AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಪ್ ಕಿಸ್, ಬೋಲ್ಡ್ ಅವತಾರ, ಮಿತಿ ಮೀರಿದ ರೊಮ್ಯಾನ್ಸ್; ‘ಸಿಟಾಡೆಲ್​’ನಲ್ಲಿ ಸಮಂತಾ ಹಾಟ್ ಅವತಾರ ಹೇಗಿದೆ ನೋಡಿ

ಸಮಂತಾ ಅವರು ‘ಸಿಟಾಡೆಲ್: ಹನಿ ಬನಿ’ಯಲ್ಲಿ ವರುಣ್ ಧವನ್ ಜೊತೆ ನಟಿಸಿದ್ದಾರೆ. ವರುಣ್ ಧವನ್ ಜೊತೆ ಅನೇಕ ಬೋಲ್ಡ್ ದೃಶ್ಯಗಳಲ್ಲಿ ಸಮಂತಾ ಅವರು ನಟಿಸಿದ್ದಾರೆ. ಅವರನ್ನು ನೋಡಿ ಅನೇಕರು ಕಣ್ಣರಳಿಸಿದ್ದಾರೆ. ಕೆಲವರು ಸಮಂತಾ ಅವರನ್ನು ಟೀಕಿಸಿದ್ದಾರೆ.

ಲಿಪ್ ಕಿಸ್, ಬೋಲ್ಡ್ ಅವತಾರ, ಮಿತಿ ಮೀರಿದ ರೊಮ್ಯಾನ್ಸ್; ‘ಸಿಟಾಡೆಲ್​’ನಲ್ಲಿ ಸಮಂತಾ ಹಾಟ್ ಅವತಾರ ಹೇಗಿದೆ ನೋಡಿ
ಸಮಂತಾ
Follow us
ರಾಜೇಶ್ ದುಗ್ಗುಮನೆ
|

Updated on:Nov 08, 2024 | 12:42 PM

ನಟಿ ಸಮಂತಾ ಅವರು ಮೊದಲಿನಿಂದಲೂ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಾ ಬಂದವರು. ಅವರು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು ತುಂಬಾನೇ ಕಡಿಮೆ. ‘ದಿ ಫ್ಯಾಮಿಲಿ ಮ್ಯಾನ್ 2’ ಸೀರಿಸ್​ನಲ್ಲಿ ಅವರು ಸಖತ್ ಬೋಲ್ಡ್ ಆಗಿ ನಟಿಸಿದ್ದರು. ಈಗ ‘ಸಿಟಾಡೆಲ್: ಹನಿ ಬನಿ’ ಸೀರಿಸ್​ನಲ್ಲಿ ಅವರು ಸಖತ್ ಹಾಟ್ ಅವತಾರ ತಾಳಿದ್ದಾರೆ. ಈ ಸರಣಿಯಲ್ಲಿ ಸಮಂತಾ ಅವರನ್ನು ನೋಡಿ ಅನೇಕರು ಕಣ್ಣರಳಿಸಿದ್ದಾರೆ.

ಸಮಂತಾ ಅವರು ‘ಸಿಟಾಡೆಲ್: ಹನಿ ಬನಿ’ಯಲ್ಲಿ ವರುಣ್ ಧವನ್ ಜೊತೆ ನಟಿಸಿದ್ದಾರೆ. ಈ ಸರಣಿ ಇಂದು (ನವೆಂಬರ್ 8) ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಆರಂಭಿಸಿದೆ. ವರುಣ್ ಧವನ್ ಜೊತೆ ಅನೇಕ ಬೋಲ್ಡ್ ದೃಶ್ಯಗಳಲ್ಲಿ ಸಮಂತಾ ಅವರು ನಟಿಸಿದ್ದಾರೆ. ಅವರನ್ನು ನೋಡಿ ಅನೇಕರು ಕಣ್ಣರಳಿಸಿದ್ದಾರೆ. ಕೆಲವರು ಸಮಂತಾ ಅವರನ್ನು ಟೀಕಿಸಿದ್ದಾರೆ.

ಸಮಂತಾ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದ್ದು ಸಿನಿಮಾಗಳಿಂದ. ಅವರು ನಟನೆಗೆ ಆದ್ಯತೆ ಇರುವ ಸಿನಿಮಾಗಳನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಆದರೆ, ಈಗ ಈ ರೀತಿ ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಕೆಲವರಿಗೆ ಶಾಕಿಂಗ್ ಎನಿಸಿದೆ. ಅವರು ವರುಣ್ ಧವನ್ ಜೊತೆ ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ‘ರೊಮ್ಯಾನ್ಸ್ ಮಿತಿ ಮೀರಿದೆ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ಹೀರೋ ಜೊತೆ ಆಪ್ತವಾಗಿ ಪೋಸ್ ನೀಡಿದ ಸಮಂತಾ ರುತ್ ಪ್ರಭು

ಇಂಗ್ಲಿಷನ್​ ‘ಸಿಟಾಡೆಲ್’ ಸರಣಿಯ ಭಾರತೀಯ ವರ್ಷನ್ ‘ಸಿಟಾಡೆಲ್: ಹನಿ ಬನಿ’. ಮೂಲ ಸರಣಿಯಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸಿದ್ದರು. ಭಾರತದ ವೀಕ್ಷಕರಿಗೆ ಬೇಕಾದ ರೀತಿಯಲ್ಲಿ ಬೇಕಾದ ಹಾಗೆ ಕಥೆಯನ್ನು ಬದಲಿಸಲಾಗಿದೆ. ‘ಸಿಟಾಡೆಲ್’ ಸರಣಿಗೆ ರಾಜ್ ಹಾಗೂ ಡಿಕೆ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:42 pm, Fri, 8 November 24

ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ