AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು: ನಟ ಅನಿರುದ್ಧ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭೇಟಿಯ ಬಳಿಕ ನಟ ಅನಿರುದ್ಧ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಬಳಕೆ ವಿಚಾರ ಕೇಳಿ ನನ್ನ ಮನಸ್ಸಿಗೆ ಬೇಜಾರಾಗುತ್ತಿದೆ. ನಮಗೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿಲ್ಲ. ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು. ಈ ದಂಧೆಯಿಂದ ಯುವ ಪೀಳಿಗೆಯನ್ನು ರಕ್ಷಿಸಬೇಕು ಎಂದು ಸಿಎಂ ಭೇಟಿಯ ಬಳಿಕ ನಟ ಅನಿರುದ್ಧ್ ಹೇಳಿದ್ದಾರೆ.

ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು: ನಟ ಅನಿರುದ್ಧ್
ನಟ ಅನಿರುದ್ಧ್: ಕಿರುತೆರೆಯಲ್ಲಿ ಹೆಚ್ಚು ಹೆಸರು ಮಾಡಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲಿದ್ದಾರಂತೆ.
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 09, 2020 | 1:57 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭೇಟಿಯ ಬಳಿಕ ನಟ ಅನಿರುದ್ಧ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಬಳಕೆ ವಿಚಾರ ಕೇಳಿ ನನ್ನ ಮನಸ್ಸಿಗೆ ಬೇಜಾರಾಗುತ್ತಿದೆ. ನಮಗೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿಲ್ಲ. ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು. ಈ ದಂಧೆಯಿಂದ ಯುವ ಪೀಳಿಗೆಯನ್ನು ರಕ್ಷಿಸಬೇಕು ಎಂದು ಸಿಎಂ ಭೇಟಿಯ ಬಳಿಕ ನಟ ಅನಿರುದ್ಧ್ ಹೇಳಿದ್ದಾರೆ.

Published On - 1:40 pm, Wed, 9 September 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು