Chethan Ahimsa : ಆ ದಿನಗಳು ಚೇತನ್‌ ಪೊಲೀಸ್‌ ಸ್ಟೇಷನ್‌ಗೆ ವಿಚಾರಣೆಗೆ ಹಾಜರು

ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ. ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್ ಐ ಆರ್ ದಾಖಲಿಸಿದ್ದ ಬಸವನಗುಡಿ ಪೊಲೀಸರು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಈ ಹಿನ್ನಲೆ ಇಂದು ವಿಚಾರಣೆಗೆ ಹಾಜರಾದ ನಟ ಚೇತನ್..

(Actor Chethan Ahimsa Arrives At Basavanagudi Police Station)

Click on your DTH Provider to Add TV9 Kannada