AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಾರ್ ಮೊದಲ ಹಂತದ ಚಿತ್ರೀಕರಣ ಪೂರ್ಣ, ಡಾರ್ಲಿಂಗ್ ಪ್ರಭಾಸ್‌‌ ನ್ಯೂ ಲುಕ್‌ಗೆ ಫಿದಾ ಆದ ಫ್ಯಾನ್ಸ್..!

Salaar: ಕೆಜಿಎಫ್‌ ನಂತ್ರ ನಿರ್ದೇಶಕ ಪ್ರಶಾಂತ್‌ ನೀಲ್‌ ಸಲಾರ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಸಲಾರ್‌ ಭಾರತದಾತ್ಯಂದ ಭಾರಿ ಸದ್ದು ಮಾಡ್ತಿದೆ. ಆದ್ರೆ ಇದ್ರ ಬೆನ್ನಲ್ಲೇ ಹೊಸ ಸುದ್ದಿ ಕೊಡೋ ಮೂಲಕ ಸದ್ದು ಮಾಡ್ತಿದೆ.

ಸಲಾರ್ ಮೊದಲ ಹಂತದ ಚಿತ್ರೀಕರಣ ಪೂರ್ಣ, ಡಾರ್ಲಿಂಗ್ ಪ್ರಭಾಸ್‌‌ ನ್ಯೂ ಲುಕ್‌ಗೆ ಫಿದಾ ಆದ ಫ್ಯಾನ್ಸ್..!
ನಿರ್ದೇಶಕ ಪ್ರಶಾಂತ್‌ ನೀಲ್‌ ಮತ್ತು ನಟ ಪ್ರಭಾಸ್‌
ಆಯೇಷಾ ಬಾನು
| Edited By: |

Updated on:Feb 09, 2021 | 9:02 AM

Share

ಇಷ್ಟು ದಿನ ಕೆಜಿಎಫ್.. ಕೆಜಿಎಫ್‌ ಅಂತಿದ್ದೋರ ಕಣ್ಣು ಈಗ ಸಲಾರ್‌ ಸಿನಿಮಾ ಮೇಲೆ ಬಿದ್ದಿದೆ. ಭರ್ಜರಿ ಚಿತ್ರೀಕರಣದಲ್ಲಿದ್ದ ಸಲಾರ್‌ ಚಿತ್ರತಂಡ ಹೊಸ ಸುದ್ದಿ ಕೊಡೋದ್ರ ಮೂಲಕ ಸದ್ದು ಮಾಡ್ತಿದೆ. ಕೆಜಿಎಫ್ 2 ರಿಲೀಸ್‌ ಡೇಟ್ ಫಿಕ್ಸ್ ಆಗ್ತಿದ್ದಂತೆಯೇ ಸಲಾರ್‌ ಸಿನಿಮಾ ಶೂಟಿಂಗ್‌ ಶುರು ಮಾಡಿ ಬಿಟ್ಟಿದೆ ಪ್ರಶಾಂತ್‌ ನೀಲ್‌ ಬಳಗ. ಅಷ್ಟೇ ಯಾಕೆ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಕೂಡ ಮುಗಿಸಿಬಿಟ್ಟಿದೆ. ಈ ವಿಚಾರವನ್ನ ಸೋಷಿಯಲ್‌ ಮೀಡಿಯಾದಲ್ಲಿ ಚಿತ್ರತಂಡ ಹಂಚಿಕೊಂಡಿದೆ.

ಇದು ಹೇಳಿ ಕೇಳಿ ಸೂಪರ್ ಸ್ಟಾರ್‌ ಡಾರ್ಲಿಂಗ್‌ ಪ್ರಭಾಸ್‌ ಅಭಿನಯದ ಸಿನಿಮಾ. ಹಾಗಾಗಿ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ಇನ್ನೂ ಇತ್ತೀಚಿಗೆ ಪ್ರಭಾಸ್‌ ಲುಕ್‌ ಕೂಡ ಲೀಕ್‌ ಆಗಿತ್ತು. ಮೆಕಾನಿಕ್‌ ಲುಕ್‌ನಲ್ಲಿ ಪ್ರಭಾಸ್‌ ಕಾಣಿಸಿಕೊಂಡಿದ್ರು. ಹೀಗಾಗಿ ಪ್ರಭಾಸ್‌ ಲುಕ್‌ ಬಗ್ಗೆ ಈಗಾಗಲೇ ಸಿಕ್ಕಾಪಟ್ಟೆ ಚರ್ಚೆ ಹುಟ್ಟುಹಾಕಿದೆ.

ಇತ್ತ ಚಿತ್ರತಂಡ ಸಾಕಷ್ಟು ವೇಗವಾಗಿ ಶೂಟಿಂಗ್‌ ಕಂಪ್ಲೀಟ್‌ ಮಾಡ್ತಿದೆ. ಮುಂದಿನ ವರ್ಷಾರಂಭದಲ್ಲೇ ಸಲಾರ್‌ ಮೂವಿ ಅದ್ಧೂರಿಯಾಗಿ ಥಿಯೇಟರ್‌ಗಳಿಗೆ ಲಗ್ಗೆ ಇಡೋ ಸಾಧ್ಯತೆಯಿದ್ದು, ಪ್ರಭಾಸ್ ಅಭಿಮಾನಿಗಳು ಕೂಡ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿಯಿಂದ ಎದುರು ನೋಡ್ತಿದ್ದಾರೆ.

ಪ್ರಭಾಸ್​ ನಟನೆಯ ಸಲಾರ್ ಚಿತ್ರಕ್ಕೆ ಕನ್ನಡಿಗನೇ ವಿಲನ್​!

Published On - 8:04 am, Tue, 9 February 21

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ