ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ ಬಿ. ಶೆಟ್ಟಿ ಅವರು ನಟಿಸಿದ ‘ಲ್ಯಾಂಡ್ಲಾರ್ಡ್’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ರಾಜ್ ಬಿ. ಶೆಟ್ಟಿ ಅವರು ಅಭಿನಯಿಸಿದ ‘ಲ್ಯಾಂಡ್ಲಾರ್ಡ್’ (Landlord) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ 10 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ‘ಅಣ್ಣ.. ನೀನು ಯಾವಾಗಲಾದರೂ ಬೋಡ ಮಾಡಿಸಿಕೊಂಡಿದ್ದೀಯಾ’ ಎಂದು ಬಾಲಕಿ ಕೇಳಿದ್ದಾಳೆ. ‘ನಾನು ಇರುವುದೇ ಬೋಡ ಕಣೆ. ಕೂದಲು ಅಂಟಿಸಿಕೊಂಡಿದ್ದೇನೆ’ ಎಂದು ರಾಜ್ ಬಿ. ಶೆಟ್ಟಿ (Raj B Shetty) ಅವರು ನಕ್ಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಸಖತ್ ಪ್ರಶಂಸೆ ಸಿಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!

