ಒಮ್ಮೊಮ್ಮೆ ಕೊಲೆ ಮಾಡಬೇಕು ಅನಿಸುತ್ತೆ; ರಘು ಗೌಡ ಹೀಗೆ ಹೇಳಿದ್ದು ಯಾರಿಗೆ?

ಪ್ರಿಯಾಂಕಾ ತಿಮ್ಮೇಶ್​ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಬಂದು ಒಂದು ವಾರ ಕಳೆದಿದೆ. ನಿಧಾನವಾಗಿ ಎಲ್ಲರ ಜತೆಗೂ ಹೊಂದಿಕೊಳ್ಳುತ್ತಿದ್ದಾರೆ.

ಒಮ್ಮೊಮ್ಮೆ ಕೊಲೆ ಮಾಡಬೇಕು ಅನಿಸುತ್ತೆ; ರಘು ಗೌಡ ಹೀಗೆ ಹೇಳಿದ್ದು ಯಾರಿಗೆ?
ರಘು ಗೌಡ - ಬಿಗ್​ ಬಾಸ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 16, 2021 | 7:14 AM

ಬಿಗ್​ ಬಾಸ್​ ಮನೆಯಲ್ಲಿ ಪ್ರತಿಯೊಬ್ಬರ ಮನಸ್ಥಿತಿ ಪ್ರತಿ ಕ್ಷಣವೂ ಬದಲಾಗುತ್ತಲೇ ಇರುತ್ತದೆ. ಈಗ ಗೆಳೆಯನಂತೆ ಇರುವವರು ಇನ್ನೊಂದು ಕ್ಷಣಕ್ಕೆ ವೈರಿ ಆಗಬಹುದು. ಮನೆಯಲ್ಲಿ ಸದಾ ಒಟ್ಟಿಗೆ ಇರುವವರು ಎಲಿಮಿನೇಷನ್​ಗೆ ಪರಸ್ಪರ ನಾಮಿನೇಟ್​ ಮಾಡಬಹುದು. ಈಗ ಇದೇ ವಿಚಾರವನ್ನು ರಘು ಗೌಡ ಮಾತನಾಡಿದ್ದಾರೆ. ಮನೆಯಲ್ಲಿ ಮೂಡ್​​ಗಳು ಹೇಗೆ ಬದಲಾಗುತ್ತವೆ ಎನ್ನುವುದನ್ನು ಅವರು ಸಂಪೂರ್ಣವಾಗಿ ವಿವರಿಸಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಬಂದು ಒಂದು ವಾರ ಕಳೆದಿದೆ. ನಿಧಾನವಾಗಿ ಎಲ್ಲರ ಜತೆಗೂ ಹೊಂದಿಕೊಳ್ಳುತ್ತಿದ್ದಾರೆ. ಅವರು ಈವರೆಗೆ ಯಾರ ಮೇಲೂ ದ್ವೇಷ ಸಾಧಿಸಿಲ್ಲ, ಜಗಳ ಮಾಡಿಲ್ಲ. ಮನೆಯಲ್ಲಿ ಯಾವುದೇ ಟಾಸ್ಕ್​ ನಡೆಯದೇ ಇರುವುದೇ ಇದಕ್ಕೆ ಕಾರಣ ಎನ್ನುವ ವಿಚಾರ ಪ್ರಿಯಾಂಕಾಗೆ ಮನದಟ್ಟಾಗಿದೆ.

ಈ ಬಗ್ಗೆ ಹೇಳಿಕೊಂಡಿರುವ ಪ್ರಿಯಾಂಕಾ, ನಾವು ಎಲ್ಲರೂ ಚೆನ್ನಾಗಿದೇವೆ. ನಾನು ಈ ಮನೆಗೆ ಶೇ. 80 ಹೊಂದಿಕೊಂಡಿದ್ದೇನೆ. ಹಾಸ್ಟೆಲ್​ ಆಟದಲ್ಲಿ ಆ್ಯಕ್ಟಿವಿಟಿ ಇಲ್ಲ. ಮುಂದಿನ ಟಾಸ್ಕ್​ ಬಂದಾಗ ನನಗೆ ಯಾರ ಜತೆ ಹೇಗೆ ಇರಬೇಕು ಎನ್ನುವುದು ಗೊತ್ತಾಗುತ್ತದೆ ಎಂದರು.

ಈ ವೇಳೆ ಮಾತನಾಡಿದ ರಘು ಗೌಡ, ಟಾಸ್ಕ್​ ವೇಳೆ ಯಾರ ಜತೆ ಹೇಗೆ ಇರಬೇಕು ಎನ್ನುವುದನ್ನು ನಿರ್ಧಾರ ಮಾಡೋಕೆ ಸಾಧ್ಯವೇ ಇಲ್ಲ. ಕೆಲವೊಮ್ಮೆ ನಮಗೆ ಕೊಲೆ ಮಾಡಬೇಕು ಅನಿಸುತ್ತಿರುತ್ತದೆ. ಒಂದು ಗಂಟೆ ನಂತರ ಇಬ್ಬರೂ ಗೆಳೆಯರಾಗಿ ಬಿಡುತ್ತೇವೆ ಎಂದು ಹೇಳುವ ಮೂಲಕ ಬಿಗ್​ ಬಾಸ್​ ಮನೆಯಲ್ಲಿ ಮೂಡ್​ ಹೇಗೆ ಬದಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರಘು ಗೌಡಗೆ ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದು ಆರು ತಿಂಗಳ ನಂತರ ಗೊತ್ತಾಗಿತ್ತಂತೆ!

ರಘು ಗೌಡಗೆ ಎಫ್​ ಶಬ್ದದ ಮೂಲಕ ಬೈದ ನಿಧಿ ಸುಬ್ಬಯ್ಯ!

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್