
ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭೇಟಿಯ ಬಳಿಕ ನಟ ಅನಿರುದ್ಧ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಬಳಕೆ ವಿಚಾರ ಕೇಳಿ ನನ್ನ ಮನಸ್ಸಿಗೆ ಬೇಜಾರಾಗುತ್ತಿದೆ. ನಮಗೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿಲ್ಲ. ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು. ಈ ದಂಧೆಯಿಂದ ಯುವ ಪೀಳಿಗೆಯನ್ನು ರಕ್ಷಿಸಬೇಕು ಎಂದು ಸಿಎಂ ಭೇಟಿಯ ಬಳಿಕ ನಟ ಅನಿರುದ್ಧ್ ಹೇಳಿದ್ದಾರೆ.
Published On - 1:40 pm, Wed, 9 September 20