AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

ಚಿತ್ರಮಂದಿರಗಳಲ್ಲಿ ಕೆಲ ಸಿನಿಮಾಗಳು ಭರ್ಜರಿ ಪ್ರದರ್ಶನ ಕಾಣುತ್ತಿವೆ. ಅದರಲ್ಲೂ ಕನ್ನಡದ ‘ಪ್ರೇಮದ ಊರಲಿ’ ಸಿನಿಮಾ ರಾಜ್ಯದಾದ್ಯಂತ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಈ ವಾರ ‘ಜೈಲರ್ 2’ ಮತ್ತು ‘ರಣಬಾಲಿ’ ಸಿನಿಮಾ ಸಹ ರಿಲೀಸ್ ಆಗಿದೆ. ಇತ್ತ ಒಟಿಟಿಯಲ್ಲೂ ಸಹ ಕೆಲ ಒಳ್ಳೆಯ ಸಿನಿಮಾಗಳು, ಕೆಲ ಬ್ಲಾಕ್ ಬಸ್ಟರ್ ಸಿನಿಮಾಗಳು ಈ ವಾರ ರಿಲೀಸ್ ಆಗಿವೆ. ಅವುಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Oct 17, 2026 | 4:05 PM

Share
ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡ ‘ಡಿಸಿ’ ಸಿನಿಮಾ ಒಟಿಟಿಗೆ ಬಂದಿದೆ. ಈ ಸಿನಿಮಾದ ಹಿನ್ನೆಲೆ ಸಂಗೀತವನ್ನು ಭಾರಿ ವೈರಲ್ ಆಗಿದೆ. ಲೋಕೇಶ್ ಕನಗರಾಜ್ ಮತ್ತು ವಮಿಕಾ ಗಬ್ಬಿ ನಟನೆಯ ಈ ಸಿನಿಮಾವನ್ನು ಸೋನಿ ಲಿವ್​​ನಲ್ಲಿ ವೀಕ್ಷಣೆ ಮಾಡಬಹುದಾಗಿದೆ.

1 / 7
ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿರುವ ಮಲಯಾಳಂ ನಟಿ ಊರ್ವಶಿ ಪ್ರಮುಖ ಪಾತ್ರದಲ್ಲಿ ನಟನೆ ಮಾಡಿರುವ ‘ಆಶಾ’ ಈ ವಾರ ಒಟಿಟಿಗೆ ಬಂದಿದೆ. ಸಿನಿಮಾನಲ್ಲಿ ಜೋಜು ಜಾರ್ಜ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಇದಾಗಿದೆ.

2 / 7
ಕರಣ್ ಜೋಹರ್ ನಡೆಸಿಕೊಡುವ ಬಲು ಜನಪ್ರಿಯ ಟಾಕ್ ಶೋ ‘ಕಾಫಿ ವಿತ್ ಕರಣ್’ನ ಒಂಬತ್ತನೇ ಸೀಸನ್ ಈ ವಾರ ಪ್ರಾರಂಭ ಆಗಿದೆ. ಮೊದಲ ಎಪಿಸೋಡಿನ ಅತಿಥಿಯಾಗಿ ಸಲ್ಮಾನ್ ಖಾನ್ ಮತ್ತು ಕರಿಶ್ಮಾ ಕಪೂರ್ ಬಂದಿದ್ದು, ಜಿಯೋ ಹಾಟ್​​ಸ್ಟಾರ್​​ನಲ್ಲಿ ಪ್ರಸಾರ ಆಗುತ್ತಿದೆ.

3 / 7
ದಶಕಗಳಿಂದಲೂ ಹಾರರ್ ಸಿನಿಮಾ ಜಾನರ್​​ನಲ್ಲಿ ತನ್ನದೇ ಆದ ಅಭಿಮಾನಿಗಳನ್ನು ಹೊಂದಿರುವ ‘ಈವಿಲ್ ಡೆಡ್’ ಸಿನಿಮಾ ಸರಣಿಯ ಹೊಸ ಸಿನಿಮಾ ‘ಈವಿಲ್ ಡೆಡ್ ಬರ್ನ್’ ಈ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಣೆ ಮಾಡಬಹುದಾಗಿದೆ.

4 / 7
ಮೌಂಟ್ ಎವೆರೆಸ್ಟ್ ಮೊದಲ ಬಾರಿ ಹತ್ತಿದ ಎಡ್ಮಂಡ್ ಹಿಲರಿ ಮತ್ತು ಟೆನ್ಜಿಂಗ್ ಅವರ ಕತೆಯನ್ನು ಸಿನಿಮಾ ಆಗಿ ನಿರ್ಮಾಣ ಮಾಡಿದ್ದು, ‘ಟೆನ್ಜಿಂಗ್’ ಹೆಸರಿನ ಈ ಸಿನಿಮಾ ಈ ವಾರ ಒಟಿಟಿಗೆ ಬಂದಿದ್ದು, ಸಿನಿಮಾ ಅನ್ನು ಆಪಲ್ ಟಿವಿಯಲ್ಲಿ ವೀಕ್ಷಿಸಬಹುದಾಗಿದೆ.

5 / 7
ಬಾಕ್ಸಿಂಗ್ ಲೋಕದ ಲಿಜೆಂಡ್ ಮೈಕ್ ಟೈಸನ್ ಜೀವನ ಆಧರಿಸಿದ ಡಾಕ್ಯುಮೆಂಟರಿ ‘ಟೈಸನ್’ ಈ ವಾರ ಒಟಿಟಿಗೆ ಬಂದಿದೆ. ಟೈಸನ್ ಜೀವನದ ಹಲವು ಮುಖ್ಯ ವಿಷಯಗಳನ್ನು ಒಳಗೊಂಡಿರುವ ಈ ವೆಬ್ ಸರಣಿ ನೆಟ್​​ಫ್ಲಿಕ್ಸ್​​ನಲ್ಲಿ ಈ ವಾರ ಬಿಡುಗಡೆ ಆಗಿದೆ.

6 / 7
‘ಅವೇಂಜರ್ಸ್​’ ಹೀರೋಗಳಲ್ಲಿ ಒಂದಾಗಿರುವ ವಿಶನ್ ಕುರಿತಾಗಿ ಪ್ರತ್ಯೇಕ ವೆಬ್ ಸರಣಿಯನ್ನು ಮಾರ್ವೆಲ್ ನಿರ್ಮಾಣ ಮಾಡಿದ್ದು, ‘ವಿಶನ್ ಕ್ವೆಸ್ಟ್’ ಹೆಸರಿನ ವೆಬ್ ಸರಣಿ ಈ ವಾರ ಜಿಯೋ ಹಾಟ್​​ಸ್ಟಾರ್​​ನಲ್ಲಿ ರಿಲೀಸ್ ಆಗಿದೆ.

7 / 7
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳ ಕಾರಬಾರು

ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು

ರಾಯಚೂರಿನಲ್ಲಿ ಈರುಳ್ಳಿ ತುಂಬಿದ ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು

ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ

ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ

ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ

ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ

ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ

ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ