Darshan: ಇಂದ್ರಜಿತ್​ ಈ ಪ್ರಕರಣವನ್ನು ಎಲ್ಲಿಗೋ ತಗೊಂಡು ಹೋಗ್ತಿದ್ದಾರೆ; ದರ್ಶನ್​

Darshan: ಇಂದ್ರಜಿತ್​ ಈ ಪ್ರಕರಣವನ್ನು ಎಲ್ಲಿಗೋ ತಗೊಂಡು ಹೋಗ್ತಿದ್ದಾರೆ; ದರ್ಶನ್​

| Updated By: Digi Tech Desk

Updated on: Jul 15, 2021 | 5:18 PM

ಇಂದ್ರಜಿತ್ ಲಂಕೇಶ್ ಏನು ಬೇಕಾದರೂ ಹೇಳಿಕೊಳ್ಳಲಿ. ಬೆಂಗಳೂರಿನಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್ ಹೇಳಿಕೆ. ಜೂನ್ 16ರಂದೇ ಅರುಣಾ ಕುಮಾರಿಗೆ ನಾನು ಹೇಳಿದ್ದೆ. ನಿನ್ನದು ಏನೂ ತಪ್ಪಿಲ್ಲ ಎಂದು ಹೇಳಿ ಕಳುಹಿಸಿದ್ದೆ. ನಾವು ಯಾವುದೇ ಕಾರಣಕ್ಕೂ ಇದನ್ನು ಮುಚ್ಚಾಕುತ್ತಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ ನನ್ನದು, ಸಂದೇಶ್ ನಾಗರಾಜ್‌ದು ಸಾವಿರ ಗಲಾಟೆ ಇದೆ. ನಾನು ಹಲ್ಲೆ ನಡೆಸಿದ್ದೇನೆ ಎಂಬುದು ಅವರ ಆರೋಪ ಅಲ್ಲವೇ ಅದು ಸಾಬೀತಾಗಿದ್ಯಾ, ಇಲ್ಲಾ ತಾನೆ ಎಂದ ನಟ ದರ್ಶನ್....

YouTube video player

ಇಂದ್ರಜಿತ್ ಲಂಕೇಶ್ ಏನು ಬೇಕಾದರೂ ಹೇಳಿಕೊಳ್ಳಲಿ. ಬೆಂಗಳೂರಿನಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್ ಹೇಳಿಕೆ. ಜೂನ್ 16ರಂದೇ ಅರುಣಾ ಕುಮಾರಿಗೆ ನಾನು ಹೇಳಿದ್ದೆ. ನಿನ್ನದು ಏನೂ ತಪ್ಪಿಲ್ಲ ಎಂದು ಹೇಳಿ ಕಳುಹಿಸಿದ್ದೆ. ನಾವು ಯಾವುದೇ ಕಾರಣಕ್ಕೂ ಇದನ್ನು ಮುಚ್ಚಾಕುತ್ತಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ ನನ್ನದು, ಸಂದೇಶ್ ನಾಗರಾಜ್‌ದು ಸಾವಿರ ಗಲಾಟೆ ಇದೆ. ನಾನು ಹಲ್ಲೆ ನಡೆಸಿದ್ದೇನೆ ಎಂಬುದು ಅವರ ಆರೋಪ ಅಲ್ಲವೇ ಅದು ಸಾಬೀತಾಗಿದ್ಯಾ, ಇಲ್ಲಾ ತಾನೆ ಎಂದ ನಟ ದರ್ಶನ್….

(Actor Darshan on assault controversy)

Published on: Jul 15, 2021 05:02 PM