AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಲೈಫ್​ನಲ್ಲಿ ಆಗ್ತಿರೋದೇನು? ದೇವರ ಮೊರೆ ಹೋಗಿದ್ದಕ್ಕೆ ಹಳೆಯ ಬಿರುಗಾಳಿ ಕಾರಣ

ಸಮಂತಾ ಹಾಗೂ ನಾಗ ಚೈತನ್ಯ ಕಳೆದ ಅಕ್ಟೋಬರ್​ನಲ್ಲಿ ಬೇರೆ ಆಗುವ ನಿರ್ಧಾರಕ್ಕೆ ಬಂದರು. ಇವರ ವಿಚ್ಛೇದನಕ್ಕೆ ಕಾರಣ ತಿಳಿದಿಲ್ಲ. ಡಿವೋರ್ಸ್ ನಿರ್ಧಾರ ಸಮಂತಾಗೆ ತುಂಬಾನೇ ಬೇಸರ ಮೂಡಿಸಿದೆ ಎನ್ನಲಾಗುತ್ತಿದೆ.

ಸಮಂತಾ ಲೈಫ್​ನಲ್ಲಿ ಆಗ್ತಿರೋದೇನು? ದೇವರ ಮೊರೆ ಹೋಗಿದ್ದಕ್ಕೆ ಹಳೆಯ ಬಿರುಗಾಳಿ ಕಾರಣ
ಸಮಂತಾ
TV9 Web
| Edited By: |

Updated on: Sep 08, 2022 | 2:31 PM

Share

ಸಮಂತಾ (samantha) ಹಾಗೂ ನಾಗ ಚೈತನ್ಯ ಬೇರೆ ಆಗಿ ಒಂದು ವರ್ಷ ಕಳೆಯುತ್ತಾ ಬಂದಿದೆ. ವಿಚ್ಛೇದನದ ನಂತರದಲ್ಲಿ ಸಮಂತಾ ವೃತ್ತಿ ಜೀವನದ ಬಗ್ಗೆ ಹೆಚ್ಚಿನ ಗಮನ ನೀಡಿದರು. ಈ ಕಾರಣಕ್ಕೆ ಸಮಂತಾಗೆ ಸಾಕಷ್ಟು ದೊಡ್ಡ ಯಶಸ್ಸು ಸಿಕ್ಕಿತು. ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರದ (Pushpa Movie) ‘ಹೂ ಅಂತೀಯಾ ಮಾವ..’ ವಿಶೇಷ ಹಾಡಿಗೆ ಹೆಜ್ಜೆ ಹಾಕಿ ಸಮಂತಾ ಭೇಷ್ ಎನಿಸಿಕೊಂಡರು. ಇದರಿಂದ ಅವರ ಜನಪ್ರಿಯತೆ ದೇಶಾದ್ಯಂತ ಹಬ್ಬಿತು. ಸಮಂತಾ ಬಾಳಲ್ಲಿ ವಿಚ್ಛೇದನದ ಬಿರುಗಾಳಿ ಬೀಸಿ ವರ್ಷ ಕಳೆಯುತ್ತಾ ಬಂದರೂ ಸಮಂತಾ ನೋವು ಕಡಿಮೆ ಆಗಿಲ್ಲ ಎಂದು ವರದಿ ಆಗಿದೆ. ಈ ಕಾರಣಕ್ಕೆ ವಿಶೇಷ ಪೂಜೆಯ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ.

ಸಮಂತಾ ಹಾಗೂ ನಾಗ ಚೈತನ್ಯ ಕಳೆದ ಅಕ್ಟೋಬರ್​ನಲ್ಲಿ ಬೇರೆ ಆಗುವ ನಿರ್ಧಾರಕ್ಕೆ ಬಂದರು. ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆಗಿದ್ದ ಇವರು ಬೇರೆ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಆದಾಗ್ಯೂ ಈ ದಂಪತಿ ಬೇರೆ ಆದರು. ಇವರ ವಿಚ್ಛೇದನಕ್ಕೆ ಕಾರಣ ತಿಳಿದಿಲ್ಲ. ಡಿವೋರ್ಸ್ ನಿರ್ಧಾರ ಸಮಂತಾಗೆ ತುಂಬಾನೇ ಬೇಸರ ಮೂಡಿಸಿದೆ ಎನ್ನಲಾಗುತ್ತಿದೆ.

ಸಮಂತಾ ಅವರು ಇತ್ತೀಚೆಗೆ ಹೋಮ ಹವನ ಮಾಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿವೆ. ಈ ಪೂಜೆಗೆ ಸಮಂತಾ ಜೀವನದಲ್ಲಿ ಬೀಸಿದ ವಿಚ್ಛೇದನದ ಬಿರುಗಾಳಿ ಕಾರಣ ಎನ್ನಲಾಗುತ್ತಿದೆ. ಆ ನೋವಿನಿಂದ ಹೊರ ಬರಲು ಅವರಿಗೆ ಹೆಚ್ಚು ಸಮಯ ಹಿಡಿಯುತ್ತಿದೆ. ಆ ಕಾರಣಕ್ಕೆ ಅವರು ದೇವರ ಮೊರೆ ಹೋಗಿದ್ದಾರೆ. ಈ ಮೂಲಕ ಮನಶಾಂತಿ ಹೊಂದಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ
Image
Samantha: ಸಮಂತಾಗೆ ಜೋಡಿಯಾಗಲು ಸಿದ್ಧವಾಗಿದೆ ಬಾಲಿವುಡ್​ ಹೀರೋಗಳ ಪಟ್ಟಿ; ಆದ್ರೂ ಫ್ಯಾನ್ಸ್​ಗೆ ಸಮಾಧಾನ ಇಲ್ಲ
Image
ದೇಶದ ಅತ್ಯಂತ ಜನಪ್ರಿಯ ನಟಿ ಸಮಂತಾ; ರಶ್ಮಿಕಾ ಮಂದಣ್ಣಗೆ ಎಷ್ಟನೇ ಸ್ಥಾನ?
Image
No Entry 2: ಸಲ್ಮಾನ್​ ಖಾನ್​ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಸಮಂತಾ? ‘ನೋ ಎಂಟ್ರಿ’ಯಲ್ಲೂ ಸಿಗಬಹುದು ಎಂಟ್ರಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?

ಇದನ್ನೂ ಓದಿ: ‘ಸಮಂತಾ ಎಲ್ಲವನ್ನೂ ಮರೆತು ಮುಂದೆ ಹೋಗಿದ್ದಾರೆ’; ನಾಗ ಚೈತನ್ಯ ನೇರ ಮಾತು

ಸಮಂತಾ ಅವರು ವೃತ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಕಾಣುತ್ತಿದ್ದಾರೆ. ಅವರ ನಟನೆಯ ‘ಯಶೋದ’ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದ ಟೀಸರ್ ಈಗಾಗಲೇ ಜನರಿಂದ ಮೆಚ್ಚುಗೆ ಪಡೆದುಕೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾ ಕೆಲಸಗಳು ವಿಳಂಬ ಆದ ಕಾರಣದಿಂದ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿತು. ಇದಲ್ಲದೆ, ಇನ್ನೂ ಹಲವು ಸಿನಿಮಾ ಹಾಗೂ ವೆಬ್​ ಸೀರಿಸ್​ಗಳಲ್ಲಿ ಅವರು ಬ್ಯುಸಿ ಇದ್ದಾರೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?