Actor Dr.Shivarajkumar ಕುಟುಂಬಸ್ಥರೊಂದಿಗೆ ಸಿಂಪಲ್ಲಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ | Tv9Kannada

TV9 Web
| Updated By:

Updated on: Jul 13, 2021 | 12:30 AM

ನಟ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಕುಟುಂಬಸ್ಥರ ಸಮ್ಮುಖದಲ್ಲಿ ಹುಟ್ಟು ಹಬ್ಬ ಆಚರಣೆ. ಕೊರೊನಾ ಕಾರಣಕ್ಕೆ ಅದ್ಧೂರಿ ಸಂಭ್ರಮಕ್ಕೆ ಬ್ರೇಕ್. ಸರಳವಾಗಿ ಕುಟುಂಬಸ್ಥರು ಮತ್ತು ಆಪ್ತರೊಂದಿಗೆ ಆಚರಣೆ....

ನಟ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಕುಟುಂಬಸ್ಥರ ಸಮ್ಮುಖದಲ್ಲಿ ಹುಟ್ಟು ಹಬ್ಬ ಆಚರಣೆ. ಕೊರೊನಾ ಕಾರಣಕ್ಕೆ ಅದ್ಧೂರಿ ಸಂಭ್ರಮಕ್ಕೆ ಬ್ರೇಕ್. ಸರಳವಾಗಿ ಕುಟುಂಬಸ್ಥರು ಮತ್ತು ಆಪ್ತರೊಂದಿಗೆ ಆಚರಣೆ….

(Actor Dr.Shivarajkumar celebrates his birthday with his family in a simple way)