ರಾಧಿಕಾ ಪಂಡಿತ್ ಅಂದಕ್ಕೆ ಅವರೇ ಸಾಟಿ; ಹೊಸ ಫೋಟೋ ವೈರಲ್

Updated on: Oct 26, 2024 | 3:20 PM

ರಾಧಿಕಾ ಪಂಡಿತ್ ಅವರು ಆಗಾಗ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಆದರೆ, ಅವರು ಈ ರೀತಿಯ ಫೋಟೋಶೂಟ್​ಗಳನ್ನು ಮಾಡಿಸಿದ್ದು ಕಡಿಮೆ. ಈಗ ಅವರ ಹೊಸ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.

1 / 5
ನಟಿ ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳಲ್ಲಿ ಅವರು ಎಲ್ಲರ ಗಮನ ಸೆಳೆದಿದ್ದಾರೆ. ರಾಧಿಕಾ ಪಂಡಿತ್ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್​ ಸಿಗುತ್ತಿದೆ.

ನಟಿ ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳಲ್ಲಿ ಅವರು ಎಲ್ಲರ ಗಮನ ಸೆಳೆದಿದ್ದಾರೆ. ರಾಧಿಕಾ ಪಂಡಿತ್ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್​ ಸಿಗುತ್ತಿದೆ.

2 / 5

ರಾಧಿಕಾ ಪಂಡಿತ್ ಅವರು ಆಗಾಗ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಆದರೆ, ಅವರು ಈ ರೀತಿಯ ಫೋಟೋಶೂಟ್​ಗಳನ್ನು ಮಾಡಿಸಿದ್ದು ಕಡಿಮೆ. ಈಗ ಅವರ ಹೊಸ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.

3 / 5

ರಾಧಿಕಾ ಪಂಡಿತ್ ಅವರು ನಟನೆಯಲ್ಲಿ ಸಾಕಷ್ಟು ಹೆಸರು ಮಾಡಿದವರು. ಅವರು ಚಿತ್ರರಂಗಕ್ಕೆ ಮರಳಲಿ ಎಂಬುದು ಅನೇಕರ ಕೋರಿಕೆ. ಆದರೆ, ಈ ಕೋರಿಕೆ ಸದ್ಯಕ್ಕಂತೂ ಈಡೇರುವ ಲಕ್ಷಣ ಇಲ್ಲ. ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ.

4 / 5

ರಾಧಿಕಾ ಪಂಡಿತ್ ಅವರು ಕನ್ನಡದ ನಟಿ. ಅವರಿಗೆ ಕನ್ನಡ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಆದಾಗ್ಯೂ ನಟನೆಯಿಂದ ಅವರು ದೂರವೇ ಉಳಿದುಕೊಂಡಿದ್ದಾರೆ.

5 / 5

ರಾಧಿಕಾ ಪಂಡಿತ್ ಅವರು ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಯಶ್ ಹಾಗೂ ರಾಧಿಕಾ ದಂಪತಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳು ಇದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us