AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ವೀರ್​ ಸಫಾರಿ ಇದೇ ಮೊದಲಲ್ಲ.. ಈ ಹಿಂದೆಯೂ ಆನೆ ಮೇಲೆ ಕೂತು ಪೋಸ್ ಕೊಟ್ಟಿದ್ದ ನಟ

ಮೈಸೂರು: ಸ್ಯಾಂಡಲ್​ವುಡ್​ ನಟ ಧನ್ವೀರ್​ ರಾತ್ರಿ ಸಫಾರಿ ಇದೇ ಮೊದಲಲ್ಲ.. ನಟ ಈ ಹಿಂದೆಯೂ ಆನೆ ಮೇಲೆ ಕುಳಿತು ಕ್ಯಾಮಾರಾಗೆ ಪೋಸ್ ಮಾಡಿರುವ ವಿಡಿಯೋ ಸಹ ಲಭ್ಯವಾಗಿದೆ. ಈ ಹಿಂದೆ, ಜಿಲ್ಲೆಯ ನಾಗರಹೊಳೆಯಲ್ಲಿರುವ ಮತ್ತಿಗೂಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಧನ್ವೀರ್​ ಆನೆ ಮೇಲೆ ಕುಳಿತು ಪೋಸ್ ನೀಡಿರುವ ವಿಡಿಯೋ ಒಂದು ಇದೀಗ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 27ರಂದು ಮತ್ತಿಗೂಡು ಶಿಬಿರಕ್ಕೆ ಭೇಟಿ ನೀಡಿದ್ದ ವಿಡಿಯೋವನ್ನು ಧನ್ವೀರ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಅಂದ ಹಾಗೆ, […]

ಧನ್ವೀರ್​ ಸಫಾರಿ ಇದೇ ಮೊದಲಲ್ಲ.. ಈ ಹಿಂದೆಯೂ ಆನೆ ಮೇಲೆ ಕೂತು ಪೋಸ್ ಕೊಟ್ಟಿದ್ದ ನಟ
KUSHAL V
|

Updated on:Oct 23, 2020 | 12:57 PM

Share

ಮೈಸೂರು: ಸ್ಯಾಂಡಲ್​ವುಡ್​ ನಟ ಧನ್ವೀರ್​ ರಾತ್ರಿ ಸಫಾರಿ ಇದೇ ಮೊದಲಲ್ಲ.. ನಟ ಈ ಹಿಂದೆಯೂ ಆನೆ ಮೇಲೆ ಕುಳಿತು ಕ್ಯಾಮಾರಾಗೆ ಪೋಸ್ ಮಾಡಿರುವ ವಿಡಿಯೋ ಸಹ ಲಭ್ಯವಾಗಿದೆ. ಈ ಹಿಂದೆ, ಜಿಲ್ಲೆಯ ನಾಗರಹೊಳೆಯಲ್ಲಿರುವ ಮತ್ತಿಗೂಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಧನ್ವೀರ್​ ಆನೆ ಮೇಲೆ ಕುಳಿತು ಪೋಸ್ ನೀಡಿರುವ ವಿಡಿಯೋ ಒಂದು ಇದೀಗ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 27ರಂದು ಮತ್ತಿಗೂಡು ಶಿಬಿರಕ್ಕೆ ಭೇಟಿ ನೀಡಿದ್ದ ವಿಡಿಯೋವನ್ನು ಧನ್ವೀರ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಅಂದ ಹಾಗೆ, ಆನೆ ಮೇಲೆ ಕುಳಿತುಕೊಳ್ಳುವುದ್ದಕ್ಕೆ ಅರಣ್ಯ ಇಲಾಖೆಯ ಅನುಮತಿ ಪಡೆದಿರಬೇಕು. ಇದಲ್ಲದೆ, ಈ ನಡುವೆ ಸಿನಿಮಾಗಳಲ್ಲೂ ಅರಣ್ಯ ಇಲಾಖೆ ಆನೆ ಮೇಲೆ ಕೂರಲು ಅವಕಾಶ ನೀಡುತ್ತಿಲ್ಲ . ಜೊತೆಗೆ, ಮಾವುತ ಬಿಟ್ಟರೆ ಆನೆ ಮೇಲೆ ಬೇರೆಯವರು ಕೂರುವಂತಿಲ್ಲ ಎಂಬ ನಿಯಮವಿದೆ. ಆದರೂ, ಆನೆ ಮೇಲೆ ಕೂತು ನಟ ಪೋಸ್ ನೀಡಿದ್ದು ಶಿಬಿರಕ್ಕೆ ಭೇಟಿ ನೀಡಿದಾಗ ನಟ ಧನ್ವೀರ್ ಅನುಮತಿ ಪಡೆದಿದ್ರಾ? ಧನ್ವೀರ್​ಗೆ ಅನುಮತಿ ನೀಡಿದ ಅಧಿಕಾರಿ ಯಾರು? ಎಂಬ ಪ್ರಶ್ನೆಗಳು ಕೇಳಿಬಂದಿದೆ.

Published On - 12:54 pm, Fri, 23 October 20

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ