ಧ್ರುವ ಸರ್ಜಾ-ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ನಿನ್ನೆ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಬಗ್ಗೆ ಖುದ್ದು ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಸದ್ಯ ಈಗ ಆಸ್ಪತ್ರೆಯಿಂದ ನಟ ಧ್ರುವ ಸರ್ಜಾ, ಪ್ರೇರಣಾ ಡಿಸ್ಚಾರ್ಜ್ ಆಗಿದ್ದಾರೆ. 1 ದಿನ ಆಸ್ಪತ್ರೆಲಿದ್ದು ಚಿಕಿತ್ಸೆ ಪಡೆದು ನಿನ್ನೆ ಸಂಜೆ ಮನೆಗೆ ವಾಪಸ್ ಆಗಿದ್ದಾರೆ. ಸರ್ಜಾ ಕುಟುಂಬಕ್ಕೆ ಆತಂಕ ದೂರವಾಗಿದೆ. ಕೊವಿಡ್ ಪಾಸಿಟಿವ್ ಬಂದಿದ್ದ ಕಾರಣ ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಸಣ್ಣಪುಟ್ಟ ಜ್ವರ ಬಿಟ್ಟರೆ ಬೇರೆ ಲಕ್ಷಣಗಳು […]

ಧ್ರುವ ಸರ್ಜಾ-ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jul 16, 2020 | 10:05 AM

ಬೆಂಗಳೂರು: ನಿನ್ನೆ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಬಗ್ಗೆ ಖುದ್ದು ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಸದ್ಯ ಈಗ ಆಸ್ಪತ್ರೆಯಿಂದ ನಟ ಧ್ರುವ ಸರ್ಜಾ, ಪ್ರೇರಣಾ ಡಿಸ್ಚಾರ್ಜ್ ಆಗಿದ್ದಾರೆ.

1 ದಿನ ಆಸ್ಪತ್ರೆಲಿದ್ದು ಚಿಕಿತ್ಸೆ ಪಡೆದು ನಿನ್ನೆ ಸಂಜೆ ಮನೆಗೆ ವಾಪಸ್ ಆಗಿದ್ದಾರೆ. ಸರ್ಜಾ ಕುಟುಂಬಕ್ಕೆ ಆತಂಕ ದೂರವಾಗಿದೆ. ಕೊವಿಡ್ ಪಾಸಿಟಿವ್ ಬಂದಿದ್ದ ಕಾರಣ ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು.

ಸಣ್ಣಪುಟ್ಟ ಜ್ವರ ಬಿಟ್ಟರೆ ಬೇರೆ ಲಕ್ಷಣಗಳು ಇರದ ಹಿನ್ನೆಲೆಯಲ್ಲಿ ಧ್ರುವ ಮತ್ತು ಪ್ರೇರಣಾ ಇಬ್ಬರನ್ನೂ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ. ಸದ್ಯ ಈಗ ಯೋಗ, ಧ್ಯಾನ, ವ್ಯಾಯಾಮ ಮಾಡಿಕೊಂಡು ಇಬ್ಬರು ಆರಾಮಾಗಿದ್ದಾರೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ಇನ್ನೂ ಧ್ರುವ ಸಂಪರ್ಕದಲ್ಲಿ ಯಾರೂ ಇರಲಿಲ್ಲ. ಕೇವಲ ಆಪ್ತರಾದ ಮುತ್ತು ಮಾತ್ರ ಇದ್ರು. ಮೇಘನಾ ಸರ್ಜಾ ಬೇರೆ ಮನೆಯಲ್ಲಿದ್ದರಿಂದ ಅವರು ಆರಾಮಾಗಿದ್ದಾರೆ.

Published On - 9:29 am, Thu, 16 July 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ