ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ

ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ
ಬೆಂಗಳೂರು ಮೂಲದ ವೈದ್ಯ ಮತ್ತು ಹೃದ್ರೋಗ ತಜ್ಞ ಡಾ. ಬಿ. ರಮಣ ರಾವ್
Follow us
TV9 Web
| Updated By: ಆಯೇಷಾ ಬಾನು

Updated on:Oct 30, 2021 | 3:58 PM

ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ಅಕ್ಟೋಬರ್ ​ 29 ರಂದು ನಿಧನರಾದರು. ಎರಡು ಗಂಟೆಗಳ ಕಾಲ ಜಿಮ್ನಲ್ಲಿ ವರ್ಕೌಟ್ ಮಾಡಿ ಎದೆ ನೋವಿನಿಂದ ಕ್ಲಿನಿಕ್‌ಗೆ ಬಂದಿದ್ದ ಪುನೀತ್ರನ್ನು ಫ್ಯಾಮಿಲಿ ಡಾಕ್ಟರ್ ರಮಣರಾವ್ ಚಿಕಿತ್ಸೆ ನೀಡಿದ್ದರು. ಈ ವೇಳೆ ಅವರ ಆರೋಗ್ಯ ಸ್ಥಿತಿ ಹೇಗಿತ್ತು ಎಂಬ ಬಗ್ಗೆ ಟಿವಿ9 ಜೊತೆ ಡಾಕ್ಟರ್ ರಮಣರಾವ್ ಮಾಹಿತಿ ನೀಡಿದ್ದಾರೆ.

ನಟ ಪುನೀತ್ ನನ್ನನ್ನು ಅಪ್ಪಾಜಿ ಎಂದು ಕರೆಯುತ್ತಿದ್ದರು. ನಿನ್ನೆ 11.15ಕ್ಕೆ ಪುನೀತ್ ನಮ್ಮ ಕ್ಲಿನಿಕ್‌ಗೆ ಬಂದಿದ್ದರು. ಕ್ಲಿನಿಕ್‌ಗೆ ಬರುತ್ತಿದ್ದಂತೆ ಒಳಗೆ ಕರೆದುಕೊಂಡು ಮಾತಾಡಿದೆ. ಪುನೀತ್ ರಾಜ್‌ಕುಮಾರ್ ಕ್ಲಿನಿಕ್‌ಗೆ ಬಂದಾಗ ಬೆವರುತ್ತಿದ್ದರು. ಕೇಳಿದ್ರೆ ಇಲ್ಲಾ ನಾನು ಜಿಮ್‌ನಿಂದ ಬರುತ್ತಿದ್ದೇನೆ ಎಂದರು. ಆದರೂ ಇರಲಿ ಎಂದು ನಾವು ಇಸಿಜಿ ಮಾಡಿಸಿದ್ದೆವು. ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ನಟ ಪುನೀತ್‌ರದ್ದು ಸಡನ್ ಡೆತ್. ಇದಕ್ಕೂ ನಿರ್ದಿಷ್ಟ ಕಾರಣ ಏನೆಂದು ಗೊತ್ತಾಗುವುದಿಲ್ಲ. ಪುನೀತ್‌ರದ್ದು ಸಡನ್ ಡೆತ್ ಅಥವಾ ಕಾರ್ಡಿಯಾಕ್ ಅರೆಸ್ಟ್ ಇರಬೇಕು. ನಟ ಪುನೀತ್‌ಗೆ ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ. ಪುನೀತ್ ರೆಗ್ಯುಲರ್ ಆಗಿ ವ್ಯಾಯಾಮ ಮಾಡುತ್ತಿದ್ದರು. ನಟ ಪುನೀತ್ ನಮ್ಮನ್ನು ಇಂದು ಬಿಟ್ಟು ಹೋಗಿರಬರುದು. ಆದರೆ ಅಪ್ಪು ಸದಾ ನಮ್ಮ ಜೊತೆಯಲ್ಲಿಯೇ ಇರುತ್ತಾರೆ ಎಂದರು.

ಇದನ್ನೂ ಓದಿ: Puneeth rajkumar: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ; ರಾಕ್​ಲೈನ್ ವೆಂಕಟೇಶ್ ಮಾಹಿತಿ

Published On - 11:30 am, Sat, 30 October 21

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು