ಬರ್ತ್ಡೇ ದಿನ ಪತ್ನಿ ಪ್ರಗತಿ ಹಾಗೂ ಆಪ್ತರ ಜತೆ ಕೇಕ್ ಕತ್ತರಿಸಿ ಸಂಭ್ರಮಿಸಿದ ರಿಷಬ್ ಶೆಟ್ಟಿ
ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ ಅವರು ಇಂದು (ಜುಲೈ 7) ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಹಾಗೂ ಆಪ್ತರ ಜತೆ ಅವರು ಕೇಕ್ ಕತ್ತರಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ (Rishab Shetty) ಅವರು ಇಂದು (ಜುಲೈ 7) ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ (Pragathi Shetty) ಹಾಗೂ ಆಪ್ತರ ಜತೆ ಅವರು ಕೇಕ್ ಕತ್ತರಿಸಿದ್ದಾರೆ. ರಿಷಬ್ ಅವರು ಎರಡನೇ ಬಾರಿಗೆ ತಂದೆ ಆಗಿದ್ದಾರೆ. ಮನೆಗೆ ಹೊಸ ಕಾರು ಬಂದಿದೆ. ಈ ಎಲ್ಲಾ ಕಾರಣಕ್ಕೆ ಅವರಿಗೆ ಬರ್ತ್ಡೇ ವಿಶೇಷವಾಗಿದೆ. ಅವರು ಕೇಕ್ ಕತ್ತರಿಸಿದ ವಿಡಿಯೋ ಟಿವಿ9 ಕನ್ನಡ ಡಿಜಿಟಲ್ಗೆ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ.
ಇದನ್ನೂ ಓದಿ: ಎರಡನೇ ಬಾರಿ ತಂದೆಯಾದ ರಿಷಬ್ ಶೆಟ್ಟಿ; ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಗತಿ ಶೆಟ್ಟಿ