AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ. ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ […]

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!
ಆಯೇಷಾ ಬಾನು
|

Updated on:Sep 25, 2020 | 8:27 AM

Share

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ.

ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ ಕುಡಿತಾ ಇದ್ಲು, ಡ್ರಗ್ ತಗೋತಾ ಇರಲಿಲ್ಲ ಅಂತಾ ಹೇಳ್ತಾಯಿದ್ದ ತರುಣ್. ಪೊಲೀಸರ ತನಿಖೆ ಚುರುಕುಗೊಂಡ ಬಳಿಕ ಒದೋಂದೆ ಮಾಹಿತಿಯನ್ನು ಬಾಯ್ಬಿಡುತ್ತಿದ್ದಾನೆ.

ನಾವು ಡ್ರಗ್ ಪಾರ್ಟಿ ಮಾಡ್ತಾ ಇದ್ವಿ. ಅದ್ರಲ್ಲಿ ಅನುಶ್ರೀ ಕಿಕ್ಕೇರಿಸಿಕೊಳ್ತಾ ಇದ್ಲು ಅಂತಾ ಆರೋಪಿ ತರುಣ್ ರಾಜ್ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿದ್ದಾನೆ. ಮಂಗಳೂರು ಸಿಸಿಬಿ ಮತ್ತು ನಾರ್ಕೋಟಿಕ್ ನಿಂದ ಜಂಟಿ ತನಿಖೆ ನಡೆಯುತ್ತಿದೆ.

Published On - 8:25 am, Fri, 25 September 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ