AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OTT Release this week: ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು

ಪ್ರತಿ ವಾರದಂತೆ ಈ ವಾರವೂ ಸಹ ಹಲವು ಸಿನಿಮಾಗಳು ಒಟಿಟಿಗೆ ಬಂದಿವೆ. ಭಾರಿ ಪ್ರಚಾರ ಪಡೆದು ಚಿತ್ರಮಂದಿರದಲ್ಲಿ ಬಿಡುಗಡೆ ಆದ ಸಿನಿಮಾಗಳು ಕೆಲವು ಈ ವಾರ ಒಟಿಟಿಗೆ ಬಂದಿವೆ. ಕೆಲವು ಹಿಟ್ ಸಿನಿಮಾಗಳು ಸಹ ಈ ವಾರ ಪ್ರೇಕ್ಷಕರಿಗೆ ಒಟಿಟಿಯಲ್ಲಿ ವೀಕ್ಷಿಸಲು ಲಭ್ಯವಿವೆ. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: May 02, 2026 | 3:40 PM

Share
ಮಲಯಾಳಂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಕೇವಲ ಕಂಟೆಂಟ್ ಇಂದಲೇ ಗೆಲ್ಲುತ್ತಿವೆ. ಅಂಥಹಾ ಸಿನಿಮಾಗಳ ಸಾಲಿಗೆ ಸೇರುತ್ತದೆ ‘ಆಡು 3’. ಈ ಮಲಯಾಳಂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಿಟ್ ಆಗಿತ್ತು. ಇದೀಗ ಒಟಿಟಿಗೆ ಬಂದಿದ್ದು, ಜೀ5ನಲ್ಲಿ ಸ್ಟ್ರೀಮ್ ಆಗುತ್ತಿದೆ.

1 / 7
ಶರ್ವಾನಂದ ಅವರ ಬಹು ನಿರೀಕ್ಷಿತ ಸಿನಿಮಾ ‘ಬೈಕರ್’ ಕೆಲ ವಾರಗಳ ಹಿಂದಷ್ಟೆ ಈ ಸಿನಿಮಾ ಬಿಡುಗಡೆ ಆಗಿತ್ತು. ‘ಬೈಕರ್’ ಸಿನಿಮಾದ ಮೇಲೆ ಶರ್ವಾನಂದಗೆ ಭಾರಿ ನಂಬಿಕೆ ಇತ್ತು. ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು. ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 7
ಬಿಡುಗಡೆ ಆಗುವ ಸಮಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ್ದ ‘ದಿ ಕೇರಳ ಸ್ಟೋರಿ 2’ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ.

3 / 7
ಇಬ್ಬರು ಬಾಲ್ಯದ ಗೆಳೆಯರ ಕತೆಯನ್ನ ಒಳಗೊಂಡಿರುವ ಸಿನಿಮಾ ‘ಮುಸ್ತಫಾ-ಮುಸ್ತಫಾ. ಇದೊಂದು ಹಾಸ್ಯಮಯ ಸಿನಿಮಾ ಆಗಿದ್ದು, ಸಿನಿಮಾ ಇದೀಗ ಆಹಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ.

4 / 7
ಚಿರಂಜೀವಿ ಕುಟುಂಬದ ಮಗಳು ನಿಹಾರಿಕಾ ಕೊನಿಡೇಲ ನಿರ್ಮಾಣ ಮಾಡಿ, ಮಹಿಳಾ ನಿರ್ದೇಶಕಿ ಮಾನಸ ಶರ್ಮಾ ನಿರ್ದೇಶನ ಮಾಡಿರುವ ಸಿನಿಮಾ ‘ರಾಕಾಸ’ ಹಾರರ್ ಕಾಮಿಡಿ ಜಾನರ್​​ನ ಸಿನಿಮಾ ಆಗಿದ್ದು, ಈ ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
‘ಸ್ವಾಪ್ಡ್’ ಭಾರಿ ಬಜೆಟ್​ನ ಹಾಲಿವುಡ್​ ಅನಿಮೇಷನ್ ಸಿನಿಮಾ. ಆಸ್ಕರ್ ವಿಜೇತ ಮೈಖಲ್ ಜೋರ್ಡನ್ ಧ್ವನಿ ನೀಡಿರುವ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ಸದ್ದು ಮಾಡಿತ್ತು. ಇದೀಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

6 / 7
ಇದೊಂದು ಭಿನ್ನ ಮಾದರಿಯ ಕತೆಯುಳ್ಳ ಸಿನಿಮಾ ಜೊತೆಗೆ ತಮಿಳುನಾಡಿನ ಚಿತ್ರರಂಗ ಮತ್ತು ರಾಜಕೀಯವನ್ನು ಹಾಸ್ಯದ ಮೂಲಕ ಟೀಕೆ ಮಾಡುವ ಸಿನಿಮಾ, ಬೀಡಾ ಅಂಗಡಿಯವ ಸಿನಿಮಾ ಸ್ಟಾರ್ ಆಗಿ, ರಾಜಕೀಯ ನಾಯಕ ಆಗುವ ಕತೆ ಹೊಂದಿರುವ ಸಿನಿಮಾ ಇದು. ಸಿನಿಮಾ ಆಹಾನಲ್ಲಿದೆ.

7 / 7
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ

ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ

ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ

ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್

ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ

ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ

ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ