AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾರ್ಲಿಂಗ್ಸ್​ಗೆ ನನ್ನ ವಿಶ್’; ವಿಜಯ್ ದೇವರಕೊಂಡ ಚಿತ್ರಕ್ಕೆ ರಶ್ಮಿಕಾ ಶುಭಾಶಯ

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು.

‘ಡಾರ್ಲಿಂಗ್ಸ್​ಗೆ ನನ್ನ ವಿಶ್’; ವಿಜಯ್ ದೇವರಕೊಂಡ ಚಿತ್ರಕ್ಕೆ ರಶ್ಮಿಕಾ ಶುಭಾಶಯ
ವಿಜಯ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on:Mar 29, 2024 | 7:44 AM

Share

ವಿಜಯ್ ದೇವರಕೊಂಡ (Vijay Devarakonda) ಹಾಗೂ ಮೃಣಾಲ್ ಠಾಕೂರ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಏಪ್ರಿಲ್ 5ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಎಲ್ಲರೂ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಕೂಡ ವಿಜಯ್ ದೇವರಕೊಂಡಗೆ ವಿಶ್ ಮಾಡಿದ್ದಾರೆ. ‘ಅಲ್ ದಿ ಬೆಸ್ಟ್ ಡಾರ್ಲಿಂಗ್ಸ್’ ಎಂದು ಪ್ರಿತಿಯಿಂದ ಶುಭಕೋರಿದ್ದಾರೆ.

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು. ಅದೇ ರೀತಿ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಒಬ್ಬರಿಗೊಬ್ಬರು ವಿಶ್ ಮಾಡಿಕೊಳ್ಳುತ್ತಾರೆ.

ಇದನ್ನೂ ಓದಿ: ತೆಲುಗು ನಟ ವಿಜಯ್ ದೇವರಕೊಂಡ ಅವರ ಮನೆ ಹೇಗಿದೆ? ಇಲ್ಲಿವೆ ಕೆಲ ಚಿತ್ರಗಳು

‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ರಶ್ಮಿಕಾ ಟ್ವೀಟ್ ಮಾಡಿದ್ದಾರೆ. ‘ನಾನು ನನ್ನ ಡಾರ್ಲಿಂಗ್​​ಗಳಾದ ವಿಜಯ್ ದೇವರಕೊಂಡ ಹಾಗೂ ಪರಶುರಾಮ್ ಪೆಟ್ಲಾಗೆ (ನಿರ್ದೇಶಕ) ವಿಶ್ ಮಾಡುತ್ತೇನೆ. ಏಪ್ರಿಲ್ 5ರಂದು ಸಿನಿಮಾ ರಿಲೀಸ್ ಆಗಲಿದೆ. ಸಾಕಷ್ಟು ಎಗ್ಸೈಟ್ ಆಗಿದ್ದೇನೆ. ಪಾರ್ಟಿ ಬೇಕು’ ಎಂದಿರುವ ಅವರು, ಮೃಣಾಲ್​ಗೆ ‘ಆಲ್ ದಿ ಬೆಸ್ಟ್ ಮೈ ಲವ್’ ಎಂದು ಬರೆದಿದ್ದಾರೆ.

‘ಫ್ಯಾಮಿಲಿ ಸ್ಟಾರ್’ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಟ್ರೇಲರ್ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ವಿಜಯ್ ದೇವರಕೊಂಡ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಖುಷಿ’ ಚಿತ್ರದಲ್ಲಿ. ಈ ಸಿನಿಮಾದಲ್ಲಿ ಅವರು ಸಮಂತಾ ಜೊತೆ ತೆರೆ ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:43 am, Fri, 29 March 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ