ನಮ್ಮದು ಗೋಲ್ಡನ್ ಡೇಸ್.. ಈಗಿನದ್ದು Drugs ಡೇಸ್ -ನವರಸ ನಾಯಕ ಜಗ್ಗೇಶ್​ ಆಕ್ರೋಶ

ಬೆಂಗಳೂರು: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟು ಆರೋಪದ ಕೇಸ್​ ದಿನೇ ದಿನೇ ಹೊಸ ತಿರುವುಗಳನ್ನು ಪಡೆಯುತ್ತಿದೆ. ಈ ನಡುವೆ ಕೆಲ ನಟ-ನಟಿಯರು ಹಾಗೂ ನಿರೂಪಕರು ಸೇರಿದಂತೆ ಅನೇಕರ ವಿಚಾರಣೆ ನಡೆಸಲಾಗುತ್ತಿರುವುದು ಇಡೀ ಚಿತ್ರರಂಗದಲ್ಲಿ ಆತಂಕ ಮನೆಮಾಡಿದೆ. ಈ ಕುರಿತು ಟ್ವೀಟ್ ಮೂಲಕ ಅಭಿಪ್ರಾಯ ಹಂಚಿಕೊಂಡಿರುವ ನವರಸ ನಾಯಕ ಜಗ್ಗೇಶ್ ಈಗಿನ ತಲೆಮಾರು ನಮ್ಮ ಉದ್ಯಮವನ್ನು ಹರಾಜು ಹಾಕ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮದು ಗೋಲ್ಡನ್ ಡೇಸ್, ಈಗಿನದ್ದು ಡ್ರಗ್ಸ್ ಡೇಸ್ ಆಗಿದೆ. ಈಗಿನ ತಲೆಮಾರು ನಮ್ಮ ಉದ್ಯಮವನ್ನು […]

ನಮ್ಮದು ಗೋಲ್ಡನ್ ಡೇಸ್.. ಈಗಿನದ್ದು Drugs ಡೇಸ್ -ನವರಸ ನಾಯಕ ಜಗ್ಗೇಶ್​ ಆಕ್ರೋಶ
Follow us
ಆಯೇಷಾ ಬಾನು
| Updated By: KUSHAL V

Updated on:Sep 20, 2020 | 2:02 PM

ಬೆಂಗಳೂರು: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟು ಆರೋಪದ ಕೇಸ್​ ದಿನೇ ದಿನೇ ಹೊಸ ತಿರುವುಗಳನ್ನು ಪಡೆಯುತ್ತಿದೆ. ಈ ನಡುವೆ ಕೆಲ ನಟ-ನಟಿಯರು ಹಾಗೂ ನಿರೂಪಕರು ಸೇರಿದಂತೆ ಅನೇಕರ ವಿಚಾರಣೆ ನಡೆಸಲಾಗುತ್ತಿರುವುದು ಇಡೀ ಚಿತ್ರರಂಗದಲ್ಲಿ ಆತಂಕ ಮನೆಮಾಡಿದೆ. ಈ ಕುರಿತು ಟ್ವೀಟ್ ಮೂಲಕ ಅಭಿಪ್ರಾಯ ಹಂಚಿಕೊಂಡಿರುವ ನವರಸ ನಾಯಕ ಜಗ್ಗೇಶ್ ಈಗಿನ ತಲೆಮಾರು ನಮ್ಮ ಉದ್ಯಮವನ್ನು ಹರಾಜು ಹಾಕ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮದು ಗೋಲ್ಡನ್ ಡೇಸ್, ಈಗಿನದ್ದು ಡ್ರಗ್ಸ್ ಡೇಸ್ ಆಗಿದೆ. ಈಗಿನ ತಲೆಮಾರು ನಮ್ಮ ಉದ್ಯಮವನ್ನು ಹರಾಜು ಹಾಕ್ತಿದೆ. ಹೊಟ್ಟೆಗೆ ಆ್ಯಸಿಡ್ ಕುಡಿದಂತಾಗ್ತಿದೆ. ಇಂದಿನ ದಿನಗಳು ಕರ್ಮದ ದಿನಗಳು ಎಂದು ಡ್ರಗ್ಸ್ ಕೇಸ್ ಕುರಿತು ಟ್ವಿಟ್ಟರ್​ನಲ್ಲಿ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ.

Published On - 2:00 pm, Sun, 20 September 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್