AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ‘ಯಾವ ನನ್ಮಗ​ ಏನು ಅಂದುಕೊಂಡ್ರೂ ನಾನು ತಲೆ ಕೆಡಿಸಿಕೊಳ್ಳಲ್ಲ’: ಸೋನು ಗೌಡ ಓಪನ್​ ಮಾತು

Bigg Boss Kannada OTT: ‘ಬೇರೆಯವರು ನೋಡಿದರೆ ಏನು ಅಂದುಕೊಳ್ಳುತ್ತಾರೋ ಎಂಬ ಸ್ವಭಾವದವಳು ನಾನಲ್ಲ. ನನ್ನ ಲೈಫ್​ ನನ್ನ ಇಷ್ಟ’ ಎಂದು ಸೋನು ಶ್ರೀನಿವಾಸ್​ ಗೌಡ ಹೇಳಿದ್ದಾರೆ.

Sonu Srinivas Gowda: ‘ಯಾವ ನನ್ಮಗ​ ಏನು ಅಂದುಕೊಂಡ್ರೂ ನಾನು ತಲೆ ಕೆಡಿಸಿಕೊಳ್ಳಲ್ಲ’: ಸೋನು ಗೌಡ ಓಪನ್​ ಮಾತು
ಸೋನು ಶ್ರೀನಿವಾಸ್​ ಗೌಡ
TV9 Web
| Updated By: ಮದನ್​ ಕುಮಾರ್​|

Updated on:Aug 13, 2022 | 8:17 PM

Share

ರೀಲ್ಸ್​ ಮೂಲಕ ಫೇಮಸ್​ ಆದ ಸೋನು ಶ್ರೀನಿವಾಸ್​ (Sonu Srinivas Gowda) ಅವರು ಬಿಗ್​ ಬಾಸ್​ ಮನೆಯಲ್ಲಿ ಸದ್ದು ಮಾಡುತ್ತಿದ್ದಾರೆ. ಅವರ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲೂ ಹೆಚ್ಚು ಚರ್ಚೆ ಆಗುತ್ತಿದೆ. ಈ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರ ಖಾಸಗಿ ವಿಡಿಯೋ ಲೀಕ್​ ಆಗಿತ್ತು. ಅದರಿಂದ ಅವರು ಸಿಕ್ಕಾಪಟ್ಟೆ ಟ್ರೋಲ್​ಗೆ ಒಳಗಾಗಿದ್ದರು. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಮತ್ತೆ ಚರ್ಚೆ ಆಗುತ್ತಿದೆ. ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಶೋನಲ್ಲಿ ಎಲ್ಲ ಸ್ಪರ್ಧಿಗಳಿಗೆ ಒಂದು ಟಾಸ್ಕ್​ ನೀಡಲಾಗಿತ್ತು. ಈ ವೇಳೆ ಸೋನು ಗೌಡ ಅವರು ಒಂದಷ್ಟು ವಿಚಾರಗಳ ಬಗ್ಗೆ ಓಪನ್​ ಆಗಿ ಮಾತನಾಡಿದ್ದಾರೆ. ಟ್ರೋಲ್​ (Sonu Srinivas Gowda Troll)ವಿಚಾರದಲ್ಲಿ ತಮ್ಮ ನಿಲುವು ಏನು ಎಂಬುದನ್ನು ಅವರು ನೇರವಾಗಿ ಹೇಳಿದ್ದಾರೆ.

ಸೋನು ಶ್ರೀನಿವಾಸ್​ ಗೌಡ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯ ಬಗ್ಗೆ ಈಗಾಗಲೇ ಮುಕ್ತವಾಗಿಯೇ​ ಮಾತನಾಡಿದ್ದಾರೆ. ಅದರಿಂದ ಅವರ ಭವಿಷ್ಯಕ್ಕೆ ತೊಂದರೆ ಆಗುವುದಿಲ್ಲವೇ ಎಂಬುದು ಸೋಮಣ್ಣ ಮಾಚಿಮಾಡ ಅವರ ಪ್ರಶ್ನೆ ಆಗಿತ್ತು. ಅದಕ್ಕೆ ಸೋನು ಗೌಡ ಅವರು ಉತ್ತರ ನೀಡಿದ್ದಾರೆ. ತಾವು ಯಾರ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

‘ಬೇರೆಯವರು ನೋಡಿದರೆ ಏನು ಅಂದುಕೊಳ್ಳುತ್ತಾರೋ ಎಂಬ ಸ್ವಭಾವದವಳು ನಾನಲ್ಲ. ಇಲ್ಲಿ ಯಾರಿಂದಲೂ ನಮಗೆ ಒಂದು ರೂಪಾಯಿಯೂ ಹೆಲ್ಪ್​ ಆಗಿಲ್ಲ. ನನ್ನ ಲೈಫ್​ ನನ್ನ ಇಷ್ಟ’ ಎಂದು ಸೋನು ಶ್ರೀನಿವಾಸ್​ ಗೌಡ ಉತ್ತರ ನೀಡಿದ್ದಾರೆ. ಅವರ ಬಗ್ಗೆ ದೊಡ್ಮನೆಯೊಳಗೆ ಗಾಸಿಪ್​ ಕೂಡ ಮಾಡಲಾಗಿದೆ.

ಇದನ್ನೂ ಓದಿ
Image
Bigg Boss: ‘ಬಿಗ್​ ಬಾಸ್’​ ಮನೆಗೆ ಹೊಗ್ತಾರಾ ಸ್ಟಾರ್​ ನಿರೂಪಕಿ? ಎಲ್ಲರಿಗಿಂತ ಹೆಚ್ಚು ಸಂಭಾವನೆ ಸಿಗೋದು ಇವರಿಗೆ
Image
Bigg Boss Kannada: ‘ಕಷ್ಟ ಹೇಳ್ಕೊಂಡು ಸಿಂಪಥಿ ಗಿಟ್ಟಿಸಬೇಡಿ’: ಬಿಗ್​ ಬಾಸ್​ ಸ್ಪರ್ಧಿಗೆ ಗುರೂಜಿ ಮಾತಿನ ಡಿಚ್ಚಿ
Image
Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು

‘ಅವಳು ಫೇಮಸ್​ ಆಗಿದ್ದೇ ಟ್ರೋಲ್​ ಇಂದ. ಅವಳು ನೆಗೆಟಿವ್​ ಕಮೆಂಟ್​ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅದರಿಂದ ಅವಳಿಗೆ ಉಪಯೋಗವೇ ಆಗಿದೆ. ಫೇಮಸ್​ ಆದ್ರೆ ಸಾಕು ಅನ್ನೋ ಭಾವನೆ ಇದೆ. ಕೆಟ್ಟದ್ದೋ ಒಳ್ಳೇದೋ ಗೊತ್ತಿಲ್ಲ, ನ್ಯೂಸ್​ನಲ್ಲಿ ಇರಬೇಕು​ ಅಂದುಕೊಂಡಿದ್ದಾಳೆ’ ಎಂದು ಸೋನು ಬಗ್ಗೆ ಉದಯ್​ ಸೂರ್ಯ ಹೇಳಿದ್ದಾರೆ. ಅವರ ಮಾತಿಗೆ ಇನ್ನುಳಿದವರು ಧ್ವನಿ ಗೂಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:17 pm, Sat, 13 August 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು