16 ಎಕರೆ ವಿಶಾಲವಾದ ‘ಮೈದಾನ’ ಪೀಸ್ ಪೀಸ್​ ಮಾಡಿಬಿಟ್ಟರು, ಯಾಕೆ?

ಮುಂಬೈ: 16 ಎಕರೆ ಜಾಗದಲ್ಲಿ ಅಪಾರ ಹಣ ಖರ್ಚು ಮಾಡಿ ವಿಶಾಲವಾಗಿ ನಿರ್ಮಿಸಿದ್ದ ಸೆಟ್ ಅನ್ನು ಕೆಡವಲಾಗಿದೆ. ಅಜಯ್ ದೇವಗನ್ ಅಭಿನಯದ ಮೈದಾನ್ ಚಿತ್ರದ ಚಿತ್ರೀಕರಣಕ್ಕೆ ಮುಂಬೈ ಬಳಿ 16 ಎಕರೆ ಜಾಗದಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ಬೃಹತ್ ಹೊರಾಂಗಣ ಸೆಟ್ ಅನ್ನು ನಿರ್ಮಿಸಲಾಗಿತ್ತು. ಆದರೆ ಕೊರೊನಾ ಲಾಕ್​ಡೌನ್ ಹಾಗೂ ಮುಂಬರುವ ಮಾನ್ಸೂನ್​ನಿಂದಾಗಿ ಸೆಟ್​ನ ತೆರವುಗೊಳಿಸಲಾಗಿದೆ. ಸೆಟ್ ಹಾಕಿದ ನಂತರ ಮೈದಾನ್ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು. ಇದರ ನಡುವೇ ಕೊರೊನಾ ಭಾರತಕ್ಕೆ ವಕ್ಕರಿಸಿ ಸಿನಿಮಾದ ಸೆಟ್​ನ ಕೆಡವಲಾಗಿದೆ.  […]

16 ಎಕರೆ ವಿಶಾಲವಾದ ‘ಮೈದಾನ’ ಪೀಸ್ ಪೀಸ್​ ಮಾಡಿಬಿಟ್ಟರು, ಯಾಕೆ?
Follow us
ಆಯೇಷಾ ಬಾನು
| Updated By:

Updated on:May 29, 2020 | 3:57 PM

ಮುಂಬೈ: 16 ಎಕರೆ ಜಾಗದಲ್ಲಿ ಅಪಾರ ಹಣ ಖರ್ಚು ಮಾಡಿ ವಿಶಾಲವಾಗಿ ನಿರ್ಮಿಸಿದ್ದ ಸೆಟ್ ಅನ್ನು ಕೆಡವಲಾಗಿದೆ. ಅಜಯ್ ದೇವಗನ್ ಅಭಿನಯದ ಮೈದಾನ್ ಚಿತ್ರದ ಚಿತ್ರೀಕರಣಕ್ಕೆ ಮುಂಬೈ ಬಳಿ 16 ಎಕರೆ ಜಾಗದಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ಬೃಹತ್ ಹೊರಾಂಗಣ ಸೆಟ್ ಅನ್ನು ನಿರ್ಮಿಸಲಾಗಿತ್ತು. ಆದರೆ ಕೊರೊನಾ ಲಾಕ್​ಡೌನ್ ಹಾಗೂ ಮುಂಬರುವ ಮಾನ್ಸೂನ್​ನಿಂದಾಗಿ ಸೆಟ್​ನ ತೆರವುಗೊಳಿಸಲಾಗಿದೆ.

ಸೆಟ್ ಹಾಕಿದ ನಂತರ ಮೈದಾನ್ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು. ಇದರ ನಡುವೇ ಕೊರೊನಾ ಭಾರತಕ್ಕೆ ವಕ್ಕರಿಸಿ ಸಿನಿಮಾದ ಸೆಟ್​ನ ಕೆಡವಲಾಗಿದೆ.  ಜೊತೆಗೆ ಮಳೆಯ ಭಯವೂ ಕಾಡಿದೆ. ಸೆಟ್​ನ ಮತ್ತೆ ನಿರ್ಮಿಸಲು 2 ತಿಂಗಳಾದ್ರು ಬೇಕಾಗುತ್ತೆ. ಸೆಪ್ಟೆಂಬರ್‌ನಲ್ಲಿ ಇದು ಪೂರ್ಣಗೊಳ್ಳಬಹುದು. ಹಾಗೂ ಸಿನಿಮಾದ ಶೂಟಿಂಗ್ ನವೆಂಬರ್ ನಂತರ ಪ್ರಾರಂಭವಾಗಬಹುದು ಎಂದು ಚಿತ್ರದ ನಿರ್ಮಾಪಕ ಬೋನಿ ಕಪೂರ್ ಹೇಳಿದ್ದಾರೆ.

ಜೊತೆಗೆ ಸೆಟ್ ತೆರವುಗೊಳಿಸಿದ್ದರಿಂದ ನಮಗೆ ಭಾರಿ ನಷ್ಟವಾಗಿದೆ. ಆದರೆ ಅದೃಷ್ಟವಶಾತ್ ಎಲ್ಲಾ ಒಳಾಂಗಣ ಮತ್ತು ಕೆಲವು ಹೊರಾಂಗಣ, ತರಬೇತಿ ಭಾಗಗಳನ್ನು ಲಕ್ನೋ ಮತ್ತು ಕೋಲ್ಕತ್ತಾದಲ್ಲಿ ಚಿತ್ರೀಕರಿಸಲಾಗಿದೆ. ಆದ್ದರಿಂದ ಈಗಾಗಲೇ ಶೋಟಿಂಗ್ ಸ್ಪಲ್ಪ ಮುಗಿದಿದೆ ಎಂದಿದ್ದಾರೆ.

Published On - 3:51 pm, Fri, 29 May 20

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?