ಪಟಾಕಿ ಹಚ್ಚೋದು ಬೇಡ, ದೇಹದ ಕ್ಯಾಲೋರಿ ಬರ್ನ್ ಮಾಡೋಣ; ದೀಪಾವಳಿಗೆ ಮನವಿ ಮಾಡಿದ್ದ ಪುನೀತ್ ಹಳೆಯ ವಿಡಿಯೋ ವೈರಲ್
ಕಳೆದ ವರ್ಷ ದೀಪಾವಳಿ ಹಬ್ಬಕ್ಕೆ ಪುನೀತ್ ವಿಶ್ ಮಾಡಿದ್ದ ಹಳೆಯ ವಿಡಿಯೋ ವೈರಲ್ ಆಗಿದೆ. ಈ ದೀಪಾವಳಿ ಎಲ್ಲರಿಗೂ ಒಳ್ಳೆಯದನ್ನ ಮಾಡಲಿ. ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚುವುದು ಬೇಡ. ದೇಹದ ಕ್ಯಾಲೋರಿ ಸುಡುವ ಅಂತ ಪುನೀತ್ ಮನವಿ ಮಾಡಿದ್ದ ವಿಡಿಯೋ ಮತ್ತೊಮ್ಮೆ ಅಭಿಮಾನಿಗಳ ಕಣ್ಣಾಲೆಯನ್ನು ಒದ್ದೆ ಮಾಡುತ್ತಿದೆ.
ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿರುವ ಸುದ್ದಿ ನಂಬಲು ಈಗಲೂ ಸಾಧ್ಯವಾಗುತ್ತಿಲ್ಲ. ಅವರ ಅಭಿಮಾನಿಗಳು ಅವರ ನನೆಪುಗಳನ್ನೇ ಮೆಲಕು ಹಾಕುತ್ತಿದ್ದಾರೆ. ಸದ್ಯ ಈಗ ಅವರ ಮತ್ತೊಂದು ವಿಡಿಯೋ ವೈರಲ್ ಆಗಿದೆ. ದೀಪಾವಳಿ ಹಬ್ಬಕ್ಕೆ ಪುನೀತ್ ವಿಶ್ ಮಾಡಿದ್ದ ಹಳೆಯ ವಿಡಿಯೋ ವೈರಲ್ ಆಗಿದೆ. ಈ ದೀಪಾವಳಿ ಎಲ್ಲರಿಗೂ ಒಳ್ಳೆಯದನ್ನ ಮಾಡಲಿ. ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚುವುದು ಬೇಡ. ದೇಹದ ಕ್ಯಾಲೋರಿ ಸುಡುವ ಅಂತ ಪುನೀತ್ ಮನವಿ ಮಾಡಿದ್ದ ವಿಡಿಯೋ ಮತ್ತೊಮ್ಮೆ ಅಭಿಮಾನಿಗಳ ಕಣ್ಣಾಲೆಯನ್ನು ಒದ್ದೆ ಮಾಡುತ್ತಿದೆ.
Published on: Nov 03, 2021 12:17 PM
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

