AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆನ್ನಿಗೆ ಕಾಳಿ ಮಾತೆ ಚಿತ್ರವಿರುವ ಜಾಕೆಟ್​ ತೊಟ್ಟು, ಪತಿ ನಿಕ್​ ಕೈಹಿಡಿದು ಹೊರಟ ಪ್ರಿಯಾಂಕಾ ಚೋಪ್ರಾ ಫೋಟೋ ವೈರಲ್​

ವೃತ್ತಿಗೆ ಸಂಬಂಧಪಟ್ಟಂತೆ ಪ್ರಿಯಾಂಕಾ ಚೋಪ್ರಾ ಜೋನಾಸ್ ಪ್ರಸ್ತುತ ಅಮೇಜಾನ್​ ಪ್ರೈಂ ವಿಡಿಯೋ ಸೀರಿಸ್ ಸಿಟಾಡೆಲ್​ಗಾಗಿ ಶೂಟಿಂಗ್​ ನಡೆಸುತ್ತಿದ್ದಾರೆ. ಅದರಲ್ಲಿ ಸ್ಕಾಟ್ಲೆಂಡ್​ ನಟ ರಿಚರ್ಡ್​ ಮ್ಯಾಡೆನ್​ ಸಹ ಕಾಣಿಸಿಕೊಂಡಿದ್ದಾರೆ.

ಬೆನ್ನಿಗೆ ಕಾಳಿ ಮಾತೆ ಚಿತ್ರವಿರುವ ಜಾಕೆಟ್​ ತೊಟ್ಟು, ಪತಿ ನಿಕ್​ ಕೈಹಿಡಿದು ಹೊರಟ ಪ್ರಿಯಾಂಕಾ ಚೋಪ್ರಾ ಫೋಟೋ ವೈರಲ್​
ಬೆನ್ನಿಗೆ ಕಾಳಿ ಮಾತೆ ಚಿತ್ರವಿರುವ ಜಾಕೆಟ್​ ತೊಟ್ಟು, ಪತಿ ನಿಕ್​ ಕೈಹಿಡಿದು ಹೊರಟ ಪ್ರಿಯಾಂಕಾ ಚೋಪ್ರಾ ಫೋಟೋ ವೈರಲ್​
Follow us
ಸಾಧು ಶ್ರೀನಾಥ್​
|

Updated on:May 12, 2021 | 12:27 PM

ಬಾಲಿವುಡ್​ ಅಂಡ್​ ಹಾಲಿವುಡ್​ ಬೆಡಗಿ ಪ್ರಿಯಾಂಕಾ ಚೋಪ್ರಾ ಮತ್ತು ವಿದೇಶಿ ಪ್ರಜೆ ನಿಕ್​ ಜೋನಸ್ ಮುದ್ದಾದ ಜೋಡಿ ಮತ್ತೆ ಸುದ್ದಿಯಲ್ಲಿದ್ದಾರೆ. ಹೂದೋಟವೊಂದರಲ್ಲಿ ಇಬ್ಬರೂ ಕೈ ಕೈ ಹಿಡಿದು ಸಾಗುತ್ತಿರುವ ಹಳೆಯ ಫೋಟೋ ಬಗ್ಗೆ ಈಗ ಭಾರೀ ಚರ್ಚೆಗಳು ನಡೆಯುತ್ತಿವೆ. ಇಬ್ಬರೂ ಆಪ್ತವಾಗಿ ಕೈಹಿಡಿದು ಸಾಗುತ್ತಿರುವ ಫೋಟೋವನ್ನು ಅವರ ಹಿಂಬದಿಯಿಂದ ಕ್ಲಿಕ್​ ಮಾಡಲಾಗಿದೆ. ಆದರೆ ಆ ಆಯಾಮದಿಂದಲೇ ಅದರ ಮಹತ್ವ ಎದ್ದು ಕಾಣತೊಡಗಿದೆ. ವಿಷಯ ಏನೂ ಅಂದ್ರೆ ಹಾಗೆ ಇಬ್ಬರೂ ಮುಂದೆ ಸಾಗುತ್ತಿರುವಾಗ ಪ್ರಿಯಾಂಕಾ ಚೋಪ್ರಾ ತೊಟ್ಟಿರುವ ಮೇಲುಡುಪಿನ ಬಗ್ಗೆ ಜನ ಈಗ ಮಾತನಾಡಿಕೊಳ್ಳುತ್ತಿದ್ದಾರೆ.

ಏನದರ ವಿಶೇಷ ಅಂದ್ರೆ ಪ್ರಿಯಾಂಕಾ ಚೋಪ್ರಾ ಧರಿಸಿರುವ ರೆಡ್​ ಜಾಕೆಟ್​ ಮೇಲೆ ಕಾಳಿ ಮಾತೆ ಚಿತ್ರವಿದೆ! ಹೀಗೆ ಪ್ರಿಯಾಂಕಾ ಚೋಪ್ರಾ ಧರಿಸಿರುವ ರೆಡ್​ ಜಾಕೆಟ್​ ಮೇಲೆ ಕಾಳಿ ಮಾತೆ ಚಿತ್ರವಿರುವುದೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿರುವುದು. ಗಮನಾರ್ಹವೆಂದ್ರೆ ಈ ಚಿತ್ರ ತುಸು ಹಳೆಯದ್ದೇ. 2020 ಫೆಬ್ರವರಿಯಲ್ಲಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್​ ಜೋನಸ್ ಅದನ್ನು ಷೇರ್​ ಮಾಡಿಕೊಂಡಿದ್ದರು. ಒಂದು ವರ್ಷದ ಬಳಿಕ, ಅದನ್ನು ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಅವರ ಫ್ಯಾನ್​ ಕ್ಲಬ್​ವೊಂದು ರಿಷೇರ್ ಮಾಡಿಕೊಂಡಿತ್ತು.

ಅದಕ್ಕೆ ಲಗತ್ತಿಸಿದ್ದ ಕ್ಯಾಪ್ಷನ್ ಸಾರಾಂಶ ಹೀಗಿತ್ತು: We’ve had so many ups and downs as a band & today as we’re all sitting here reflecting on the last year, we can’t help but realize how lucky we are. We have the best fans in the world and we get to do all of this as a family?! Happy 1 Year to you guys and we love you all. Thank you!

ವೃತ್ತಿಗೆ ಸಂಬಂಧಪಟ್ಟಂತೆ ಪ್ರಿಯಾಂಕಾ ಚೋಪ್ರಾ ಜೋನಾಸ್ ಪ್ರಸ್ತುತ ಅಮೇಜಾನ್​ ಪ್ರೈಂ ವಿಡಿಯೋ ಸೀರಿಸ್ ಸಿಟಾಡೆಲ್​ಗಾಗಿ ಶೂಟಿಂಗ್​ ನಡೆಸುತ್ತಿದ್ದಾರೆ. ಅದರಲ್ಲಿ ಸ್ಕಾಟ್ಲೆಂಡ್​ ನಟ ರಿಚರ್ಡ್​ ಮ್ಯಾಡೆನ್​ ಸಹ ಕಾಣಿಸಿಕೊಂಡಿದ್ದಾರೆ.

(Priyanka Chopra and Nick Jonas old photo is going viral and the reason is here)

‘ಡ್ಯಾನ್ಸ್ ಮಾಡುತ್ತ ನಿನ್ನ ಒಳ ಉಡುಪುಗಳನ್ನು ತೆಗೆದುಬಿಡು ಎಂದಿದ್ದ ಆ ಸಿನಿಮಾ ನಿರ್ಮಾಪಕ’- ಪ್ರಿಯಾಂಕಾ ಚೋಪ್ರಾ ಬಿಚ್ಚಿಟ್ಟ ಸ್ಫೋಟಕ ವಿಷಯ

Published On - 12:14 pm, Wed, 12 May 21

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ