ಕೊರೊನಾಗೆ ಗುಡ್ ಬೈ ಹೇಳಿದ ಅಭಿಷೇಕ್ ಬಚ್ಚನ್

|

Updated on: Aug 08, 2020 | 4:23 PM

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಖುಷಿಯ ವಿಚಾರವನ್ನು ಸ್ವತಃ ಅಭಿಷೇಕ್ ಬಚ್ಚನ್ ರವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.   A promise is a promise! This afternoon I tested Covid-19 NEGATIVE!!! I told you guys I’d beat this. ?? thank you all for your prayers for me and my family. […]

ಕೊರೊನಾಗೆ ಗುಡ್ ಬೈ ಹೇಳಿದ ಅಭಿಷೇಕ್ ಬಚ್ಚನ್
Follow us on

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಖುಷಿಯ ವಿಚಾರವನ್ನು ಸ್ವತಃ ಅಭಿಷೇಕ್ ಬಚ್ಚನ್ ರವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.