AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ.. ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ’

ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ, ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ ಎಂದು ತೆಲುಗು ಚಿತ್ರರಂಗದ ಹೊಸ ನೀತಿಯನ್ನು ನಟ ಖಂಡಿಸಿದ್ದಾರೆ. ಸಣ್ಣ ಪುಟ್ಟ ಸಿನಿಮಾ ರಿಲೀಸ್ ಇದ್ರೂ ಕೂಡ ಕನ್ನಡ ಚಿತ್ರಗಳ ಬಿಡುಗಡೆಯನ್ನ ತಡೆ ಹಿಡಿಯಲಾಗುತ್ತಿದೆ ಎಂದು ದರ್ಶನ್​ ಆರೋಪಿಸಿದ್ದಾರೆ.

‘ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ.. ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ’
ದರ್ಶನ್​
KUSHAL V
|

Updated on:Jan 28, 2021 | 7:36 PM

Share

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಾಳೆ ಫಿಲಂ ಚೇಂಬರ್‌ಗೆ ನಟ ದರ್ಶನ್‌ ದೂರು ನೀಡಲಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ, ಯಜಮಾನ ಹೊಸ ಹೋರಾಟಕ್ಕೆ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ಪರಭಾಷಿಗರ ದೌರ್ಜನ್ಯ ವಿರುದ್ಧ ಸಿಡಿದೆದ್ದ ‘ಯಜಮಾನ’ ನಾಳೆ ಬೆಳಗ್ಗೆ 11ಗಂಟೆ ಸುಮಾರಿಗೆ ಚೇಂಬರ್​ಗೆ ಆಗಮಿಸಲಿರೋ ದರ್ಶನ್ ತೆಲುಗು ಸಿನಿಮಾರಂಗದ ವಿರುದ್ಧ ದೂರು ದಾಖಲಿಸಲಿದ್ದಾರೆ.

ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ, ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ ಎಂದು ತೆಲುಗು ಚಿತ್ರರಂಗದ ಹೊಸ ನೀತಿಯನ್ನು ನಟ ಖಂಡಿಸಿದ್ದಾರೆ. ಸಣ್ಣ ಪುಟ್ಟ ಸಿನಿಮಾ ರಿಲೀಸ್ ಇದ್ರೂ ಕೂಡ ಕನ್ನಡ ಚಿತ್ರಗಳ ಬಿಡುಗಡೆಯನ್ನ ತಡೆ ಹಿಡಿಯಲಾಗುತ್ತಿದೆ ಎಂದು ದರ್ಶನ್​ ಆರೋಪಿಸಿದ್ದಾರೆ ಎಂದು ಹೇಳಲಾಗಿದೆ. ಆದ್ರೆ, ಕರ್ನಾಟದಲ್ಲಿ ತೆಲುಗಿನ ಯಾವ ಸಿನಿಮಾ, ಯಾವಾಗ ಬೇಕಾದ್ರೂ ರಿಲೀಸ್ ಮಾಡಿ ಸದ್ದು ಮಾಡುವ ಅವಕಾಶವಿದೆ ಎಂದು ದರ್ಶನ್​ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಈಗ ಕನ್ನಡದ ಬಹುತೇಕ ಸಿನಿಮಾಗಳು ತೆಲುಗಿನಲ್ಲೂ ರಿಲೀಸ್ ಆಗ್ತಿವೆ. ರಾಬರ್ಟ್ ಕೂಡ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಆಗ್ತಿದೆ. ತೆಲುಗು ಸಿನಿಮಾರಂಗದ ಈ ಹೊಸ ನೀತಿಯಿಂದ ಕನ್ನಡದ ಬಹುತೇಕ ಸಿನಿಮಾಗಳು ಸಂಕಷ್ಟಕ್ಕೆ ಈಡಾಗಲಿವೆ. ಹೀಗಾಗಿ, ನಮ್ಮಲ್ಲಿ ಕೂಡ ತೆಲುಗು ಸಿನಿಮಾಗಳನ್ನ ತಡೆಹಿಡಿಯಬೇಕು ಎಂಬ ವಿಷಯದ ಬಗ್ಗೆ ಚರ್ಚೆ ನಡೆಸಬೇಕಿದೆ ಎಂಬುದು ದರ್ಶನ್ ಅವರ ಚಿಂತನೆ. ಹಾಗಾಗಿ, ಈ ಕುರಿತು, ನಾಳೆ ಫಿಲಂ ಚೇಂಬರ್​ನಲ್ಲಿ ದರ್ಶನ್​ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಲ್ಲಾ ಪೊಲೀಸ್​ ಸಿಬ್ಬಂದಿಗೆ ವಾರದ ರಜೆ ಕಡ್ಡಾಯವಾಗಿ ನೀಡಬೇಕು -DG & IGP ಪ್ರವೀಣ್ ಸೂದ್​ ಸೂಚನೆ

Published On - 7:27 pm, Thu, 28 January 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ