AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಟಿಕ್​ ಟಾಕರ್ ಖಾಸಗಿ ವಿಡಿಯೋ ಲೀಕ್; ಸೋಶಿಯಲ್ ಮೀಡಿಯಾದಲ್ಲಿ ಹರಿದು ಹಂಚೋಯ್ತು 

ಪಾಕಿಸ್ತಾನದ ಜನಪ್ರಿಯ ಟಿಕ್ ಟಾಕ್ ಸ್ಟಾರ್ ಸಾಜಲ್ ಮಲಿಕ್ ಅವರ ಖಾಸಗಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ನಿಜವಾದ ವಿಡಿಯೋ ಅಥವಾ ಎಐ ನಿಂದ ರಚಿಸಲ್ಪಟ್ಟಿದೆ ಎಂಬುದು ಸ್ಪಷ್ಟವಾಗಿಲ್ಲ. ಅಭಿಮಾನಿಗಳು ವಿಡಿಯೋವನ್ನು ಹಂಚಿಕೊಳ್ಳದಂತೆ ಮನವಿ ಮಾಡುತ್ತಿದ್ದಾರೆ. ಸಾಜಲ್ ಮಲಿಕ್ ಇನ್ನೂ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಪಾಕ್ ಟಿಕ್​ ಟಾಕರ್ ಖಾಸಗಿ ವಿಡಿಯೋ ಲೀಕ್; ಸೋಶಿಯಲ್ ಮೀಡಿಯಾದಲ್ಲಿ ಹರಿದು ಹಂಚೋಯ್ತು 
ಸಾಜಲ್
Follow us
ರಾಜೇಶ್ ದುಗ್ಗುಮನೆ
|

Updated on: Apr 23, 2025 | 7:48 AM

ಪಾಕಿಸ್ತಾನದ ಪಾಪ್ಯುಲರ್ ಟಿಕ್ ಟಾಕರ್ ಸಾಜಲ್ ಮಲಿಕ್ (Sajal Malik) ಅವರು ಈಗ ವಿವಾದಕ್ಕೆ ಸಿಲುಕಿದ್ದಾರೆ. ಅವರ ಖಾಸಗಿ ವಿಡಿಯೋ ಲೀಕ್ ಆಗಿ ಹೋಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಈ ವಿಡಿಯೋ ಹರಿದಾಡುತ್ತಿದೆ. ಸಾಜಲ್ ಮಲಿಕ್ ಅವರ ಬಳಿ ಉತ್ತರಕ್ಕಾಗಿ ಅನೇಕರು ಬೇಡಿಕೆ ಇಟ್ಟಿದ್ದಾರೆ. ಇನ್ನೂ ಕೆಲವರು ಇದು ಫೇಕ್ ಇರಬಹುದು ಎಂದಿದ್ದಾರೆ. ಈ ವಿಡಿಯೋನ ಶೇರ್ ಮಾಡಿಕೊಳ್ಳದಂತೆ ಅವರ ಕಟ್ಟಾಭಿಮಾನಿಗಳು ಕೋರಿಕೆ ಇಡುತ್ತಾ ಇದ್ದಾರೆ.

ಸಾಜಲ್ ಮಲಿಕ್ ಅವರು ಇತ್ತೀಚೆಗೆ ಟಿಕ್ ಟಾಕ್ ವಿಡಿಯೋಗಳನ್ನು ಮಾಡಿ ಸಾಕಷ್ಟು ಫಾಲೋವರ್​​ಗಳನ್ನು ಹೊಂದಿದ್ದಾರೆ. ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಹರಿದಾಡಿದೆ. ಸಾಜಲ್ ಮಲಿಕ್ ಅಭಿಮಾನಿಗಳು ಆದಷ್ಟು ಈ ವಿಡಿಯೋ ವೈರಲ್ ಆಗದಂತೆ ತಡೆಯುವ ಪ್ರಯತ್ನದಲ್ಲಿ ಇದ್ದಾರೆ. ಕೆಲವರು ಇದು ಎಐನಿಂದ ಮಾಡಿರಬಹದಾದ ವಿಡಿಯೋ ಎಂದು ಶಂಕಿಸಿದ್ದಾರೆ.

ಇದು ಸಾಜಲ್ ಮಲಿಕ್ ಅವರ ಉದ್ದೇಶ ಪೂರ್ವಕ ಕ್ರಿಯೆ ಇರಬಹುದು ಎಂದು ಅನೇಕರು ಹೇಳಿದ್ದಾರೆ. ಅಷ್ಟು ಖಾಸಗಿ ವಿಡಿಯೋ ಲೀಕ್ ಆಗಲು ಹೇಗೆ ಸಾಧ್ಯ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಈ ರೀತಿ ಮಾಡಿರಬಹುದು ಎಂದು ಅನೇಕರು ಹೇಳುತ್ತಿದ್ದಾರೆ.

ಇದನ್ನೂ ಓದಿ
Image
ಶಿವಮೊಗ್ಗದ ಮಂಜುನಾಥ್ ಪತ್ನಿ ಮಾತು ಕೇಳಿ ರವೀನಾ ಟಂಡನ್ ರಕ್ತ ಕೊತ ಕೊತ
Image
ಮಹೇಶ್ ಬಾಬುಗೆ ಸಂಕಷ್ಟ; ಖ್ಯಾತ ನಟನಿಗೆ ಬಂತು ಇಡಿ ನೋಟಿಸ್
Image
ಶ್ರೀದೇವಿನ ಕನ್ನಡಕ್ಕೆ ತರಲು ಹೋಗಿದ್ದ ರವಿಚಂದ್ರನ್; ಆಮೇಲೆ ಆಗಿದ್ದೇನು?
Image
ಚಾಕು ಇರಿತ ಪ್ರಕರಣ ನಡೆದ 3 ತಿಂಗಳಿಗೆ ಹೊಸ ಮನೆ ಖರೀದಿಸಿದ ಸೈಫ್ ಅಲಿ ಖಾನ್

ಸಾಜಲ್ ಅವರು ಈ ವಿಡಿಯೋ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಅವರು ಈ ಬಗ್ಗೆ ಓಪನ್ ಆಗಿ ಬಂದು ಮಾತನಾಡಿದರೆ ಅಥವಾ ಅಧಿಕೃತ ಹೇಳಿಕೆ ನೀಡಿದರೆ ಈ ಬಗ್ಗೆ ಅಭಿಮಾನಿಗಳಿಗೆ ಸ್ಪಷ್ಟನೆ ಸಿಕ್ಕಂತೆ ಆಗಲಿದೆ.

ನಟಿಯರು ಹಾಗೂ ಇನ್​ಫ್ಲುಯೆನ್ಸರ್​ಗಳ ಖಾಸಗಿ ವಿಡಿಯೋ ಲೀಕ್ ಆಗುತ್ತಿರುವುದು ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಈ ಟ್ರೆಂಡ್​ಗೆ ಸಾಜಲ್ ಕೂಡ ಸೇರಿಕೊಂಡಿದ್ದಾರೆ. ಮಿನಾಹಿಲ್ ಮಲಿಕ್, ಇಮ್ಶಾ ರೆಹ್ಮಾನ್ ರೀತಿಯ ಇನ್​ಫ್ಲುಯೆನ್ಸರ್​ಗಳ ಖಾಸಗಿ ವಿಡಿಯೋ ವೈರಲ್ ಆದ ಬಗ್ಗೆ ಸಾಕಷ್ಟು ಸುದ್ದಿ ಆಗಿತ್ತು.

ಇದನ್ನೂ ಓದಿ: ಖಾಸಗಿ ವಿಡಿಯೋ ಲೀಕ್; ಅಭಿಮಾನಿಗಳಲ್ಲಿ ಕೈ ಮುಗಿದು ಮನವಿ ಮಾಡಿದ ನಟಿ 

ಭಾರತದಲ್ಲೂ ಅನೇಕರು ಈ ರೀತಿಯ ಸಮಸ್ಯೆಗೆ ಒಳಗಾಗಿದ್ದಾರೆ. ನಟಿ ಶ್ರುತಿ ನಾರಾಯಣ್ ಅವರ ವಿಡಿಯೋ ಲೀಕ್ ಆಗಿ ಸದ್ದು ಮಾಡಿತ್ತು. ಆ ಬಳಿಕ ಆ ವಿಡಿಯೋ ಎಐನಿಂದ ಮಾಡಲ್ಪಟ್ಟಿದೆ ಎಂದು ಅವರು ಹೇಳಿಕೆ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​