಸಿದ್ದರು.

ಇನ್ನು, ಶಮಿತಾ ಕೂಡ ಇತ್ತೀಚೆಗೆ, ‘ನೀನು ಎಂದರೆ ನನಗೆ ಇಷ್ಟ. ಅದಕ್ಕಾಗಿಯೇ ನಾನು ನಿನಗೆ ಕಿಸ್​ ಮಾಡೋಕೆ ಅವಕಾಶ ನೀಡಿದೆ’ ಎಂದು ಹೇಳಿದ್ದರು.

ಇದನ್ನೂ ಓದಿ: ‘ನಾನು ನಿನ್ನನ್ನು ಇಷ್ಟಪಡುತ್ತಿದ್ದೇನೆ, ಅದಕ್ಕೆ ಕಿಸ್​ ಮಾಡೋಕೆ ಬಿಟ್ಟೆ’; ರಾಕೇಶ್​ ಎದುರು ಎಲ್ಲವನ್ನೂ ಹೇಳಿಕೊಂಡ ಶಮಿತಾ ಶೆಟ್ಟಿ

ತನ್ನ ಪರವಾಗಿ ನಿಲ್ಲುವ ಸಂಗಾತಿ ಬೇಕು ಆದರೆ ರಾಕೇಶ್ ಅಂತಹ ವ್ಯಕ್ತಿ ಅಲ್ಲ ಎಂದು ಹೇಳಿ ಶಾಕ್ ಕೊಟ್ಟ ಶಮಿತಾ ಶೆಟ್ಟಿ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ