Film Fest: ಬೆಂಗಳೂರು ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭ, LIVE ನೋಡಲು ಇಲ್ಲಿ ಕ್ಲಿಕ್ ಮಾಡಿ
14nE ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭ ಬೆಂಗಳೂರಿನ ವಿಧಾನಸೌಧದ ಮುಂಭಾಗ ನಡೆಯುತ್ತಿದೆ. ಕಾರ್ಯಕ್ರಮವನ್ನು ಲೈವ್ ಆಗಿ ಇಲ್ಲಿ ನೋಡಿ.
14ನೇ ಅಂತರಾಷ್ಟ್ರೀಯ ಬೆಂಗಳೂರು ಚಲನಚಿತ್ರೋತ್ಸವ (Bengaluru International Film Fest) ಉದ್ಘಾಟನಾ ಸಮಾರಂಭ ವಿಧಾನಸೌಧದ (Vidhana Soudha) ಮುಂಭಾಗ ಪ್ರಾರಂಭವಾಗಿದೆ. ಮುಖ್ಯ ಮಂತ್ರಿ ಸಿಎಂ ಬಸವರಾಜು ಇತರೆ ಸಚಿವರು, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು. ಕತೆಗಾರ ವಿಜಯೇಂದ್ರ ಪ್ರಸಾದ್ ಇನ್ನತರೆ ಅತಿಥಿಗಳು ಬೆಂಗಳೂರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
Published on: Mar 23, 2023 06:39 PM
Latest Videos