ವಿಡಿಯೋ: ಚಂದನ್ ಶೆಟ್ಟಿ-ನಿವೇದಿತಾ ವಿಚ್ಛೇದನಕ್ಕೆ ಕಾರಣಗಳು ಏನಿರಬಹುದು?

Updated on: Jun 07, 2024 | 6:02 PM

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ‘ಹ್ಯಾಪಿ ದಂಪತಿ’ ಎಂಬಂತೆ ಬಿಂಬಿತವಾಗಿದ್ದ ಈ ಜೋಡಿಯ ಈ ವಿಚ್ಛೇದನದ ನಿರ್ಧಾರಕ್ಕೆ ಕಾರಣ ಏನಿರಬಹುದು?

ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ಅವರು ನಾಲ್ಕು ವರ್ಷದ ದಾಂಪತ್ಯ ಮುರಿದು ಬಿದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಜೋಡಿ ರೀಲ್ಸ್ ಮಾಡುತ್ತಾ, ಪರಸ್ಪರರ ಬಗ್ಗೆ ಪ್ರೀತಿ ಪೂರ್ವಕ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದರು. ಇದನ್ನು ನೋಡಿದ ಅಭಿಮಾನಿಗಳು ಈ ದಂಪತಿಗಳ ಪರಸ್ಪರ ಪ್ರೀತಿಯ ಬಗ್ಗೆ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಆದರೆ ಈಗ ಹಠಾತ್ತನೆ ಇಬ್ಬರೂ ವಿಚ್ಛೇದನ ಪಡೆದಿದ್ದಾರೆ. ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನಡೆದಿದ್ದು, ಬಿಗ್​ಬಾಸ್​ನಲ್ಲಿ ಶುರುವಾದ ಪ್ರೇಮ, ಶಾಂತಿನಗರದ ಕೌಟುಂಬಿಕ ಕೋರ್ಟ್​ನಲ್ಲಿ ಅಂತ್ಯವಾಗಿದೆ. ಅಂದಹಾಗೆ ಈ ಇಬ್ಬರ ವಿಚ್ಛೇದನಕ್ಕೆ ಕಾರಣವೇನು?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More