AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram Movie: ಜುಲೈ 8ಕ್ಕೆ ಒಟಿಟಿಗೆ ಬರಲಿದೆ ‘ವಿಕ್ರಮ್​’ ಸಿನಿಮಾ; ಕನ್ನಡದಲ್ಲೂ ಲಭ್ಯವಾಗಲಿದೆ ಕಮಲ್​ ಹಾಸನ್​ ಚಿತ್ರ

Vikram Movie OTT Release Date: ಮನೆಯಲ್ಲೇ ಕುಳಿತು ‘ವಿಕ್ರಮ್​’ ಸಿನಿಮಾ ನೋಡಲು ದಿನಗಣನೆ ಶುರು ಆಗಿದೆ. ಹೊಸ ಟೀಸರ್​ ಹಂಚಿಕೊಳ್ಳುವ ಮೂಲಕ ಈ ಗುಡ್​ ನ್ಯೂಸ್​ ತಿಳಿಸಲಾಗಿದೆ.

TV9 Web
| Edited By: |

Updated on:Jun 29, 2022 | 1:43 PM

Share
ಕಮಲ್​ ಹಾಸನ್​ ಅವರು ‘ವಿಕ್ರಮ್​’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾ ಇನ್ನೂ ಪ್ರದರ್ಶನ ಕಾಣುತ್ತಿದೆ. ಅಷ್ಟರಲ್ಲಾಗಲೇ ಚಿತ್ರದ ಒಟಿಟಿ ಪ್ರಸಾರ ದಿನಾಂಕದ ಬಗ್ಗೆ ಘೋಷಣೆ ಮಾಡಲಾಗಿದೆ.

Vikram on OTT: Kamal Haasan starrer Vikram movie OTT release date announced by Disney Plus Hotstar

1 / 5
ಜುಲೈ 8ರಿಂದ ‘ವಿಕ್ರಮ್​’ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಆರಂಭಿಸಲಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಮೂಲಕ ಈ ಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ. ಈ ಸುದ್ದಿ ಕೇಳಿ ಕಮಲ್​ ಹಾಸನ್​ ಫ್ಯಾನ್​ ಖುಷಿಪಟ್ಟಿದ್ದಾರೆ.

Vikram on OTT: Kamal Haasan starrer Vikram movie OTT release date announced by Disney Plus Hotstar

2 / 5
ಚಿತ್ರಮಂದಿರದಲ್ಲಿ ಈ ಸಿನಿಮಾ ತಮಿಳಿನಲ್ಲಿ ಮಾತ್ರ ರಿಲೀಸ್​ ಆಗಿತ್ತು. ಈಗ ಬೇರೆ ಭಾಷೆಗಳಿಗೂ ಡಬ್​ ಆಗಿದೆ. ಕನ್ನಡ, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಒಟಿಟಿ ಮೂಲಕ ಹೆಚ್ಚಿನ ಜನರನ್ನು ‘ವಿಕ್ರಮ್​’ ಚಿತ್ರ ತಲುಪಲಿದೆ.

3 / 5
ಬಾಕ್ಸ್​ ಆಫೀಸ್​ನಲ್ಲಿ ‘ವಿಕ್ರಮ್​’ ಸಿನಿಮಾ ಭಾರಿ ಗೆಲುವು ಕಂಡಿದೆ. ವಿಶ್ವಾದ್ಯಂತ ಅಂದಾಜು 400 ಕೋಟಿ ರೂಪಾಯಿ ಗಳಿಸಿರುವುದು ಈ ಚಿತ್ರದ ಹೆಚ್ಚುಗಾರಿಕೆ. ಒಟಿಟಿಯಲ್ಲೂ ದಾಖಲೆ ಪ್ರಮಾಣದಲ್ಲಿ ವೀಕ್ಷಣೆ ಕಾಣುವ ನಿರೀಕ್ಷೆ ಇದೆ.

4 / 5
ಈ ಸಿನಿಮಾದಲ್ಲಿ ಕಮಲ್​ ಹಾಸನ್​ ಜೊತೆ ಫಹಾದ್ ಫಾಸಿಲ್​, ವಿಜಯ್​ ಸೇತುಪತಿ ನಟಿಸಿದ್ದಾರೆ. ಲೋಕೇಶ್​ ಕನಗರಾಜ್ ಅವರು ನಿರ್ದೇಶನ ಮಾಡಿದ್ದಾರೆ. ಕಮಲ್​ ಹಾಸನ್​ ಅವರ ಹೋಮ್ ಪ್ರೊಡಕ್ಷನ್​ ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’ ಮೂಲಕ ಈ ಸಿನಿಮಾ ಮೂಡಿಬಂದಿದೆ.

5 / 5

Published On - 1:43 pm, Wed, 29 June 22

TV9 Web
TV9 Web

TV9 Kannada

Read More
Follow Us
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!

ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​

ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!

ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!

ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ

4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?

ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!

ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್